January 16, 2025

Newsnap Kannada

The World at your finger tips!

crime

ಕಲಬುರಗಿ :ವ್ಯಾಪಾರಿಯೊಬ್ಬರನ್ನು ಹನಿಟ್ರ್ಯಾಪ್ ಜಾಲದಲ್ಲಿ ಸಿಲುಕಿಸಿ, ₹34.25 ಲಕ್ಷ ಸುಲಿಗೆ ಮಾಡಿದ ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಆರೋಪಿಯ ಮನೆಯಲ್ಲಿ ಶೋಧ ನಡೆಸಿ, ಹಣ...

ಬೆಂಗಳೂರು: ನಗರದ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಾಬುಸಾಬ್‌ಪಾಳ್ಯದಲ್ಲಿ ನಡೆದ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕಟ್ಟಡದ...

ಹಾಸನ: ನಕಲಿ ಆಧಾರ್ ಕಾರ್ಡ್ ಬಳಸಿ ಹಾಸನದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಮೂವರು ಬಾಂಗ್ಲಾದೇಶ ಪ್ರಜೆಗಳನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತರು ನಕಲಿ ಆಧಾರ್ ಕಾರ್ಡ್ ಮೂಲಕ...

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ವಸತಿ ಕಾಲೇಜಿನ ಮೊದಲ ಮಹಡಿಯಿಂದ ಬಿದ್ದು ಪಿಯುಸಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ನಡೆದಿದೆ. ಗೋಕಾಕ್ ತಾಲೂಕಿನ ಶಿಂದಿ ಕುರಬೇಟ್...

ಬೆಂಗಳೂರು: ಅತ್ಯಾಚಾರ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಪ್ರಜ್ವಲ್ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು...

ಮಂಡ್ಯ: ಈಜಲು ತೆರಳಿದ್ದ ಇಬ್ಬರು ಬಾಲಕರು ಈಜು ಬಾರದ ಕಾರಣ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ದೇಶಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ...

ಮೈಸೂರು: ಮುಡಾ ಸೈಟ್‌ (MUDA Scam Case) ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ (ED) ಅಧಿಕಾರಿಗಳು ಶುಕ್ರವಾರ ಮುಡಾ ಕಚೇರಿ ಹಾಗೂ ತಹಸೀಲ್ದಾರ್‌...

ಕಲಬುರ್ಗಿ: ಕಲಬುರ್ಗಿ ಕೇಂದ್ರ ಕಾರಾಗೃಹದಲ್ಲಿ ನಡೆದ 'ರಾಜಾತಿಥ್ಯ' ಕೇಸ್ ಸಂಬಂಧಿತ ಪ್ರಕರಣಕ್ಕೆ ಈಗ ಸಿಸಿಬಿ (ಕೇಂದ್ರ ಅಪರಾಧ ವಿಭಾಗ) ತನಿಖೆ ನಡೆಸುವಂತೆ ಕಲಬುರ್ಗಿ ಪೊಲೀಸ್ ಕಮಿಷನರ್ ಡಾ....

ಬೆಂಗಳೂರು: ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಇರುವ ನಟ ದರ್ಶನ್‌ಗೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ನಿರ್ಮಾಪಕ ಭರತ್ ಅವರಿಂದ ದಾಖಲಾಗಿದ್ದ ಬೆದರಿಕೆ ದೂರು ಮತ್ತೆ ಮುಂದುವರಿಕೆ ಪಡೆದಿದೆ. ದರ್ಶನ್...

ಕಲಬುರಗಿ: ತಾಲೂಕಿನ ಹಸನಾಪುರ ಬಳಿ ನಡೆದ ಭೀಕರ ಸರಣಿ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಬೈಕ್, ಕಾರು ಮತ್ತು ಲಾರಿಯ ನಡುವೆ ಈ ಅಪಘಾತ ಸಂಭವಿಸಿದ್ದು, ಬೈಕ್ ಮತ್ತು...

Copyright © All rights reserved Newsnap | Newsever by AF themes.
error: Content is protected !!