Bengaluru

ಇಬ್ಬರು ‘ಐಪಿಎಸ್ ‘ ಅಧಿಕಾರಿಗಳ ವರ್ಗಾವಣೆ

ಇಬ್ಬರು ‘ಐಪಿಎಸ್ ‘ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ಚುನಾವಣೆ ಹೊತ್ತಲ್ಲಿ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಮತ್ತು ದಾವಣಗೆರೆ… Read More

April 23, 2023

ಒಂದು ವರ್ಷದ ಹಿಂದೆ ಮದುವೆಯಾಗಿದ್ದ ಕಿರುತೆರೆ ನಟ ಸಂಪತ್ ಆತ್ಮಹತ್ಯೆ

ಕೆಲವು ಸಿನಿಮಾ ಮತ್ತು ಕನ್ನಡ ಸೀರಿಯಲ್​ಗಳಲ್ಲಿ ನಟಿಸಿದ್ದ ನಟ ಸಂಪತ್​ ಜಯರಾಮ್​ (35)ನಿನ್ನೆ ನೆಲಮಂಗಲದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಂಪತ್ ನಿಧನದ ಸುದ್ದಿ ತಿಳಿದು ಅನೇಕ ಸೆಲೆಬ್ರಿಟಿಗಳು ಕಂಬನಿ… Read More

April 23, 2023

ನಾಳೆ ದ್ವಿತೀಯ PUC ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಪತ್ರಿಕೆ ಮೌಲ್ಯಮಾಪನ ಮುಕ್ತಾಯಗೊಂಡಿದೆ. ಹೀಗಾಗಿ ನಾಳೆ (ಏಪ್ರಿಲ್ 21ರ ) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು… Read More

April 20, 2023

ಚಿಕ್ಕಪೇಟೆ ಪಕ್ಷೇತರ ಅಭ್ಯರ್ಥಿ ಕೆಜಿಎಫ್‌ ಬಾಬು ನಿವಾಸದ ಮೇಲೆ ಐಟಿ ದಾಳಿ

ಬೆಂಗಳೂರಿನ ಚಿಕ್ಕಪೇಟೆ ಪಕ್ಷೇತರ ಅಭ್ಯರ್ಥಿ ಕೆಜಿಎಫ್‌ ಬಾಬು ನಿವಾಸದ ಮೇಲೆ ಐಟಿ ದಾಳಿ ನಡೆದಿದೆ. ಬುಧವಾರ ಬೆಳ್ಳಂ ಬೆಳಗ್ಗೆಯೇ ಹೈಗ್ರೌಂಡ್ಸ್‌ ಬಳಿಯಿರುವ ಕೆಜಿಎಫ್‌ ಬಾಬು ಅವರ ಮನೆ… Read More

April 19, 2023

ನಾನು ಮಂಡ್ಯದಿಂದ ಸ್ಪರ್ಧಿಸುವುದಿಲ್ಲ – ಕುಮಾರ ಸ್ವಾಮಿ

ಮಂಡ್ಯದಿಂದ ನಾನು ಸ್ಪರ್ಧೆ ಮಾಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮಂಗಳವಾರ ಸ್ಪಷ್ಟಪಡಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ ಡಿ ಕೆ , ಚನ್ನಪಟ್ಟಣ ಬಿಟ್ಟು… Read More

April 18, 2023

ರಾಮದಾಸ್ – ಅರವಿಂದ್ ಲಿಂಬಾವಳಿಗೆ ಟಿಕೆಟ್ ಇಲ್ಲ – 10 ಅಭ್ಯರ್ಥಿಗಳ ಪಟ್ಟಿ ಬಿಜೆಪಿ ಪಟ್ಟಿ ರಿಲೀಸ್

ಬಿಜೆಪಿಯ ಮೂರನೇ ಪಟ್ಟಿಯನ್ನು ಸೋಮವಾರ ಸಂಜೆ ಬಿಡುಗಡೆ ಮಾಡಲಾಗಿದೆ. ಶಾಸಕ ರಾಮದಾಸ್‌ ಮತ್ತು ಅರವಿಂದ ಲಿಂಬಾವಳಿಗೆ ಟಿಕೆಟ್‌ ಮಿಸ್‌ ಆಗಿದೆ. ಮಹಾದೇವಪುರದಿಂದ ಲಿಂಬಾವಳಿ ಪತ್ನಿ ಮಂಜುಳಾಗೆ ಟಿಕೆಟ್‌… Read More

April 17, 2023

ಸ್ವಾಭಿಮಾನಕ್ಕೆ ಧಕ್ಕೆಯಾದವರು ಕಾಂಗ್ರೆಸ್‌ಗೆ ಸೇರ್ತಾರೆ : ಡಿಕೆಶಿ

ಬಿಜೆಪಿಯಲ್ಲಿ ಸ್ವಾಭಿಮಾನಕ್ಕೆ ಧಕ್ಕೆಯಾದವರೆಲ್ಲರೂ ಕಾಂಗ್ರೆಸ್‌ ಪಕ್ಷಕ್ಕೆ ಬರುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ ಶಿವಕುಮಾರ್‌ ಸೋಮವಾರ ತಿಳಿಸಿದರು. ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್‌ಗೆ ಸೇರ್ಪಡೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ… Read More

April 17, 2023

ಕಾಂಗ್ರೆಸ್ 2ನೇ ಪಟ್ಟಿ ಯಲ್ಲಿ 43 ಅಭ್ಯರ್ಥಿಗಳಿಗೆ ಟಿಕೆಟ್ : ಮದ್ದೂರಿಗೆ ಕದಲೂರು ಉದಯ್ ಗೆ ಟಿಕೆಟ್

ಕಾಂಗ್ರೆಸ್ ಪಕ್ಷವು ಬಿಡುಗಡೆ ಮಾಡಿರುವ ತನ್ನ 2ನೇ ಪಟ್ಟಿ ಯಲ್ಲಿ 43 ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ. ತೀವ್ರ ಕುತೂಹಲ ಮೂಡಿಸಿದ್ದ ಮದ್ದೂರಿಗೆ ಕದಲೂರು ಉದಯ್ ಗೆ ಟಿಕೆಟ್… Read More

April 15, 2023

ಜೆಡಿಎಸ್ ಎರಡನೇ ಪಟ್ಟಿ ರಿಲೀಸ್ – ಹಾಸನಕ್ಕೆ ಸ್ವರೂಪ್ – ಮಂಡ್ಯ ಅಭ್ಯರ್ಥಿ ಇನ್ನೂ ಗೌಪ್ಯ

ಜೆಡಿಎಸ್ ಪಕ್ಷದ ವಿಧಾನಸಭೆ ಚುನಾವಣೆಯ 2ನೇ ಪಟ್ಟಿಯನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಪಕ್ಷದ ರಾಜ್ಯಾಧ್ಯಕ್ಷ ಶ್ರೀ ಸಿಎಂ ಇಬ್ರಾಹಿಂ ಅವರು, ಮಾಜಿ ಸಚಿವರಾದ ರೇವಣ್ಣ ಅವರು… Read More

April 14, 2023

ಕೆಟ್ಟು ನಿಂತ ಆಟೋದಲ್ಲಿ 1ಕೋಟಿ ರು ಪತ್ತೆ; ಅಕ್ರಮ ಹಣದ ಶಂಕೆ ?

ಬೆಂಗಳೂರಿನ ಎಸ್‌.ಜೆ.ಪಾರ್ಕ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಟ್ಟು ನಿಂತಿದ್ದ ಆಟೋ ಒಂದರಲ್ಲಿ 1 ಕೋಟಿ ರೂ ನಗದು ಪತ್ತೆಯಾಗಿದೆ. ಈ ಹಣವನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂದು ಆರೋಪಿಸಿರುವ… Read More

April 13, 2023