ಕೊವೀಡ್ ಆರ್ಭಟಕ್ಕೆ ಅರ್ಧಕ್ಕೆ ಸ್ಥಗಿತಗೊಂಡಿದ್ದ 14ನೇ ಆವೃತ್ತಿಯ ಐಪಿಎಲ್ ಪಂದ್ಯಗಳು ನಾಳೆಯಿಂದ ದುಬೈನಲ್ಲಿ ಪುನಾರಂಭವಾಗಲಿದೆ. 8 ತಂಡಗಳು ಸಹ ಅಭ್ಯಾಸದಲ್ಲಿ ನಿರತವಾಗಿದೆ. ಕೊರೋನಾ ಕಾರಣದಿಂದ ಐಪಿಎಲ್ ಟೂರ್ನಿಯನ್ನು...
ಅಂತಾರಾಷ್ಟ್ರೀಯ
ಭದ್ರತೆಯ ಭಯ ಕಾಡಿದ ಹಿನ್ನೆಲೆಯಲ್ಲಿ ನ್ಯೂಜಿಲೆಂಡ್ ತಂಡವು ತನ್ನ ಪಾಕಿಸ್ತಾನದ ಪ್ರವಾಸವನ್ನೇ ರದ್ದು ಮಾಡಿದೆ. ಪಾಕಿಸ್ತಾನದಲ್ಲಿ ಇಂದಿನಿಂದ ನಡೆಯಬೇಕಿದ್ದ ಮೂರು ಏಕದಿನ ಹಾಗೂ 5 ಟಿ-20 ಪಂದ್ಯವನ್ನು...
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟಿ20 ವರ್ಲ್ಡ್ ಕಪ್ ನಂತರ ಭಾರತೀಯ ಕ್ರಿಕೆಟ್ನ ಟಿ20 ಕ್ರಿಕೆಟ್ನ ನಾಯಕತ್ವದಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ. ಈ ಮಧ್ಯೆ ವಿರಾಟ್ ಕೊಹ್ಲಿಯನ್ನು...
ಐಪಿಎಲ್ 2021ರ ಟೂರ್ನಿಯ ಎರಡನೇ ಭಾಗ ಆರಂಭಕ್ಕೆ ಕೆಲ ದಿನ ಮಾತ್ರ ಬಾಕಿ ಇರುವಾಗಲೇ ಆಟಗಾರರನ್ನು ಹುರಿದುಂಬಿಸಲು ಆಯಾ ತಂಡಗಳು ಮನರಂಜನಾ ಕಾರ್ಯಕ್ರಮ ಆಯೋಜಿಸಿದೆ. ಪಂಜಾಬ್ ಕಿಂಗ್ಸ್...
ಒಮನ್ ಹಾಗೂ ಯುಎಇ ಯಲ್ಲಿ ನಡೆಯಲಿರುವ ವಿಶ್ವ ಟಿ 20 ಕಪ್ ಪಂದ್ಯಕ್ಕೆ ಭಾರತದ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಅಕ್ಟೋಬರ್ 17 ರಿಂದ ನವೆಂಬರ್ 14 ನಡೆಯಲಿರುವಟಿ...
ಟೋಕಿಯೊ ಒಲಿಂಪಿಕ್ಸ್ ಮತ್ತು ಪ್ಯಾರಾಒಲಂಪಿಕ್ಸ್ ಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಪ್ರಧಾನಿ ನರೇಂದ್ರ ಮೋದಿಯವರೇ ಕರೆ ಮಾಡಿ ಶುಭಾಶಯ ಹೇಳಿದ್ದರು. ಅದಕ್ಕೆ ಪ್ರತಿಯಾಗಿ ಆ ಕ್ರೀಡಾಪಟುಗಳು ಪ್ರಧಾನಿಯ...
ಇಂಗ್ಲೆಂಡ್ ವಿರುದ್ದದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಓವಲ್ ನಲ್ಲಿ ನಡೆದ 4 ನೇ ಟೆಸ್ಟ್ ಪಂದ್ಯದಲ್ಲಿ ಭಾರತ ಅಮೋಘ ಪ್ರದರ್ಶನ ನೀಡಿ, 157ರನ್ ಗಳಿಂದ ಜಯ...
ಆಫ್ಘಾನ್ನ ಮಹಿಳಾ ಪೊಲೀಸ್ ಅಧಿಕಾರಿಯನ್ನು ಆಕೆಯ ಮಕ್ಕಳ ಮುಂದೆಯೇ ತಾಲಿಬಾನ್ ಉಗ್ರರು ಗುಂಡಿಟ್ಟು ಕೊಂದು ಮುಖವನ್ನು ವಿರೂಪಗೊಳಿಸಿ ವಿಕೃತಿ ಮೆರೆದಿದ್ದಾರೆ. ಆಫ್ಘಾನ್ನ ಘೋರ್ ಪ್ರಾಂತ್ಯದ ಕೇಂದ್ರ ನಗರದ...
ಅಮೆರಿಕದ ಏಳು ಸೇನಾ ನೆಲೆಗಳಲ್ಲಿ ಶುಕ್ರವಾರದತನಕ 25 ಸಾವಿರಕ್ಕೂ ಹೆಚ್ಚು ಆಫ್ಘನ್ ವಲಸಿಗರಿಗಾಗಿ ವಸತಿ ಸೌಲಭ್ಯ ವ್ಯವಸ್ಥೆ ಮಾಡಲಾಗಿದೆ ಎಂದು ವಾಯು ಪಡೆಯ ನಾರ್ದರ್ನ್ಕಮಾಂಡ್ ಮುಖ್ಯಸ್ಥ ಜನರಲ್...
ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾ ಒಲಂಪಿಕ್ಸ್ ನ ಪಿಸ್ತೂಲ್ ಶೂಟಿಂಗ್ ನಲ್ಲಿ ಭಾರತಕ್ಕೆ ಮೂರನೇ ಚಿನ್ನದ ಪದಕ ಲಭ್ಯ ವಾಗಿದೆ. ಭಾರತ ದಿನದ ಆರಂಭದಲ್ಲೇ ಎರಡು ಪದಕ ಗೆದ್ದುಕೊಂಡಿತ್ತು...
