ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಪುತ್ರಿ, ರಿಲಯನ್ಸ್ ಜಿಯೋ ನಿರ್ದೇಶಕಿ ಇಶಾ ಅಂಬಾನಿ ಅವರು ಪ್ರತಿಷ್ಠಿತಸ್ಮಿತ್ಸೋನಿಯನ್ ನ್ಯಾಷನಲ್ ಮ್ಯೂಸಿಯಂ ಆಫ್ ಏಷ್ಯನ್ ಆರ್ಟ್ ಮಂಡಳಿಗೆ ಟ್ರಸ್ಟಿಯಾಗಿ...
ಅಂತಾರಾಷ್ಟ್ರೀಯ
ಕೊರಿಯಾ ದೇಶದಲ್ಲಿ ತೀವ್ರವಾಗಿ ಆಹಾರ ಬಿಕ್ಕಟ್ಟು ಎದುರಾಗಿದೆ. ಹೀಗಾಗಿ ಜನರು 2025ರವರೆಗೆ ಕಡಿಮೆ ಪ್ರಮಾಣದಲ್ಲಿ ಆಹಾರವನ್ನು ಸೇವಿಸುವಂತೆ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಮನವಿ...
ಪಾಕಿಸ್ತಾನದ ಎದುರು ಸೋತಿರುವ ಟೀಮ್ ಇಂಡಿಯಾ ಇದೀಗ ಸೆಮಿಫೈನಲ್ ಆಸೆ ಜೀವಂತವಾಗಿಸಿಕೊಳ್ಳು ವ ಇಕ್ಕಟ್ಟಿಗೆ ಸಿಲುಕಿದೆ. ಅ.31 ರಂದು ಭಾನುವಾರ ನಡೆಯುವ ಪಂದ್ಯ ಟೀಮ್ ಇಂಡಿಯಾ ಪಾಲಿಗೆ...
ಪ್ರಪಂಚದಾದ್ಯಂತ ಪ್ರತಿ ವರ್ಷ ಸುಮಾರು 130 ಕೋಟಿ ಟನ್ ಆಹಾರ ಪೋಲಾಗುತ್ತಿದೆ. ಶ್ರೀಮಂತ ದೇಶಗಳಲ್ಲದೆ ಬಡ ರಾಷ್ಟ್ರಗಳಲ್ಲೂ ಆಹಾರ ಪೋಲಾಗುತ್ತಿದೆ ಎಂದು ವಿಶ್ವ ಸಂಸ್ಥೆ ಸ್ಥಾಪಿಸಿದ ಆಹಾರ...
ವಿಶ್ವದಲ್ಲಿ 100 ಕೋಟಿಗೂ ಹೆಚ್ಚು ಜನರು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾರೆ. ಖಿನ್ನತೆಯಿಂದಾಗಿ ಜನರ ಮಾನಸಿಕ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ...
ಅಫ್ಘಾನಿಸ್ತಾನದ ಕುಂಡುಜ್ ಪ್ರಾಂತ್ಯದ ಸಯ್ಯದ್ ಅಬಾದ್ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆ ಸಲ್ಲಿಸುವ ವೇಳೆ ಆತ್ಮಾಹುತಿ ಬಾಂಬ್ ದಾಳಿ ನಡೆಸಲಾಗಿದೆ. ಈ ದುರಂತದಲ್ಲಿ 100 ಕ್ಕೂ ಹೆಚ್ಚು ಮಂದಿ...
ಕಾಶ್ಮೀರ ಕಾಣಿವೆಯಲ್ಲಿ ಅಲ್ಪ ಸಂಖ್ಯಾತ ಹಿಂದೂಗಳನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸುತ್ತಿದ್ದಾರೆ. ಉಗ್ರರು ನಡೆಸಿದ ದಾಳಿಯಲ್ಲಿ ಗುರುವಾರ ಶಾಲಾ ಪ್ರಾಂಶುಪಾಲ ಹಾಗೂ ಶಿಕ್ಷಕ ಗುಂಡಿಗೆ ಬಲಿಯಾಗಿದ್ದಾರೆ. ಜಮ್ಮು...
ಕಳೆದ ರಾತ್ರಿ 6 ಗಂಟೆಗಳ ಕಾಲ ಫೇಸ್ ಬುಕ್ ತನ್ನ ಸೇವೆಯನ್ನುಸ್ಥಗಿತ ಗೊಳಿಸಲುಅಸಮರ್ಪಕ ಸಂರಚನಾ ಬದಲಾವಣೆಯೇ ಮೂಲ ಕಾರಣ ಎಂದು ಫೇಸ್‌ಬುಕ್ ಹೇಳಿದೆ. ಫೇಸ್‌ಬುಕ್ ಇಂಕ್ ಸೋಮವಾರ...
ನಾಲ್ಕು ದಿನಗಳ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಭಾರತ ಮೂಲದವರಾದ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ಗೆ ಗಮನ ಸೆಳೆಯುವ, ಯಾರೂ ನಿರೀಕ್ಷಿಸದ ಉಡುಗೊರೆ ನೀಡಿದ್ದಾರೆ. ಐದು...
ಮೂರು ದಿನಗಳ ಕಾಲ ಅಮೆರಿಕ ಪ್ರವಾಸಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಗುರುವಾರ ಬೆಳಗಿನ ಜಾವ 3.30 ರ ವೇಳೆಗೆ ವಾಷಿಂಗ್ಟನ್ ಡಿಸಿ ತಲುಪಿದರು. ಮೋದಿ ಅಮೆರಿಕ...
