ಗಟ್ಟಿಮೇಳ ಧಾರವಾಹಿ ನಾಯಕ ನಟ ರಕ್ಷ್ ಅಲಿಯಾಸ್ ರಕ್ಷಿತ್ ಗೌಡ ಹಾಗೂ ಅವರ 7 ಮಂದಿ ಗ್ಯಾಂಗ್ ನಗರದ ಜಿಂಜರ್ ಲೇಕ್ ವ್ಯೂ ಹೋಟೆಲ್ ಒಂದರಲ್ಲಿ ಗಲಾಟೆ...
crime
ಮಾಜಿ ಮುಖ್ಯಮಂತ್ರಿ ಬಿ.ಎಸ್ಯಡಿಯೂರಪ್ಪ ಮೊಮ್ಮಗಳು ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಎಂಎಸ್ ರಾಮಯ್ಯ ಮೆಡಿಕಲ್ ಕಾಲೇಜ್ ನಲ್ಲಿ ವೈದ್ಯೆಯಾಗಿದ್ದ ಸೌಂದರ್ಯ(30), ಆತ್ಮಹತ್ಯೆ ಮಾಡಿಕೊಂಡಿರುವ ಬಿಎಸ್ವೈ ಮೊಮ್ಮಗಳು....
ಮಾಡಿರುವ ಸಾಲತೀರಿಸಲು ಯಾವುದೇ ದಾರಿ ಕಾಣದೆ ದಂಪತಿಗಳು ಊಟಕ್ಕೆ ವಿಷ ಬೆರಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಸಾತಗಹಳ್ಳಿ ಬಡಾವಣೆಯಲ್ಲಿ ಜರುಗಿದೆ. ಸಂತೋಷ್(26), ಭವ್ಯ(22) ಆತ್ಮಹತ್ಯೆ ಮಾಡಿಕೊಂಡ...
ಯುವತಿಯ ವೇಷ ಹಾಕಿ ಬ್ಲ್ಯಾಕ್ ಮೇಲ್ ಮಾಡಿದ ಕಾರಣಕ್ಕಾಗಿ ಮರ್ಯಾದೆಗೆ ಅಂಜಿ ಎಂಜಿನಿಯರ್‌ರೊಬ್ಬರು ಜ.18ರಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಮಲ್ಲೇಶ್ವರಂ ರೈಲು ನಿಲ್ದಾಣದಲ್ಲಿ ತಡವಾಗಿ ಬೆಳಕಿಗೆ...
ಮದುವೆ ಆಗುವಂತೆ ಒತ್ತಾಯಿಸಿ ನಾದಿನಿಯನ್ನು ಭಾವನೇ ಅಪಹರಣ ಮಾಡಿರುವ ಘಟನೆ ಬೆಂಗಳೂರಿನ ಕೊಡುಗೆಹಳ್ಳಿಯಲ್ಲಿ ಜರುಗಿದೆ.ದೇವರಾಜ್ ಎಂಬಾತ ಪತ್ನಿಯ ಸಹೋದರಿಯನ್ನೇ ಕಿಡ್ನ್ಯಾಪ್ ಮಾಡಿದ್ದಾನೆ ಎಂದು ಹೇಳಲಾಗಿದೆ. ಅಕ್ಕನನ್ನು ಮದುವೆಯಾಗಿದ್ದ...
ಕನ್ನಡ ಚಿತ್ರರಂಗದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಹತ್ಯೆಗೆ ಸಂಚು ಹೂಡಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದರ್ಶನ್ ಹಾಗೂ ಸಂಜು ಬಂಧಿತ ಆರೋಪಿಗಳು. ಪ್ರಕರಣದ...
ಕೇವಲ 7 ತಿಂಗಳ ಹಿಂದೆ ಪರಿಚಯವಾದ ಯುವತಿಯನ್ನು ಪ್ರೀತಿಸಿ, 5 ತಿಂಗಳು ಲೀವಿನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಆಕೆ ಬಳಿಯೇ 4 ಲಕ್ಷ ರು ಕಿತ್ತುಕೊಂಡು ಯುವತಿ ಗರ್ಭಿಣಿ...
ಜ 13 ರಂದು ನಾಗಮಂಗಲ ತಾಲೂಕಿನ ಪಿಟ್ಟೆಕೊಪ್ಪಲಿನಲ್ಲಿ ತಂದೆ, ಮಗ ಕೆರೆಗೆ ಹಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತ್ನಿ ಸಿಂಧೂ ಳನ್ನು ಪೊಲೀಸರು ಬಂಧಿಸಿದ್ದಾರೆ. ಜ.13 ರಂದು...
ಸಾಲ ತಿರಿಸುವುದಕ್ಕೆ ಟೆಕ್ಕಿಯೊಬ್ಬ ಎಸ್‍ಬಿಐ ಬ್ಯಾಂಕ್ ನಲ್ಲಿ 85 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಬೆಂಗಳೂರಿನ ಕಾಮಾಕ್ಷಿ ಪಾಳ್ಯ ನಿವಾಸಿ ಧೀರಜ್...
ಉಡುಪಿಯ ಕಾಪು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೀನಾ ಡಿಸೋಜಾ (35) ಅವರಿಗೆ ವ್ಯಕ್ತಿಯೋರ್ವ ಚೂರಿಯಿಂದ ಇರಿದು ಹಲ್ಲೆ ನಡೆಸಿದ್ದಾನೆ. ಗಾಯಾಳು ಮಹಿಳೆಯನ್ನು ಚಿಕಿತ್ಸೆಗಾಗಿ ಮಂಗಳೂರಿನ...
