ವಿಶ್ವ ಸೇನಾ ವೆಚ್ಚವು 2021 ರಲ್ಲಿ ಸಾರ್ವಕಾಲಿಕ ಗರಿಷ್ಠ USD 2.1 ಟ್ರಿಲಿಯನ್‌ಗೆ ತಲುಪಿದೆ ಎಂದು ಸ್ಟಾಕ್‌ಹೋಮ್ ಇಂಟರ್‌ನ್ಯಾಶನಲ್ ಪೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್ (SIPRI) ಸೋಮವಾರ ಹೇಳಿದೆ....
ಅಂತಾರಾಷ್ಟ್ರೀಯ
ನಾಸಾದ ಪರ್ಸೆವೆರೆನ್ಸ್ ರೋವರ್ ತನ್ನ ಮಾಸ್ಟ್‌ಕ್ಯಾಮ್ ಅನ್ನು ಫೋಬೋಸ್ (ಮಂಗಳದ ಚಂದ್ರ) ಸೂರ್ಯಗ್ರಹಣದ ವೀಡಿಯೊವನ್ನು ಸೆರೆಹಿಡಿಯಲು ಬಳಸಿದೆ. ಇದು ಇಲ್ಲಿಯವರೆಗೆ ಸೆರೆಹಿಡಿಯಲಾದ ಹೆಚ್ಚು ಝೂಮ್ ಇನ್ ಮತ್ತು...
ಬ್ಯಾಂಕ್‌ಗಳಿಂದ ಸಾವಿರಾರು ಕೋಟಿ ಸಾಲ ಪಡೆದು ವಂಚಿಸಿ ಲಂಡನ್‌ನಲ್ಲಿ ತಲೆಮರೆಸಿಕೊಂಡಿರುವ ಉದ್ಯಮಿಗಳಾದ ವಿಜಯ್ ಮಲ್ಯ ಹಾಗೂ ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸಲು ಯಾವುದೇ ತೊಡಕು ಇಲ್ಲ ಎಂದು...
ಏಪ್ರಿಲ್ 22 ರಂದು ಪ್ರತಿ ವರ್ಷ ವಿಶ್ವದಾದ್ಯಂತ ವಿಶ್ವ ಭೂಮಿ ದಿನವನ್ನು ಆಚರಿಸಲಾಗುತ್ತದೆ. ಪರಿಸರ ರಕ್ಷಣೆಗಾಗಿ ಅನೇಕ ಪರಿಹಾರ ಕ್ರಮಗಳ ಬಗ್ಗೆ ಚಿಂತಿಸುವ ಸಲುವಾಗಿ ಈ ದಿನದ...
ಗುಜರಾತ್‍ನ ಅಹಮದಾಬಾದ್‍ನಲ್ಲಿರುವ ಗಾಂಧೀಜಿ ಸಬರಮತಿ ಆಶ್ರಮಕ್ಕೆ ಇಂದು ಬೆಳಿಗ್ಗೆ ಭೇಟಿ ನೀಡಿದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಚರಕ ಹಿಡಿದು ನೂಲು ತೆಗೆಯಲು ಪ್ರಯತ್ನಿಸಿದರು. ಮಹಾತ್ಮಾ ಗಾಂಧಿ...
ವೆಸ್ಟ್ ಇಂಡೀಸ್ ಆಲ್ರೌಂಡರ್, ಮಾಜಿ ಕ್ಯಾಪ್ಟನ್ ಕೀರನ್ ಪೋಲಾರ್ಡ್ ಬುಧವಾರ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಐಪಿಎಲ್ ಸೇರಿದಂತೆ ವಿವಿಧ ಲೀಗ್ಗಳಲ್ಲಿ ಆಡುವುದಾಗಿ ಹೇಳಿರುವ ಪೋಲಾರ್ಡ್(34), ತಮ್ಮ...
ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಗುರುವಾರ (ಏಪ್ರಿಲ್ 21) ದಂದು ಗುಜರಾತ್‌ಗೆ ಭೇಟಿ ನೀಡುವುದರ ಮೂಲಕ ಭಾರತ ಭೇಟಿ ಆರಂಭಿಸಲಿದ್ದಾರೆ. ನಂತರ ಜಾನ್ಸನ್ ಅವರು ದೆಹಲಿಗೆ ತೆರಳಿ...
ಭಾರತೀಯ ಮೂಲದ ಅಮೆರಿಕ ನೌಕಾಪಡೆಯ ಅಧಿಕಾರಿ ಶಾಂತಿ ಸೇಠಿ ಅವರನ್ನು ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ರಕ್ಷಣಾ ಸಲಹಾಗಾರ್ತಿಯನ್ನಾಗಿ ನೇಮಕ ಮಾಡಲಾಗಿದೆ. ಶಾಂತಿ ಅವರು ಭಾರತ...
ಪಶ್ಚಿಮ ಕಾಬೂಲ್‌ನಲ್ಲಿರುವ ಶಾಲೆಯೊಂದರಲ್ಲಿ ಮೂರು ಸ್ಫೋಟಗಳು ಸಂಭವಿಸಿದ ಪರಿಣಾಮ 6 ಮಂದಿ ಸಾವಿಗೀಡಾಗಿ, 11 ಮಂದಿ ಗಾಯಗೊಂಡಿದ್ದಾರೆ. ನೆರೆಹೊರೆಯ ಅನೇಕ ನಿವಾಸಿಗಳು ಶಿಯಾ ಹಜಾರಾ ಸಮುದಾಯಕ್ಕೆ ಸೇರಿದವರಾಗಿದ್ದಾರೆ....
ಟೆಸ್ಲಾ ಸಿಇಒ ಎಲೋನ್ ಮಸ್ಕ್ ಇತ್ತೀಚೆಗೆ ಟ್ವಿಟ್ಟರ್‌ನ ಶೇ.9.2 ಷೇರನ್ನು ಖರೀದಿಸಿದ್ದರು. ಬಳಿಕವೂ ಟ್ವಿಟರ್ ನ ಮಂಡಳಿ ಸ್ಥಾನವನ್ನು ತಿರಸ್ಕರಿಸಿದ ಮಸ್ಕ್ ಇದೀಗ ಸಂಪೂರ್ಣವಾಗಿ ಕಂಪನಿಯನ್ನೇ ಖರೀದಿಸಲು...