ನಮಗೆ ಖಾಯಿಲೆಯಾದಾಗ ಸಾಮಾನ್ಯವಾಗಿ ನಾವು ಹೋಗುವುದು ಡಾಕ್ಟರ್ ಬಳಿಗೆ, ನಮ್ಮ ಮನೆಯಲ್ಲಿ ಕಳ್ಳತನ ದರೋಡೆ ಆದಾಗ ಅಥವಾ ನಮಗೆ ಬೆದರಿಕೆ ಉಂಟಾದಾಗ ನಾವು ಸಂಪರ್ಕಿಸುವುದು ಪೋಲಿಸರನ್ನು,ನಮಗೆ ಯಾವುದೇ...
Editorial
ಭಾವನಾತ್ಮಕ ದೃಶ್ಯದ ತುಣುಕೊಂದು ಸೋಷಿಯಲ್ ಮೀಡಿಯಯಾದಲ್ಲಿ ಹರಿದಾಡುತ್ತಿದೆ. ಅದರ ಒಳ ಅರ್ಥ ಮಾತ್ರ ವಿಶಾಲವಾಗಿದೆ ಮತ್ತು ತಂದೆ ತಾಯಿ ಅಜ್ಜ ಅಜ್ಜಿ ಮೊದಲಾದ ಹಿರಿಯರನ್ನು ನಿರ್ಲಕ್ಷಿಸುವವರ ಆತ್ಮಕ್ಕೆ...
ಮಾನವಿಯ ಮೌಲ್ಯಗಳು ಎಂಬುದು ಮತ್ತು ನೈತಿಕತೆಯ ನಿಜವಾದ ಅರ್ಥ ಇದೇ ಆಗಿದೆ. ಪರಿವರ್ತನೆಯ ದಾರಿಯಲ್ಲಿ ಒಂದು ಘಟನೆ….. ಇಡೀ ರಾಜ್ಯದಲ್ಲಿ ಮೊನ್ನೆ ಗ್ರಾಮ ಪಂಚಾಯತಿ ಚುನಾವಣೆಯ ಎಣಿಕೆ...
ತೃಪ್ತಿಯೇ ನಿತ್ಯ ಹಬ್ಬ….ಸೂರ್ಯನ ಸುತ್ತಲೂ ಭೂಮಿ ಸುತ್ತುವ 365 ದಿನ ಮತ್ತು ತನ್ನ ಕಕ್ಷೆಯಲ್ಲಿ ತಾನೇ ಸುತ್ತಲು ತೆಗೆದುಕೊಳ್ಳುವ 24 ಗಂಟೆಗಳಲ್ಲಿ ನಮ್ಮ ಮೇಲೆ ಆಗುವ ನೆರಳು...
ಮನಸು ಎಂಬುದು ನಮ್ಮೊಳಗಿನ ಭಾವಕೇಂದ್ರ. ಅದೊಂದು ವಿಶಿಷ್ಟ ವಿಶ್ವ. ಜಗತ್ತಿನಲ್ಲಿ ಅತ್ಯಂತ ಅದ್ಭುತ ಎಂದರೆ ಮನಸ್ಸು. ಅದು ಎಲ್ಲಿ, ಹೇಗೆ ತನ್ನ ಅಸ್ತಿತ್ವವನ್ನು ಪ್ರದರ್ಶಿಸುತ್ತದೆ, ಯಾವ ಕ್ಷಣದಲ್ಲಿ ಎಲ್ಲಿ ಓಡುತ್ತದೆ. ಎಂಬುದನ್ನು ಯಾರೂ ಊಹಿಸಲಾರರು. ಪರಿಸ್ಥಿತಿಗೆ ತಕ್ಕಂತೆ ತನ್ನನ್ನು ತಾನು ಬದಲಾಯಿಸಿಕೊಳ್ಳುತ್ತ, ಪ್ರತಿಕ್ರಿಯಿಸುತ್ತಾ ನಡೆಯುತ್ತದೆ. ಅದಕ್ಕೇ ತಿಳಿದವರು ಮನಸ್ಸನ್ನು ’ಮರ್ಕಟ’ ಎನ್ನುತ್ತಾರೆ. ಕ್ಷಣಮಾತ್ರದಲ್ಲಿ ಒಂದು ವಿಷಯದಿಂದ ಮತ್ತೊಂದು ವಿಷಯಕ್ಕೆ ಜಿಗಿಯುವ ಮನಸ್ಸನ್ನು ನಿಯಂತ್ರಿಸುವುದೇ ಮನುಷ್ಯನ ಮುಂದಿರುವ ಸವಾಲು. ಹೀಗೆ ಮರ್ಕಟದಂತಿರುವ ಮನವನ್ನು ತಹಬದಿಗೆ ತರುವುದಾದರೂ ಹೇಗೆ? ಇದೇ ನಮ್ಮ ಮುಂದಿರುವ ಪ್ರಶ್ನೆ. ಹಣದಿಂದ, ಅಧಿಕಾರದಿಂದ, ಅಂತಸ್ತಿನಿಂದ ನೆಮ್ಮದಿ, ಆತ್ಮಶಾಂತಿಗಳನ್ನು ಖರೀದಿಸುವುದು ಅಸಾಧ್ಯ. “ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ...
“ಆಂಟಿ ದುಡ್ಡು ತೊಗೊಳೋಕೆ ಒಂದು ಚಲನ್ ಕೊಡಿ” ಬ್ಯಾಂಕಿನಲ್ಲಿ ನನ್ನೆದುರು ನಿಂತ ಆರು ಅಡಿ ಎತ್ತರದ ಸುಮಾರು ಇಪ್ಪತ್ತರ ಹುಡುಗ ಕೇಳಿದಾಗ ಒಂದು ಕ್ಷಣ ಅವಾಕ್ಕಾದೆ. ಇಷ್ಟು...
ವ್ಯಕ್ತಿತ್ವ ಮತ್ತು ಸಾಮಾಜಿಕ ಆದರ್ಶ…… ಆ ವ್ಯಕ್ತಿಯ ವೈಯಕ್ತಿಕ ನಡವಳಿಕೆ ಸರಿಯಿಲ್ಲ ಆದರೆ ಆತ ಅತ್ಯುತ್ತಮ ಕಲಾವಿದ. ಈ ವ್ಯಕ್ತಿಯ ವೈಯಕ್ತಿಕ ವರ್ತನೆ ಕೆಟ್ಟದಾಗಿ ಇರುತ್ತದೆ. ಆದರೆ...
ಮನಸ್ಸು ಹೇಗೆ ವಿಶಾಲ ಮಾಡಿಕೊಳ್ಳುವುದು? ಮನೋ ನಿಯಂತ್ರಣ ಮತ್ತು ಮನಸ್ಸಿನ ವಿಶಾಲತೆ…….. ಮನಸ್ಸಿಗೆ ಏನೋ ಕಿರಿಕಿರಿಯಾಗುತ್ತಿದೆಯೇ ? ಒಳಗೊಳಗೆ ಹೇಳಿಕೊಳ್ಳಲಾಗದ ಅಸಹನೆ ಉಂಟಾಗುತ್ತಿದೆಯೇ ? ಕೌಟುಂಬಿಕ ಸಂಬಂಧಗಳಲ್ಲಿ...
ವಿವೇಕಾನಂದ. ಹೆಚ್.ಕೆ. ಹೀಗೊಂದು ಬದಲಾವಣೆಗೆ ಎಲ್ಲರೂ ಪ್ರಯತ್ನಿಸಬಹುದೆ !!!!?????……… ನೀನು ಬದಲಾದರೆ ಜಗತ್ತೇ ಬದಲಾಗುತ್ತದೆ.ಇತರರಿಗೆ ತಿಳುವಳಿಕೆ ಹೇಳುವ ಮೊದಲು ನೀನು ಪಾಲಿಸು.ಬದಲಾವಣೆ ನಿನ್ನಿಂದಲೇ ಆರಂಭವಾಗುತ್ತದೆ.ಜಗತ್ತಲ್ಲದಿದ್ದರೂ ಕನಿಷ್ಠ ಕರ್ನಾಟಕ...
ಡಾ.ಶ್ರೀರಾಮ ಭಟ್ಟ ಪ್ರಬೋಧ ವಿನಯಗಳ ಅವಳಿ ಸುತೌಲಕ್ಷ್ಮಣಶತ್ರುಘ್ನೌ ಸುಮಿತ್ರಾ ಸುಷುವೇ ಯಮೌಸಮ್ಯಗಾರಾಧಿತಾ ವಿದ್ಯಾ ಪ್ರಬೋಧವಿನಯಾವಿವ.ಸರಿಯಾದ ಕ್ರಮದಲ್ಲಿ ಕಲಿತ, ಕಲಿಸಿದ ವಿದ್ಯೆಯು ಪ್ರಬೋಧ ಮತ್ತು ವಿನಯಗಳನ್ನು ಹುಟ್ಟುಹಾಕುವಂತೆ, ಸುಮಿತ್ರೆಯು...