crime

ಮತಾಂತರ , ಹನಿ ಟ್ರಾಪ್..ISIS; ಇದಿನಬ್ಬ ಸೊಸೆ ದೀಪ್ತಿ ಭಯಾನಕ ಹಿಸ್ಟರಿ ಬಿಚ್ಚಿಟ್ಟ NIA

ಮತಾಂತರ , ಹನಿ ಟ್ರಾಪ್..ISIS; ಇದಿನಬ್ಬ ಸೊಸೆ ದೀಪ್ತಿ ಭಯಾನಕ ಹಿಸ್ಟರಿ ಬಿಚ್ಚಿಟ್ಟ NIA

ಉಗ್ರರ ವಿರುದ್ಧ ಸಮರ ಸಾರಿರುವ ರಾಷ್ಟ್ರೀಯ ತನಿಖಾ ತಂಡ (ಎನ್​ಐಎ) ಮಂಗಳೂರಿನ ಉಳ್ಳಾಳದಲ್ಲಿ ದೀಪ್ತಿ ಮಾರ್ಲಾ ಅಲಿಯಾಸ್ ಮರಿಯಂ ಎಂಬ ಮಹಿಳೆಯನ್ನು ಬಂಧಿಸಿ ವಿಚಾರಣೆ ನಡೆಸಿರುವ ಅನೇಕಸ್ಪೋಟಕ… Read More

January 5, 2022

ಆಟೋ ಡಿಕ್ಕಿ ತಪ್ಪಿಸಲು ಹೋಗಿ ಕ್ರೂಸರ್ ಪಲ್ಟಿ; ಇಬ್ಬರು ಸಾವು

ಶಿವಮೊಗ್ಗದ ಹೊರವಲಯದ ಗೋಂದಿ ಚಟ್ನಹಳ್ಳಿಯ ಬಳಿ ಆಟೋಕ್ಕೆ ಡಿಕ್ಕಿಹೋಡೆಯುವುದನ್ನು  ತಪ್ಪಿಸಲು ಹೋಗಿ ಕ್ರೂಸರ್​ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಕ್ರೂಸರ್​ ವಾಹನ ಆಟೋಗೆ… Read More

January 5, 2022

ದೋಸ್ತಿಗಳೇ ವಾಮಾಚಾರ ನಡೆಸಿ ಸ್ನೇಹಿತನನ್ನೇ ಬಲಿ ಕೊಟ್ಟು ಬಂಧಿಯಾದರು

ನಂಜನಗೂಡು ತಾಲೂಕು ಹಳೇಪುರ ಕೆರೆ ಏರಿ ಮೇಲೆ ವಾಮಾಚಾರಕ್ಕೆ ಬಾಲಕನೊಬ್ಬ ಬಲಿಯಾಗಿದ್ದಾನೆ. ಧನುರ್ ಮಾಸದ ಅಮಾವಾಸ್ಯ ದಿನದಂದು ಕೆರೆ ಬಳಿ ವಾಮಾಚಾರ ಮಾಡಿದ ಸ್ನೇಹಿತರೇ ಅಮಾಯಕ ಬಾಲಕನನ್ನ… Read More

January 3, 2022

ಅಮ್ಮ ಅರ್ಚನಾಳ ಕೊಲೆಗೆ ಸಂಚು ರೂಪಿಸಿದ ಮಗಳು ಯುವಿಕಾ ರೆಡ್ಡಿ ಸೇರಿ 7 ಮಂದಿ ಬಂಧನ

ಅರ್ಚನಾ ರೆಡ್ಡಿ ಪ್ರಕರಣ ಸಂಬಂಧ ಆರೋಪಿ ನವೀನ್‍ಗೆ ಸಹಾಯ ಮಾಡಿರುವ ಹಿನ್ನೆಲೆಯಲ್ಲಿ ಅರ್ಚನಾ ಮಗಳು ಯುವಿಕಾ ರೆಡ್ಡಿಯನ್ನು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ. ಅರ್ಚನಾ ರೆಡ್ಡಿ… Read More

December 30, 2021

ಕುಡಿದ ಮತ್ತಿನಲ್ಲಿ ಮಹಡಿಯಿಂದ ಬಿದ್ದು ವೈದ್ಯಕೀಯ ವಿದ್ಯಾರ್ಥಿ ಗಂಭೀರ ಗಾಯ

ಕುಡಿದ ಮತ್ತಿನಲ್ಲಿ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಯೊಬ್ಬ ಹಾಸ್ಟೆಲ್‌ನ ಎರಡನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಪುನೀತ್ ಗಾಯಗೊಂಡ ವಿದ್ಯಾರ್ಥಿ. ಹುಬ್ಬಳ್ಳಿ ಕಿಮ್ಸ್… Read More

December 29, 2021

ಮದುವೆ ಮನೆಗೆ ನುಗ್ಗಿ ಲಾಠಿ ಬೀಸಿದ PSI ಅಮಾನತ್ತು: ಐವರು ಪೋಲಿಸರು ಎತ್ತಂಗಡಿ

ಮದುವೆ ಮನೆಯಲ್ಲಿ ಡಿಜೆ ಹಾಕಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪೊಲೀಸರು ಮದುವೆ ಮನೆಗೆ ನುಗ್ಗಿ ಮನಬಂದಂತೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿಯ ಕೋಟ ಪಿಎಸ್ಐ ಸಂತೋಷ್ ಅವರನ್ನು ಅಮಾನತ್ತು… Read More

December 29, 2021

ಪತಿಯನ್ನು ಬಿಟ್ಟವಳು ಪ್ರಿಯಕರನೊಂದಿಗೂ ಜಗಳ ಆಸ್ತಿಗಾಗಿ ಕೊಲೆಯಾದ ಸುಂದರಿ !

ಪತಿಯಿಂದ ದೂರವಾಗಿದ್ದ ಮಹಿಳೆ ಆಸ್ತಿ ವಿಚಾರಕ್ಕೆ ಪ್ರಿಯಕರನೊಂದಿಗೆ ಜಗಳ ಮಾಡಿಕೊಂಡು ಆತನಿಂದಲೇ ಕೊಲೆಯಾಗಿದ್ದಾಳೆ, ಬೆಂಗಳೂರು ಹೊಸೂರು ಮುಖ್ಯರಸ್ತೆ ಹೊಸರೋಡ್ ಬಳಿ ನಡೆದ ಈ ಘಟನೆಯಲ್ಲಿ ಅರ್ಚನಾ ರೆಡ್ಡಿ… Read More

December 28, 2021

ಹೆದ್ದಾರಿಯಲ್ಲಿ ಮಹಿಳೆಯನ್ನು ಅಡ್ಡಗಟ್ಟಿ ಕೊಲೆಗೈದ ದುಷ್ಕರ್ಮಿಗಳು

ಮಹಿಳೆಯೊಬ್ಬರನ್ನು ಹೆದ್ದಾರಿಯಲ್ಲೇ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಲೆ ಮಾಡಿರುವ ಭಯಾನಕ ಘಟನೆ ಬೆಂಗಳೂರಿನ ಹೊಸೂರು ರಸ್ತೆಯ ಹೊಸರೋಡ್ ಜಂಕ್ಷನ್ ಬಳಿ ನಡೆದಿದೆ. ಅರ್ಚನಾ ರೆಡ್ಡಿ ಕೊಲೆಯಾದ ಮಹಿಳೆ, ಆನೇಕಲ್… Read More

December 28, 2021

ಮೈಸೂರು ಜೆಡಿಎಸ್ ಮುಖಂಡನ ಪುತ್ರ ಪ್ರದೀಪ್ ಆತ್ಮಹತ್ಯೆ

ಮೈಸೂರು ಜಿಲ್ಲಾ ಜೆಡಿಎಸ್ ಮುಖಂಡ ಬೆಳವಾಡಿ ಶಿವಮೂರ್ತಿ ಪುತ್ರ ಪ್ರದೀಪ್ (32) ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ರಾತ್ರಿ ಮರಟಿಕ್ಯಾತನಹಳ್ಳಿಯ ಅಪಾರ್ಟ್‌ಮೆಂಟ್ ನಲ್ಲಿ ಪ್ರದೀಪ್… Read More

December 24, 2021

ಆರಕ್ಷಕನೇ ಇಲ್ಲಿ ಕಳ್ಳ! ಬೈಕ್ ಕಳ್ಳತನ ಮಾಡಿಸುತ್ತಿದ್ದ ಕಾನ್‍ಸ್ಟೇಬಲ್ ಬಂಧನ

ಅಪ್ರಾಪ್ತರನ್ನು ಬಳಸಿಕೊಂಡು ಬೈಕ್‍ಗಳನ್ನು ಕಳ್ಳತನ ಮಾಡಿಸುತ್ತಿದ್ದ ಕಾನ್‍ಸ್ಟೇಬಲ್‍ನನ್ನು ಪೊಲೀಸರೇ ಬಂಧಿಸಿದ್ದಾರೆ ಈ ಘಟನೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ನಡೆದಿದೆ. ಪೊಲೀಸ್ ಕಾನ್‍ಸ್ಟೇಬಲ್ ಹೊನ್ನಪ್ಪ ರವಿ ಬಂಧಿತ ಆರೋಪಿ.… Read More

December 24, 2021