ನಕಲಿ ದಾಖಲೆ ಸೃಷ್ಟಿಸಿ ಬಿಡಿಎ ಸೈಟ್ ಕಬಳಿಸಲು ಯತ್ನಿಸಿದ ಆರೋಪದ ಹಿನ್ನೆಲೆ ಐದು ಮಂದಿ ಬಿಡಿಎಎಂಜಿನಿಯರ್ಗಳನ್ನು ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಯಾರು? ಬಿಡಿಎ ಉತ್ತರ ವಿಭಾಗದ...
Bengaluru
ಪೂರ್ಣ ಪ್ರಮಾಣದ ಶಾಲಾ ಶುಲ್ಕ ಪಾವತಿ ಮಾಡುವಂತೆ ಒತ್ತಾಯಿಸಿ ಅಪಮಾನ ಮಾಡಿದ್ದರಿಂದ ವಿದ್ಯಾರ್ಥಿ ಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ಬುಧವಾರ ಜರುಗಿದೆ. 10 ತರಗತಿ ವಿದ್ಯಾರ್ಥಿಯನ್ನು...
ಬೆಂಗಳೂರಿನ ಸಿಸಿಬಿ ಪೋಲಿಸರು ಭಾರಿ ಕಾರ್ಯಾಚರಣೆ ನಡೆಸಿ ಕೇರಳ ಮೂಲದ ಇಬ್ಬರು ಡ್ರಗ್ಸ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ಅನಗೇಶ್ ಹಾಗೂ ಎಂ ಡಿ ಫಾರೀಸ್ ಬಂಧಿತ ಆರೋಪಿಗಳು....
ರಾಮನಗರ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ (ಉದಯವಾಣಿ) ಸೂರ್ಯಪ್ರಕಾಶ್ ಆಯ್ಕೆಯಾಗಿದ್ದಾರೆ. ರಾಮನಗರದಲ್ಲಿ ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ...
ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು ಕೇಳಿದೆ. ರೌಡಿಶೀಟರ್ ಮೇಲೆ ಶೂಟೌಟ್ ಮಾಡಿ ಬಂಧಿಸಲಾಗಿದೆ. ಬೆಂಗಳೂರಿನ ಜಿಕೆಡಬ್ಲ್ಯೂ ಲೇಔಟ್ ನಲ್ಲಿ ರೌಡಿ ಶೀಟರ್ ಸಂತೋಷ್ ಅಲಿಯಾಸ್ ಇಲಿಕುಟ್ಟಿ ಮೇಲೆ...
ಬೆಂಗಳೂರಿನಲ್ಲಿ ಕುರುಬರ ಸಮಾವೇಶದ ಹಿನ್ನಲೆಯಲ್ಲಿ ಭಾನುವಾರರಸ್ತೆ ಸಂಚಾರದ ಪರ್ಯಾಯ ಮಾರ್ಗಗಳ ಬದಲಾವಣೆ ಮಾಡಲಾಗಿದೆ. ಕೆಲವು ಮುಖ್ಯ ರಸ್ತೆಗಳಲ್ಲಿ ಬದಲಿ ಮಾರ್ಗದ ವ್ಯವಸ್ಥೆ ಕಲ್ಪಿಸಲಾಗಿದೆ.ಭಾರಿ ಪ್ರಮಾಣದ ಟ್ರಾಫಿಕ್ನಿಂದ ಪಾರಾಗಲು...
ಬೆಂಗಳೂರಿನಲ್ಲಿ ಭಾನುವಾರ 'ಎಸ್‌ಟಿ ನಮ್ಮ ಹಕ್ಕು' ಕುರುಬರ ಬೃಹತ್ ಸಮಾವೇಶ ನಡೆಯಲಿದೆ. ಮಾದಾವರದ ಬಿಐಇಸಿ ಆವರಣದಲ್ಲಿ ಈ ಬೃಹತ್ ಕಾರ್ಯಕ್ರಮ ಆಯೋಜನೆಗೊಂಡಿದೆ. ಈ ಸಮಾವೇಶಕ್ಕಾಗಿ 15 ಲಕ್ಷ...
ವರದಕ್ಷಿಣೆ ಕಿರುಕುಳ ಸಹಿದ ಮಹಿಳಾ ಹಿರಿಯ ಐಪಿಎಸ್ ಅಧಿಕಾರಿಯೇ , ಗಂಡ ಮತ್ತು ಆತನ ಕುಟುಂಬದ ಸದಸ್ಯರ ವಿರುದ್ಧ ದೂರು ನೀಡಿದ್ದಾರೆ. ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್...
ಬೆಂಗಳೂರಿನ ವಿವಿಧ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳ ತಂಡ ಕತ್ತಲಾಗುತ್ತಿದಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿಯ ವೇಳೆ ವಾಹನಗಳನ್ನು ಅಡ್ಡಗಟ್ಟಿ ದರೋಡೆ ಮಾಡುವ ನಾಲ್ವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ....
ಮನೆ ಬಾಡಿಗೆ ಕೇಳಿದ್ದ ನಿವೃತ್ತ ಉಪ ತಹಸೀಲ್ದಾರ್ ಒಬ್ಬರನ್ನು ಬಾಡಿಗೆದಾರನೊಬ್ಬ ಕತ್ತುಸೀಳಿ ಕೊಂದು ನಂತರ, ದುಷ್ಕರ್ಮಿಗಳ ಜೊತೆ ಸೇರಿ ಬಿಡದಿಯ ಬಳಿ ಶವ ಸುಟ್ಟು ಹಾಕಿದ ಘಟನೆ...