ಕಂಠೀರವ ಸ್ಟುಡಿಯೋದಲ್ಲಿರುವ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಸಮಾಧಿ ದಶ೯ನಕ್ಕೆ ಮಾತ್ರ ಸೀಮಿತವಾಗದೇ ಮದುವೆಗೂ ಸಾಕ್ಷಿಯಾಗಲಿದೆ. ಬಳ್ಳಾರಿಯ ಗುರುರಾಜ್ ಹಾಗೂ ಗಂಗಾ ಜೋಡಿ ಪುನೀತ್ ಸಮಾಧಿ ಮುಂದೆ...
Bengaluru
ಪಕ್ಷಕ್ಕೆ ಬರೋರಿದ್ದಾರೆ, ಬೇಡ ಅನ್ನಲ್ಲ ಎನ್ನುವ ಸಂಚಲನ ಮೂಡಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿಕೆಯು ಮಾಜಿ ಸಚಿವ ಯೋಗೇಶ್ವರ್ ಕುರಿತಾಗಿ ಇರಬಹುದೇ ಎಂಬ ಚಚೆ೯ ನಡೆಯುತ್ತಿದೆ. ಬಿಜೆಪಿಗೆ...
ಪವರ್ಸ್ಟಾರ್ ಪುನೀತ್ ರಾಜ್‍ಕುಮಾರ್ 11ನೇ ದಿನದ ಕಾರ್ಯವನ್ನು ಸೋಮವಾರ ಮಾಡಲು ದೊಡ್ಮನೆ ಕುಟುಂಬ ನಿರ್ಧರಿಸಿದೆ. ಈ ಕಾರ್ಯಕ್ರಮದಲ್ಲಿ ಡಾ.ರಾಜ್ಕುಟುಂಬ ಮತ್ತು ಗಣ್ಯರು ಮಾತ್ರ ಭಾಗಿಯಾಗಲಿದ್ದಾರೆ. 12ನೇ ದಿನದಂದು...
ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್‌ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಟೀಕೆ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ನಟ ಪುನೀತ್ ರಾಜ್‍ಕುಮಾರ್ ನಿಧನರಾದ ಹಿನ್ನೆಲೆ ಕಳೆದ...
ಮುಂದಿನ ಮುಖ್ಯಮಂತ್ರಿ ಸಿಎಂ ಬೊಮ್ಮಾಯಿ ಎಂದ ವಸತಿ ಸಚಿವ ವಿ.ಸೋಮಣ್ಣ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಸೋಮಣ್ಣ , ಮುಂದಿನ ಚುನಾವಣೆ ಬೊಮ್ಮಾಯಿ ನೇತೃತ್ವದಲ್ಲಿ ಮಾಡ್ತೀವಿ ಅಂದ್ರೆ...
ಇಂದಿನಿಂದ ರಾಜ್ಯದಲ್ಲಿ ಪ್ರಾಥಮಿಕ ಶಾಲೆ ಆರಂಭವಾಗಲಿವೆ. ಕೊರೊನಾ ಕಾರಣಕ್ಕಾಗಿ ಬಂದ್ ಆಗಿದ್ದ ಶಾಲೆಗಳು ಒಂದೂವರೆ ವರ್ಷಗಳ ಬಳಿಕ ಇಂದಿನಿಂದ ಆರಂಭ ಆಗಲಿದೆ. 1-5 ನೇ ತರಗತಿ ವಿದ್ಯಾರ್ಥಿಗಳಿಗೆ...
ದೇಶಾದ್ಯಂತ ಶತಕೋಟಿ ಲಸಿಕೆ ಹಾಕಿಸಿದ ಸಂಭ್ರಮ ಆಚರಣೆಯಾದ ಬೆನ್ನಲ್ಲೇ ಶನಿವಾರ ಬೆಳಗ್ಗೆ ಲಸಿಕೆ ಪಡೆದ ಮಹಿಳೆಯೊಬ್ಬರು ಕೆಲವೇ ಕ್ಷಣಗಳಲ್ಲಿ ಸಾವಿಗೀಡಾಗಿದ್ದಾರೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದ ನಿವಾಸಿ ಮಂಗಳಾ (36)...
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆಪ್ತ ಉಮೇಶ್ ಸೇರಿದಂತೆ ನೀರಾವರಿ, ಲೋಕೋಪಯೋಗಿ ಇಲಾಖೆಯ ಕ್ಲಾಸ್ 1 ಕಂಟ್ರಾಕ್ಟರ್ ಗಳಾದ ಉಪ್ಪಾರ, ಅರವಿಂದ್, ಸೋಮಶೇಖರ್ ಮೇಲೆ ಈ ತಿಂಗಳ...
ಕಲ್ಲಿದ್ದಲು ಕೊರತೆಯಿಂದ ಅನಧಿಕೃತವಾಗಿ ಲೋಡ್ ಶೆಡ್ಡಿಂಗ್ ಆರಂಭಿಸಲಾಗುತ್ತಿದೆ ಎಂಬ ಮಾಹಿತಿ ಬೆನ್ನಲ್ಲೇ ಸಿಎಂ ಗೃಹ ಕಚೇರಿ ಕೃಷ್ಣಾ ಹಾಗೂ ಯಡಿಯೂರಪ್ಪ ನಿವಾಸದ ರಸ್ತೆಯಲ್ಲೂ ಪವರ್ ಕಟ್ ಆಗಿದೆ....
ಬೆಂಗಳೂರಿನ ಸೋಲದೇವನಹಳ್ಳಿ ಇಬ್ಬರು ಯುವತಿ ಸೇರಿ ನಾಲ್ವರು ಮಕ್ಕಳು ನಾಪತ್ತೆ ಆಗಿದ್ದವರು ಮಂಗಳೂರಿನ ಪಾಂಡೇಶ್ವರದಲ್ಲಿ ಪತ್ತೆಯಾಗಿದ್ದಾರೆ. ಪಾಂಡೇಶ್ವರ ಠಾಣೆ ಪೊಲೀಸರು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಅಮೃತವರ್ಷಿಣಿ, ರಾಯನ್...