Bengaluru

ಮನೆಯಲ್ಲಿ ನಾಯಿ ಸಾಕುವ ವಿಚಾರ – ಅತ್ತೆ , ಮಾವನ ಜೊತೆ ಜಗಳ: ತಾಯಿ, ಮಗಳು ಆತ್ಮಹತ್ಯೆ

ಮನೆಯಲ್ಲಿ ನಾಯಿ ಸಾಕುವ ವಿಚಾರ – ಅತ್ತೆ , ಮಾವನ ಜೊತೆ ಜಗಳ: ತಾಯಿ, ಮಗಳು ಆತ್ಮಹತ್ಯೆ

ಮನೆಯಲ್ಲಿ ನಾಯಿ ಸಾಕುವ ವಿಚಾರಕ್ಕೆ ನಡೆದಿದ್ದ ಜಗಳ ತಾಯಿ, ಮಗಳ ಆತ್ಮಹತ್ಯೆಯಲ್ಲಿ ಅಂತ್ಯವಾಗಿದೆ, ಬೆಂಗಳೂರಿನಲ್ಲಿ ನಡೆದ ಈ ಘಟನೆಯಲ್ಲಿ ದಿವ್ಯಾ ಹಾಗೂ ಆಕೆಯ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.… Read More

September 15, 2022

ಬೆಂಗಳೂರಿನಲ್ಲಿ ಮಹಿಳೆ ಸೇರಿ 7 ಮಂದಿ ಪೆಡ್ಲರ್ ಬಂಧನ :5 ಕೋಟಿ ರು.ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸುಮಾರು 5 ಕೋಟಿ ರು ಮೌಲ್ಯದ 6 ಕೆಜಿ ಹಶಿಷ್ ಆಯಿಲ್ ಮತ್ತು 556 ಕೆಜಿ ಗಾಂಜಾವನ್ನು… Read More

September 14, 2022

4 ಲಕ್ಷ ರು ಲಂಚ ಪಡೆದ BBMP ಅಧಿಕಾರಿ, ಪಿಎ ಬಂಧನ – ಲೋಕಾಯುಕ್ತರ ಮೊದಲ ಬಲಿಗೆ ಬಿದ್ದ ತಿಮಿಂಗಲು

ಖಾತೆ ಮಾಡಿಕೊಡಲು 4 ಲಕ್ಷ ರು ಲಂಚ ಪಡೆದ ಆರೋಪದ ಮೇಲೆ ಬೆಂಗಳೂರು ಪಶ್ಚಿಮ ವಿಭಾಗದ BBMP ಜಂಟಿ ಆಯುಕ್ತ ಶ್ರೀನಿವಾಸ್ ಹಾಗೂ ಪಿಎ ಉಮೇಶ್‌ನನ್ನು ಲೋಕಾಯುಕ್ತ… Read More

September 13, 2022

ಬಿಬಿಎಂಪಿ ಪಶ್ಚಿಮ ವಲಯ ಕಚೇರಿ ಮೇಲೆ ಲೋಕಾಯುಕ್ತ ದಾಳಿ – 4 ಲಕ್ಷ ರು ವಶ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಪಶ್ಚಿಮ ವಲಯ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ. 4 ಲಕ್ಷ ಹಣದೊಂದಿಗೆ… Read More

September 12, 2022

ಬೆಂಗಳೂರಿನ ಮಹಾದೇವಪುರದಲ್ಲಿ ರಾಜಕಾಲುವೆ ಒತ್ತುವರಿ – 8 ಕಡೆ ಜೆಸಿಬಿ ಆಪರೇಷನ್ ಆರಂಭ

ಬೆಂಗಳೂರಿನ ಮಹಾದೇವಪುರದಲ್ಲಿ ಇತ್ತೀಚೆಗೆ ಭಾರೀ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಉಂಟಾಗಿತ್ತು. ಈ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳು ಒತ್ತುವರಿ ತೆರವಿಗೆ ಸೋಮವಾರ ಕಾರ್ಯಾಚರಣೆ ಆರಂಭಿಸಿದರು. ಮುನೇನಕೊಳಲು, ಚಿನ್ನಪ್ಪನಹಳ್ಳಿ, ಚಳ್ಳಗಟ್ಟ,… Read More

September 12, 2022

ಜನರಿಗೆ ವಂಚಿಸಿದ ಪ್ರಕರಣ : ಮಂತ್ರಿ ಗ್ರೂಪ್ CMD ಸುಶೀಲ್ ಪಾಂಡುರಂಗ ಬಂಧಿಸಿದ CID

ಬೆಂಗಳೂರಿನ ಮಂತ್ರಿ ಗ್ರೂಪ್ಸ್​ನ ಸಿಎಂಡಿ ಸುಶೀಲ್ ಪಾಂಡುರಂಗ ಮಂತ್ರಿ ಹಾಗೂ ಅವರ ಮಗ ಪ್ರತೀಕ್ ಮಂತ್ರಿ ಅವರನ್ನು ಸಿಐಡಿ ವಿಶೇಷ ತನಿಖಾ ತಂಡ ಬಂಧಿಸಿದೆ. ಸುಶೀಲ್ ಪಾಂಡುರಂಗ… Read More

September 10, 2022

ರಾಷ್ಟ್ರೀಯ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ : ಜಯರಾಮು ನೇತೃತ್ವದಲ್ಲಿ ಕರವೇ ಪ್ರತಿಭಟನೆ

ಬೆಂಗಳೂರು ಮೈಸೂರು ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ ನಿರ್ಮಾಣ ವಿರೋಧಿಸಿ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕವು ಶನಿವಾರ ಅಧ್ಯಕ್ಷ H D ಜಯರಾಂ ನೇತೃತ್ವದಲ್ಲಿ ಪ್ರತಿಭಟನೆಯ… Read More

September 10, 2022

ಮಂಡ್ಯ ಮೂಡಾದ 5 ಕೋಟಿ ರು ಹಗರಣ : ತೀರ್ಪಿನಲ್ಲಿ ಐವರ ಹೆಸರು ಬಹಿರಂಗ : ಮೋಸ ಮಾಡಿದ್ದು ಹೇಗೆ ? ಡೀಟೆಲ್ಸ್ ಓದಿ

ಮಂಡ್ಯ ನಗರಾಭಿವೃದ್ದಿ ಪ್ರಾಧಿಕಾರವು ಇಂಡಿಯನ್ ಬ್ಯಾಂಕ್ ನಲ್ಲಿ 5 ಕೋಟಿ ರು ಹಣವನ್ನು ಸ್ಥಿರ ಠೇವಣೆ ಇಟ್ಟಿತ್ತು. ಈ ಹಣವನ್ನು ಕೆಬ್ಬಳ್ಳಿ ಆನಂದ್ ಹಾಗೂ ಆತನ ಸಹಚರು… Read More

September 9, 2022

ನಿವೃತ್ತ ಶಿಕ್ಷಕಿಯ ಹತ್ಯೆಗೈದ ದುಷ್ಕರ್ಮಿಗಳು ಚಿನ್ನಾಭರಣದೊಂದಿಗೆ ಪರಾರಿ

ದುಷ್ಕರ್ಮಿಗಳು ನಿವೃತ್ತ ಶಿಕ್ಷಕಿಯೊಬ್ಬರನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿ ಪರಾರಿಯಾದ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರ ಅಂಬಾ ಭವಾನಿ ದೇವಸ್ಥಾನದ ಬಳಿ ನಡೆದಿದೆ. ಮೂನ್ ಮಿಷನ್ ಉಡಾವಣೆಗೆ ಸೆ.23ಕ್ಕೆ ಮೂಹೂರ್ತ… Read More

September 9, 2022

ಬೆಂಗಳೂರಿನ ರಸ್ತೆ ನೀರಿನಲ್ಲಿ ಬೋಟ್ ವಿಹಾರ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುರುವಾರ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂತ್ರಸ್ತರ ಜೊತೆ ಮಾತುಕತೆ ನಡೆಸಿದರು. ಮಳೆಯಿಂದ ಜಲಾವೃತವಾಗಿರುವ ಬೆಂಗಳೂರಿನ ಬೆಳ್ಳಂದೂರು… Read More

September 8, 2022