ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬೆಂಗಳೂರಿನ ಬಿಬಿಎಂಪಿ ಅಧೀಕ್ಷಕ ಎಂಜನೀಯರ್ ಸಾವನ್ನಪ್ಪಿದ ಘಟನೆ ಕಳೆದ ತಡರಾತ್ರಿ ಹುಬ್ಬಳ್ಳಿರೈಲು ನಿಲ್ದಾಣದಲ್ಲಿ ಜರುಗಿದೆ ಎಸ್ ಎ ರಂಗರಾಜು (59) ಮೃತಪಟ್ಟ ಎಂಜನೀಯರ್....
Bengaluru
ರಾಜ್ಯದಲ್ಲಿ ಕೊರೊನಾ ಸೋಂಕಿನ ಅಬ್ಬರ ಕಡಿಮೆಯಾಗಿರುವ ಹಿನ್ನೆಲೆನಮ್ಮ ಮೆಟ್ರೋ ಸೇವಾ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಬೆಂಗಳೂರುಮೆಟ್ರೋ ರೈಲು ನಿಗಮ ನಿಯಮಿತ ತಿಳಿಸಿದೆ. ಡಿ 20 ರಿಂದ 6...
ಅತ್ಯಾಚಾರ ಕುರಿತು ಹಗುರುವಾಗಿ ಸದನದಲ್ಲಿ ಮಾತನಾಡಿದ್ದ ಹೇಳಿಕೆಗೆ ಖಂಡನೆ ವ್ಯಕ್ತವಾಗುತ್ತಿದ್ದಂತೆಯೇ ಮಾಜಿ ಸ್ಪೀಕರ್ ರಮೇಶ್ ಕುಮಾರ್ ರಾಜ್ಯದ ಜನರ ಕ್ಷಮೆಯಾಚಿಸಿದ್ದಾರೆ. ಟ್ವೀಟ್ ಮಾಡಿರುವ ಮಾಜಿ ಸ್ಪೀಕರ್, ‘ಅತ್ಯಾಚಾರ’...
ಪಾಗಲ್ ಪ್ರೇಮಿಯ ಹುಚ್ಚಾಟದ ಕಥೆ. ಮಾಜಿ ಪ್ರಿಯಕರನ ಹುಚ್ಚಾಟಕ್ಕೆ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಘಟನೆ ಬೆಂಗಳೂರಿನಲ್ಲಿ ಜರುಗಿದೆ. ಮೃತ ಯುವತಿ ಸಾಕಮ್ಮ(ಸಾಕ್ಷಿ). ಮೂಲತ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದವಳು. ಬೆಂಗಳೂರಿನ...
ಮಾನಸಿಕ ಅಸ್ವಸ್ಥನಾಗಿದ್ದ ಮಗನನ್ನು ಕೊಲೆ ಮಾಡಿ ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಎಸ್ ಆರ್ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. 10 ವರ್ಷದ ಉದಯ್ ಸಾಯಿ...
ಮಾಲೀಕನ ಮೊಮ್ಮಗಳ ಮದುವೆಗೆಂದು ಬ್ಯಾಂಕ್ನಿಂದ ಡ್ರಾ ಮಾಡಿದ್ದ 10 ಲಕ್ಷ ರು ಹಣವನ್ನು ಖದೀಮರು ಕ್ಷಣ ಮಾತ್ರದಲ್ಲಿ ಎಗರಿಸಿಕೊಂಡು ಪರಾರಿಯದ ಘಟನೆ ಬೆಂಗಳೂರಿನ ಚಂದ್ರಾ ಲೇಔಟ್ ಪೊಲೀಸ್...
ಒಮಿಕ್ರಾನ್ ಆತಂಕ ಹಿನ್ನೆಲೆ ಸಿಲಿಕಾನ್ ಬೆಂಗಳೂರಿನಲ್ಲಿ ಹೊಸ ವರ್ಷ ಮತ್ತು ಕ್ರಿಸ್ಮಸ್ಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿ ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ನಿರ್ಧಾರ ಆಗಲಿದೆ. ಈ ಬಾರಿಯೂ...
ಕಳೆದ ಎರಡು ದಿನ ಕೋವಿಡ್ ಸಂಖ್ಯೆ ಕಡಿಮೆ ಆಗಿದೆ. ಶಾಲೆಗಳಲ್ಲಿ ಕೋವಿಡ್ ಬಂದವರು ಕೂಡ ಈಗ ಚೆನ್ನಾಗಿ ಇದ್ದಾರೆ. ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕೂಡ ಕಡಿಮೆ ಆಗಿಲ್ಲ...
ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ನಡೆದಿದ್ದು ಪೀಣ್ಯದ ಕರಿಬೊಮ್ಮನಹಳ್ಳಿ ಬಳಿಯಲ್ಲಿರುವ ಮೆಡಿಸಿನ್ ಫ್ಯಾಕ್ಟರಿಗೆ ಬೆಂಕಿ ಹತ್ತಿಕೊಂಡಿದೆ. ವೆಟ್ ನೀಡ್ಸ್ ಲ್ಯಾಬ್ ಹೆಸರಿನ ಮೆಡಿಸಿನ್ ಫ್ಯಾಕ್ಟರಿಯಲ್ಲಿ ಶಾರ್ಟ್ ಸರ್ಕ್ಯೂಟ್...
ಆಸ್ತಿ ವಿಚಾರಕ್ಕೆ ಜೆಡಿಎಸ್ ಎಂಎಲ್‍ಸಿ ರಮೇಶ್ ಗೌಡ ಗನ್ ತೋರಿಸಿ ಕೊಲೆ ಬೆದರಿಕೆ ಹಾಕಿದ್ದಾರೆಂ ಗಂಭೀರ ಆರೋಪದ ದೂರು ದಾಖಲಾಗಿದೆ. ಆಸ್ತಿ ವಿಚಾರವಾಗಿ ಪ್ರಾಣ ಬೆದರಿಕೆ ಹಾಕಿದ್ದಾರೆ...