ಬೆಂಗಳೂರಿನಲ್ಲಿ ಡ್ರಗ್‌ಪೆಡ್ಲರ್‌ಗಳ ಹೆಡೆಮುರಿಕಟ್ಟುವ ಕಾರ್ಯ ಮುಂದುವರೆದಿದ್ದು, ಸಿಸಿಬಿ ಮತ್ತು ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡ ಇಬ್ಬರು ವಿದೇಶಿಯರು ಸೇರಿ ಮೂವರನ್ನು ಬಂಧಿಸಿದೆ. ರಾಜಧಾನಿಯ...
Bengaluru
** ಆಸ್ಪತ್ರೆ ಮ್ಯಾಪಿಂಗ್, ಜಿಪಿಎಸ್ ತಂತ್ರಜ್ಞಾನದ ಮೂಲಕ ಆಂಬ್ಯುಲೆನ್ಸ್ ಸೇವೆಗೆ ಆಧುನಿಕ ಸ್ಪರ್ಶ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರೋಗ್ಯ ಕವಚ...
ರಾಜ್ಯದಲ್ಲಿ ಸಮುದಾಯ ಆರೋಗ್ಯ ಸೇವೆಯ ಡಿಪ್ಲೊಮಾ ಕೋರ್ಸ್ ಅರಂಭಿಸುವ ಅವಶ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಅತ್ಯಾಧುನಿಕ ಜೀವ...
ಗ್ರಾಮ ಪಂಚಾಯತಿ ಮಹಿಳಾ ಪ್ರತಿನಿಧಿಗಳ ಆಡಳಿತ ಮತ್ತು ಅಭಿವೃದ್ಧಿ ವಿಚಾರದಲ್ಲಿ ಪತಿ ಅಥವಾ ಆಕೆಯ ಕುಟುಂಬಸ್ಥರು ಹಸ್ತಕ್ಷೇಪ ಮಾಡಿದರೆ, ಅಂತಹ ಸದಸ್ಯರ ಸದಸ್ಯತ್ವವನ್ನು ರದ್ದು ಮಾಡುವ ಆದೇಶವನ್ನು...
ಬೆಂಗಳೂರಿನ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿ ಸೀಮಾ ಕೆ. ಮ್ಯಾಗಿ ಚಾಲಕನ ಮೂಲಕದ ಲಂಚದ ಹಣ ಪಡೆದಿದ್ದ ಆರೋಪದ ಮೇಲೆ ಸೀಮಾ ಅವರನ್ನು ಅಮಾನತು ಮಾಡಿ...
ಭಾರತೀಯ ಜನತಾ ಪಾರ್ಟಿ ಉತ್ತಮವಾದ ಆಡಳಿತ ಕೊಟ್ಟಿದೆ.ಬಿಜೆಪಿ ಮೇಲೆ ಜನರ ಆಶೀರ್ವಾದ ಸದಾ ಇರುತ್ತೆ ಅಲ್ಲದೇ ಹುಬ್ಬಳ್ಳಿ- ಧಾರವಾಡ ಮತ್ತು ಬೆಳಗಾವಿಯಲ್ಲಿ ನಮ್ಮ ಪಕ್ಷ ಉತ್ತಮವಾದ ಆಡಳಿತ...
ಕ್ಷಯ ನಿರ್ಮೂಲನೆ ಬಗ್ಗೆ ಚರ್ಚೆಗೆ ಕೇಂದ್ರ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ಬುಧವಾರದ (ಸೆಪ್ಟೆಂಬರ್ 1) ಮೊದಲ ಲಸಿಕಾ ಉತ್ಸವದ ದಿನ ಗುರಿಯನ್ನು ಮೀರಿ 12 ಲಕ್ಷ ಲಸಿಕೆ...
ಇತ್ತೀಚೆಗೆ ನಡೆದ ಬೆಂಗಳೂರಿನ ನಾಯಂಡಹಳ್ಳಿ-ಕೆಂಗೇರಿ ನಡುವೆ ಆರಂಭಗೊಂಡ ಮೆಟ್ರೋ ರೈಲು ಸಂಚಾರ ಉದ್ಘಾಟನಾ ಕಾರ್ಯಕ್ರಮದಲ್ಲಿ ಕನ್ನಡ ಭಾಷೆ ಕಡೆಗಣಿಸಿರುವುದಕ್ಕೆ "ನಮ್ಮಮಟ್ರೋ' ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್ ನೀಡಲಾಗಿದೆ. ಕನ್ನಡ...
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕನ್ನಡ ಚಿತ್ರರಂಗದ ಹೆಸರಾಂತ ನಟ ಕಿಚ್ಚ ಸುದೀಪ್ ಅವರು ಭೇಟಿಯಾಗಿ ಕೆಲ ಸಮಯ ಚರ್ಚೆ ನಡೆಸಿದರು.ಇದೊಂದು ಸೌಹಾರ್ದಯುತ ಭೇಟಿಯಾಗಿತ್ತು. ರಾಜಧಾನಿಯ ಗೃಹ...
ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಐಷಾರಾಮಿ ಆಡಿ ಕ್ಯೂ 3 ಕಾರಿನಲ್ಲಿದ್ದ ಮೂವರು ಮಹಿಳೆಯರು ನಾಲ್ಕು ಪುರುಷರು ಸಾವಿಗೀಡಾಗಿದ ಘಟನೆ ಕಳೆದ...