ಕತ್ತರಿಗುಪ್ಪೆಯ ಇಟ್ಟಮಡು ಬಳಿ ಭೀಕರ ಸರಣಿ ಅಪಘಾತಕ್ಕೆ ಕಾರಣವಾಗಿದ್ದ(KA -51 -MK 5416) ಕಾರಿನ ಚಾಲಕ ಕಿರುತೆರೆಯ ಸಹ ನಿರ್ದೇಶಕ ಮುಕೇಶ್ ಎಂಬಾತನನ್ನು ಬಂಧಿಸಲಾಗಿದೆ. ಶುಕ್ರವಾರ ಬೆಳಗ್ಗೆ...
Bengaluru
ಇದನ್ನು ಓದಿ :ರಾತ್ರಿ ರಹಸ್ಯ ಸಭೆ ನಡೆಸಿ ಇಂದು ದಿಢೀರ್ ದೆಹಲಿಗೆ ಹೊರಟ ಸಿಎಂ ಬಿಬಿಎಂಪಿಗೆ ಕುರಿತಂತೆ ಶುಕ್ರವಾರ ಸುಪ್ರೀಂ ಕೋರ್ಟ್ ಬಿಬಿಎಂಪಿ ಚುನಾವಣೆಯನ್ನು 9 ವಾರಗಳ...
ಬಾಲಿವುಡ್ ಬೆಡಗಿ ಸನ್ನಿಲಿಯೋನ್ ರ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಿದ್ದ ಮಂಡ್ಯದ ಯುವಕರಿಗೆ ನಟಿ ಧನ್ಯವಾದ ತಿಳಿಸಿ ಅವಕಾಶ ಸಿಕ್ಕಾಗ ಮಂಡ್ಯಕ್ಕೆ ಹೋಗುವೆ ಎಂದು ಸನ್ನಿ ಹೇಳಿದ್ದಾರೆ....
ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ವ್ಯಕ್ಯಿಯೊಬ್ಬ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟಿರುವುದಾಗಿ ಇಂದು ಬೆಳಗಿನ ಜಾವ 3.30 ರ ಸುಮಾರಿಗೆ...
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಬ್ಯಾಟಿಂಗ್ ಆಯ್ಕೆ ಮಾಡಿದ ನಂತರ ಗುಜರಾತ್ ಟೈಟಾನ್ಸ್ ಬೋರ್ಡ್‌ನಲ್ಲಿ 168/5 ಮೊತ್ತ ಗಳಿಸಿತು. ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಆರ್‌ಸಿಬಿ ಪರ...
ಹೈಲೈಟ್ಸ್ - ಬೆಂಗಳೂರು-ಮೈಸೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ಮಂಡ್ಯದ ಇಂಡುವಾಳು ಬಳಿ ಕುಸಿದ ಸೇತುವೆಕೆರೆ ಅಂಗಳ ಸಂಪೂರ್ಣ ಜಲಾವೃತ ರಾಜ್ಯದ ಹಲವೆಡೆ ದಿನವಿಡೀ ಸುರಿಯುತ್ತಿರುವ ಮಳೆಗೆ ಭಾರೀ ಅನಾಹುತವೇ...
ಇದನ್ನು ಓದಿ :ಜ್ಞಾನವಾಪಿ ಮಸೀದಿ ವಿವಾದ – ವಾರಣಾಸಿ ಕೋರ್ಟ್ ವಿಚಾರಣೆಗೆ ಸುಪ್ರೀಂ ತಡೆ ಬೆಂಗಳೂರಿನ ಹಲವೆಡೆ ಮಳೆ ಅವಾಂತರದಿಂದ ಬೆಂಗಳೂರಿನ ಖ್ಯಾತಿಗೆ ಧಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ...
ಕಿರುತೆರೆ ನಟಿ ಚೇತನಾ ರಾಜ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಫ್ಯಾಟ್ ಸರ್ಜರಿ ಚಿಕಿತ್ಸೆ ನೀಡಿದ್ದ ಖಾಸಗಿ ಆಸ್ಪತ್ರೆಗೆ ಬೀಗ ಜಡಿಯಲಾಗಿದೆ. ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗೆ ನೋಟಿಸ್...
ಬೆಂಗಳೂರಿನಲ್ಲಿಖಾಸಗಿ ಶಾಲೆಗಳ ವಿದ್ಯಾರ್ಥಿನಿಯರ ಗ್ಯಾಂಗ್‍ವಾರ್ ಹಿಂದಿನ ರಹಸ್ಯ ಬೇರೆಯೇ ಆಗಿದೆ. ಈ ಘಟನೆಗೆ ಟ್ವಿಸ್ಟ್ ಸಿಕ್ಕಿದೆ, ಎರಡು ಖಾಸಗಿ ಶಾಲೆಗಳ ವಿದ್ಯಾರ್ಥಿನಿಯರ ಗ್ಯಾಂಗ್ ವಾರ್ ಗೆ ಒಂದು...
ಸುಪ್ರೀಂಕೋರ್ಟ್ ತನ್ನ ಮರು ಆದೇಶದಲ್ಲಿ ಹಾಲಿ ಓಬಿಸಿ ನೀತಿಯಡಿ ಬಿಬಿಎಂಪಿ ಚುನಾವಣೆ ನಡೆಸಬೇಕು. ಯಾವುದೇ ಕುಂಟುನೆಪ ಹೇಳಿ ಚುನಾವಣೆ ಮುಂದೂಡಬಾರದು ಎಂದು ಸ್ಪಷ್ಟವಾಗಿ ಹೇಳಿರುವುದು ಬಿಜೆಪಿಗೆ ನಂಗಲಾರದ...