ಅ. 24 ರಂದು ಪಾಕ್ - ಇಂಡಿಯಾ ನಡುವೆ ನಡೆದ ಪಂದ್ಯದಲ್ಲಿ ಭಾರತ ಸೋತಾಗ ಅತ್ತೆ, ಹೆಂಡತಿ ಸಂಭ್ರಮಿಸಿದ್ದನ್ನು ಪ್ರತಿಭಟಿಸಿದೇಶ ಪ್ರೇಮಿ ವ್ಯಕ್ತಿಯೊಬ್ಬರು ತನ್ನ ಪತ್ನಿ ವಿರುದ್ಧವೇ...
ಅಂತಾರಾಷ್ಟ್ರೀಯ
ಗುಜರಾತಿನ ಕಡಲಿಗೆ ಮೀನುಗಾರಿಕೆ ಮಾಡಲು ಮುಂದಾದ ಮೀನುಗಾರರ ಮೇಲೆ ಪಾಕಿಸ್ತಾನದ ಜಲಸೈನಿಕರು ದೌರ್ಜನ್ಯ ಮೆರೆದಿದ್ದಾರೆ. ಅಂತಾರಾಷ್ಟ್ರೀಯ ಜಲ ಪ್ರದೇಶದಲ್ಲಿ ಭಾರತೀಯ ಮೀನುಗಾರಿಕಾ ಹಡಗಿನ ಮೇಲೆ ಪಾಕಿಸ್ತಾನಿ ನೇವಿ...
ಸ್ಫೋಟಕ ತುಂಬಿದ ಡ್ರೋನ್ ಬಳಸಿ ಬಾಗ್ದಾದ್‌ನಲ್ಲಿರುವ ಇರಾಕ್ ಪ್ರಧಾನಿ ಮುಸ್ತಾಫ ಅಲ್-ಕಧಿಮಿ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಇದು ಹತ್ಯೆಗೆ...
ವಿಶ್ವದ ಬಡರಾಷ್ಟ್ರ ಪಶ್ಚಿಮ ಆಫ್ರಿಕಾದ ಪುಟ್ಟ ದೇಶ ಸಿಯೆರಾ ಲಿಯೋನ್ ತೈಲ ಟ್ಯಾಂಕರ್ಅಪಘಾದಿಂದ ಉರುಳಿ ಬಿದ್ದಾಗಇಂಧನ ಸಂಗ್ರಹಿಸಲು ಜನ ಮುಗಿಬಿದ್ದ ವೇಳೆ ಸ್ಫೋಟ ಸಂಭವಿಸಿದೆ. ಈ ಸ್ಫೋಟದಿಂದ...
ಕಾಬುಲ್ ನಲ್ಲಿ ಎರಡು ಸರಣಿ ಸ್ಫೋಟಗಳು ಒಂದರ ಹಿಂದೊಂದು ಸಂಭವಿಸಿದೆ ಸಾವನ್ನಪ್ಪಿದವರ ಸಂಖ್ಯೆ 25 ಕ್ಕೆ ಏರಿದೆ. ಈ ಸ್ಫೋಟದಲ್ಲಿ 50 ಮಂದಿ ಗಾಯಗೊಂಡಿದ್ದಾರೆ. ಇನ್ನು ಸರಣಿ...
ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಪುತ್ರಿ, ರಿಲಯನ್ಸ್ ಜಿಯೋ ನಿರ್ದೇಶಕಿ ಇಶಾ ಅಂಬಾನಿ ಅವರು ಪ್ರತಿಷ್ಠಿತಸ್ಮಿತ್ಸೋನಿಯನ್ ನ್ಯಾಷನಲ್ ಮ್ಯೂಸಿಯಂ ಆಫ್ ಏಷ್ಯನ್ ಆರ್ಟ್ ಮಂಡಳಿಗೆ ಟ್ರಸ್ಟಿಯಾಗಿ...
ಕೊರಿಯಾ ದೇಶದಲ್ಲಿ ತೀವ್ರವಾಗಿ ಆಹಾರ ಬಿಕ್ಕಟ್ಟು ಎದುರಾಗಿದೆ. ಹೀಗಾಗಿ ಜನರು 2025ರವರೆಗೆ ಕಡಿಮೆ ಪ್ರಮಾಣದಲ್ಲಿ ಆಹಾರವನ್ನು ಸೇವಿಸುವಂತೆ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಮನವಿ...
ಪಾಕಿಸ್ತಾನದ ಎದುರು ಸೋತಿರುವ ಟೀಮ್ ಇಂಡಿಯಾ ಇದೀಗ ಸೆಮಿಫೈನಲ್ ಆಸೆ ಜೀವಂತವಾಗಿಸಿಕೊಳ್ಳು ವ ಇಕ್ಕಟ್ಟಿಗೆ ಸಿಲುಕಿದೆ. ಅ.31 ರಂದು ಭಾನುವಾರ ನಡೆಯುವ ಪಂದ್ಯ ಟೀಮ್ ಇಂಡಿಯಾ ಪಾಲಿಗೆ...
ಪ್ರಪಂಚದಾದ್ಯಂತ ಪ್ರತಿ ವರ್ಷ ಸುಮಾರು 130 ಕೋಟಿ ಟನ್ ಆಹಾರ ಪೋಲಾಗುತ್ತಿದೆ. ಶ್ರೀಮಂತ ದೇಶಗಳಲ್ಲದೆ ಬಡ ರಾಷ್ಟ್ರಗಳಲ್ಲೂ ಆಹಾರ ಪೋಲಾಗುತ್ತಿದೆ ಎಂದು ವಿಶ್ವ ಸಂಸ್ಥೆ ಸ್ಥಾಪಿಸಿದ ಆಹಾರ...
ವಿಶ್ವದಲ್ಲಿ 100 ಕೋಟಿಗೂ ಹೆಚ್ಚು ಜನರು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾರೆ. ಖಿನ್ನತೆಯಿಂದಾಗಿ ಜನರ ಮಾನಸಿಕ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ...