crime

ಜಯಲಲಿತಾ ಆಪ್ತೆ ಶಶಿಕಲಾಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿದ ಪೊಲೀಸರ ವಿರುದ್ದ ಚಾರ್ಜ್‍ಶೀಟ್

ಜಯಲಲಿತಾ ಆಪ್ತೆ ಶಶಿಕಲಾಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿದ ಪೊಲೀಸರ ವಿರುದ್ದ ಚಾರ್ಜ್‍ಶೀಟ್

ಅಕ್ರಮ ಆಸ್ತಿ ಸಂಬಂಧ ಜೈಲು ಶಿಕ್ಷೆ ಅನುಭವಿಸಿ ಹೊರ ಬಂದಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾರ ಆಪ್ತೆ ಶಶಿಕಲಾರಿಂದ ಇದೀಗ ಜೈಲು ಅಧಿಕಾರಿಗಳಿಗೆ ಸಂಕಷ್ಟ ಎದುರಾಗಿದೆ.… Read More

February 2, 2022

ಅಣ್ಣಿಗೆರೆ ಪೊಲೀಸ್ ಠಾಣೆಯಿಂದಲೇ ಪೋಲಿಸ್ ಜೀಪ್ ಕದ್ದ ಕಳ್ಳ

ಕಳ್ಳನೊಬ್ಬ ಪೊಲೀಸ್ ಠಾಣೆಯಲ್ಲಿ ನಿಂತಿದ್ದ ಪೊಲೀಸರ ವಾಹನವನ್ನೇ ಕದ್ದ ಘಟನೆ ಧಾರವಾಡದ ಅಣ್ಣಿಗೆರೆ ಯಲ್ಲಿ ಜರುಗಿದೆ ಅಣ್ಣಿಗೇರಿ ನಗರದ ನಾಗಪ್ಪ ಹಡಪದ ಬಂಧಿತ ಆರೋಪಿ. ನಾಗಪ್ಪ ಧಾರವಾಡ… Read More

February 2, 2022

ರಾಜಸ್ಥಾನದ ಮಾಡೆಲ್ ಹೋಟೆಲ್ ಟೆರೇಸ್‍ನಿಂದ ಜಿಗಿದು ಆತ್ಮಹತ್ಯೆಗೆ ಯತ್ನ

ಮಾಡೆಲ್ ಒಬ್ಬರು ಹೋಟೆಲ್ ಟೆರೇಸ್‍ನಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ರಾಜಸ್ಥಾನದ ಜೋಧ್‍ಪುರದಲ್ಲಿ ನಡೆದಿದೆ. ಯುವತಿಯನ್ನು ಗುಂಗುನ್ ಉಪಾಧ್ಯಾಯ.ಈಕೆ ಓರ್ವ ಮಾಡೆಲ್ ಆಗಿದ್ದಾಳೆ .… Read More

January 31, 2022

ಬಂಧನಕ್ಕೊಳಗಾಗಿದ್ದ ಶೃಂಗೇರಿ ತಹಶೀಲ್ದಾರ್ ಅಂಬುಜಾ ಚಾಲಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ತಹಶೀಲ್ದಾರ್ ಅಂಬುಜಾ ಕಾರು ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ವಿಜೇತ್(26) ಎಂಬ ಚಾಲಕನೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಈತ ಶೃಂಗೇರಿ ತಾಲೂಕಿನ… Read More

January 30, 2022

ಗಾಡಿ ಟೋಯಿಂಗ್ ಮಾಡುತ್ತಿದ್ದ ASI ಗೆ ಕಲ್ಲೇಟು- ವಿಕಲಚೇತನ ಮಹಿಳೆಗೆ ಬೂಟಿನಿಂದ ಒದ್ದು ಹಿಂಸೆ

ಗಾಡಿ ಟೋಯಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಕಲ್ಲೇಟು ಹೊಡೆದ ವಿಕಲಚೇತನ ಮಹಿಳೆಯ ಮೇಲೆ ಎಎಸ್‍ಐ ನಾರಾಯಣ ಎಂಬ ಪೋಲೀಸ್ ಅಧಿಕಾರಿ ದರ್ಪ ತೋರಿದ ಘಟನೆ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ… Read More

January 30, 2022

ವಿಚ್ಛೇದಿತ ಪತ್ನಿ, ಮಕ್ಕಳು ಚೆನ್ನಾಗಿರುವುದನ್ನು ಸಹಿಸದ ಮಾಜಿ ಗಂಡನಿಂದ ಪತ್ನಿಯ ಬರ್ಬರ ಹತ್ಯೆ

ಪ್ರೀತಿಸಿ ಮದುವೆಯಾಗಿದ್ದ ಹೆಂಡತಿಗೆ ವಿಚ್ಛೇದನ ನೀಡಿದ ಮಾಜಿ ಪತಿಯೊಬ್ಬ ಆಕೆಗೆ ಚಾಕುವಿನಿಂದ ಚುಚ್ಚಿ ಬಬ೯ರವಾಗಿ ಹತ್ಯೆ ಮಾಡಿದ ಘಟನೆ ಕಳೆದ ರಾತ್ರಿ ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ… Read More

January 29, 2022

ಸಹ ನಟಿಗೆ ವಂಚನೆ : ಕೊಲೆ ಬೆದರಿಕೆ ನಟ ಹರ್ಷವರ್ಧನ್ ಬಂಧನ

ಸ್ಯಾಂಡಲ್‍ವುಡ್ ನಾಯಕ ನಟ, ನಿರ್ದೇಶಕರೊಬ್ಬರ ವಿರುದ್ಧ ಅತ್ಯಾಚಾರ ಪ್ರಕರಣವೊಂದು ದಾಖಲಾದ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ. ವಿಷನ್ 2023 ಚಿತ್ರದ ನಿರ್ದೇಶಕ ಮತ್ತು ನಾಯಕ ನಟನಾಗಿರುವ ಹರ್ಷವರ್ಧನ್ ವಿರುದ್ಧ… Read More

January 29, 2022

‘ಗಟ್ಟಿಮೇಳ’ ನಟ ರಕ್ಷಿತ್ ಗೌಡ ಸೇರಿ 7 ಮಂದಿ ​​ಕುಡಿದು ಗಲಾಟೆ: FIR ದಾಖಲು

ಗಟ್ಟಿಮೇಳ ಧಾರವಾಹಿ ನಾಯಕ ನಟ ರಕ್ಷ್​ ಅಲಿಯಾಸ್​ ರಕ್ಷಿತ್ ಗೌಡ ಹಾಗೂ ಅವರ 7 ಮಂದಿ ಗ್ಯಾಂಗ್​ ನಗರದ ಜಿಂಜರ್ ಲೇಕ್ ವ್ಯೂ ಹೋಟೆಲ್​ ಒಂದರಲ್ಲಿ ಗಲಾಟೆ… Read More

January 28, 2022

ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆ

ಮಾಜಿ ಮುಖ್ಯಮಂತ್ರಿ ಬಿ.ಎಸ್​ಯಡಿಯೂರಪ್ಪ ಮೊಮ್ಮಗಳು ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಎಂಎಸ್ ರಾಮಯ್ಯ ಮೆಡಿಕಲ್ ಕಾಲೇಜ್ ನಲ್ಲಿ ವೈದ್ಯೆಯಾಗಿದ್ದ ಸೌಂದರ್ಯ(30), ಆತ್ಮಹತ್ಯೆ ಮಾಡಿಕೊಂಡಿರುವ ಬಿಎಸ್​ವೈ ಮೊಮ್ಮಗಳು.… Read More

January 28, 2022

ಸಾಲಕ್ಕೆ ಹೆದರಿ ಮೈಸೂರಿನಲ್ಲಿ ದಂಪತಿಗಳ ಆತ್ಮಹತ್ಯೆ

ಮಾಡಿರುವ ಸಾಲತೀರಿಸಲು ಯಾವುದೇ ದಾರಿ ಕಾಣದೆ ದಂಪತಿಗಳು ಊಟಕ್ಕೆ ವಿಷ ಬೆರಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಸಾತಗಹಳ್ಳಿ ಬಡಾವಣೆಯಲ್ಲಿ ಜರುಗಿದೆ. ಸಂತೋಷ್​(26), ಭವ್ಯ(22) ಆತ್ಮಹತ್ಯೆ ಮಾಡಿಕೊಂಡ… Read More

January 26, 2022