March 13, 2026

Newsnap Kannada

The World at your finger tips!

ಅಂತಾರಾಷ್ಟ್ರೀಯ

ವಿಶ್ವದ ಶ್ರೀಮಂತ ಎಲೋನ್ ಮಸ್ಕ್ ಟ್ವಿಟ್ಟರ್ ಖರೀದಿ ಬಳಿಕ ಇದೀಗ ಹೊಸ ಬದಲಾವಣೆಯ ಸೂಚನೆ ನೀಡಿದ್ದಾರೆ. ವಾಣಿಜ್ಯ ಹಾಗೂ ಸರ್ಕಾರಿ ಬಳಕೆಗೆ ಟ್ವಿಟ್ಟರ್ ಶುಲ್ಕ ವಿಧಿಸುವ ಸಾಧ್ಯತೆ...

ಭಾರತೀಯ ಮೂಲದ ನಂದ್ ಮುಲ್ಚಂದಾನಿ ಅವರನ್ನು ಅಮೆರಿಕದ ಗುಪ್ತಚರ ಸಂಸ್ಥೆ ಸಿಐಎ(ಸೆಂಟ್ರಲ್ ಇಂಟೆಲಿಜೆನ್ಸ್ ಏಜೆನ್ಸಿ)ಯ ಮೊದಲ ಮುಖ್ಯ ತಂತ್ರಜ್ಞಾನ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಏಜೆನ್ಸಿಯ ನಿರ್ದೇಶಕ ವಿಲಿಯಂ...

ಬೆಂಗಳೂರಿನ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪನೆ ಆಗಲಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆಯ ಭಾಗವಾದ 4,000 ಕೆ.ಜಿ. ತೂಕದ ಖಡ್ಗವು...

ನಗುವಿನಿಂದ ಇಡೀ ವಿಶ್ವವನ್ನೇ ಶಾಂತಿಯುತವಾಗಿ ಮತ್ತು ಪಾಸಿಟಿವ್‌ ಆಗಿ ಬದಲಾಯಿಸಬಹುದು ಎಂಬ ನಂಬಿಕೆಯಿಂದ ಡಾ. ಮದನ್‌ ಕಟಾರಿಯಾ ವಿಶ್ವ ನಗು ದಿನವನ್ನು ಆರಂಭಿಸಿದರು. ಮೊದಲ ಬಾರಿಗೆ ವಿಶ್ವ...

ಕಾರ್ಮಿಕರಿಗೆ ಗೌರವ ಸಲ್ಲಿಸುವ ಮತ್ತು ಕಾರ್ಮಿಕರ ಹಕ್ಕುಗಳನ್ನು ಉತ್ತೇಜಿಸುವ ಮತ್ತು ರಕ್ಷಿಸುವ ಸಲುವಾಗಿ ಕಾರ್ಮಿಕರ ದಿನಾಚರಣೆ ಆಚರಿಸಲಾಗುತ್ತದೆ.ಈ ದಿನವನ್ನು ಲೇಬರ್‌ ಡೇ, ವರ್ಕರ್ಸ್ ಡೇ, ಮೇ ಡೇ...

ವರ್ಷದ ಮೊದಲ ರಾಹುಗ್ರಸ್ತ ಸೂರ್ಯಗ್ರಹಣ ನಾಳೆ (ಏಪ್ರಿಲ್ 30 ರಂದು ) ಸಂಭವಿಸಲಿದೆ. ಭಾರತೀಯ ಕಾಲಮಾನದ ಪ್ರಕಾರ ಏಪ್ರಿಲ್ 30 ರಂದು ಶನಿವಾರ ಮಧ್ಯರಾತ್ರಿ 12.15ಕ್ಕೆ ಆರಂಭವಾಗುವ...

ಪ್ರಧಾನಿ ನರೇಂದ್ರ ಮೋದಿ ಮೇ 2 ರಿಂದ ಮೇ 4 ರವರೆಗೆ ಮೂರು ಯುರೋಪಿಯನ್ ರಾಷ್ಟ್ರಗಳಿಗೆ ಭೇಟಿ ನೀಡಲಿದ್ದಾರೆ. ಜರ್ಮನಿ, ಡೆನ್ಮಾರ್ಕ್ ಮತ್ತು ಫ್ರಾನ್ಸ್‌ಗೆ ಅಧಿಕೃತ ಭೇಟಿ...

ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಈಗ ವಿಶ್ವದ 4ನೇ ಶ್ರೀಮಂತ ವ್ಯಕ್ತಿ, ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಅವರ ಶ್ರೀಮಂತಿಕೆಗೆ ಸರಿ ಸಮಾನ ಶ್ರೀಮಂತನೆಂಬ ಹೆಗ್ಗಳಿಕೆ....

ಕ್ರ್ಯೂ-4 (crew-4) ಬಾಹ್ಯಾಕಾಶದಲ್ಲಿ ಯಾವ ಪ್ರಯೋಗಗಳನ್ನು ಮಾಡುತ್ತದೆ? ಗುರುವಾರ ಬಾಹ್ಯಾಕಾಶ ನಿಲ್ದಾಣದೊಂದಿಗೆ ಡಾಕಿಂಗ್ ಮಾಡಿದ ನಂತರ, ನಾಲ್ಕು ಸದಸ್ಯರ ಸಿಬ್ಬಂದಿ ಹೈಡ್ರೋಪೋನಿಕ್ (ದ್ರವ-ಆಧಾರಿತ) ಮತ್ತು ಏರೋಪೋನಿಕ್ (ವಾಯು...

ಚೀನಿಯರ ನೆತ್ತರು ವ್ಯರ್ಥವಾಗಲು ಬಿಡಲ್ಲ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರರು ಪಾಕಿಸ್ತಾನದಲ್ಲಿ ಕೆಲಸ ಮಾಡುತ್ತಿರುವ ಚೀನಾದ ಪ್ರಜೆಗಳ ಮೇಲಿನ ದಾಳಿಯನ್ನು ಬಲವಾಗಿ ಖಂಡಿಸಿದ್ದಾರೆ. ಕರಾಚಿ ವಿಶ್ವವಿದ್ಯಾನಿಲಯದಲ್ಲಿ...

error: Content is protected !!