March 11, 2026

Newsnap Kannada

The World at your finger tips!

Bengaluru

ಬೆಂಗಳೂರಿನಲ್ಲಿ ಜನವರಿ 31ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಗರದಲ್ಲಿ ಸೆಕ್ಷನ್ 144 ಸೆಕ್ಷನ್ ವಿಸ್ತರಣೆ ಮಾಡಿ  ಇಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಜನವರಿ 31...

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕೊರೊನಾ ವರದಿ ನೆಗಟಿವ್ ಬಂದಿದೆ. ಕೋವಿಡ್ ಎರಡನೇ ಟೆಸ್ಟ್ ನಲ್ಲಿ ಸಿಎಂ ಅವರಿಗೆ ನೆಗೆಟಿವ್ ಬಂದಿದೆ. ಇಂದು ಸಂಜೆ ಕೊರೊನಾ ಕುರಿತಂತೆ...

ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್‍ಗೆ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ. ಸೋಂಕು ದೃಢವಾದ ಹಿನ್ನೆಲೆಯಲ್ಲಿ ಅವರು ಸದ್ಯ 7 ದಿನಗಳ ಕಾಲ ಹೋಂ ಐಸೋಲೇಷನ್‍ನಲ್ಲಿ ಚಿಕಿತ್ಸೆ...

ಗ್ಯಾಸ್ ಗೀಸರ್​ ಅನಿಲ ಸೋರಿಕೆ ತಾಯಿ, ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರದಲ್ಲಿ ನಡೆದಿದೆ. ಮಂಗಳ(35)ಗೌತಮಿ (7)ಸಾವನ್ನಪ್ಪಿದ್ದಾರೆ. ಗೀಸರ್‌ ಬಳಸಿ ಸ್ನಾನ ಮಾಡುವಾಗ...

ಬೆಂಗಳೂರಿನಲ್ಲಿ ಶಾಪಿಂಗ್ ಮಾಲ್‍ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಗೃಹ ಬಳಕೆ ವಸ್ತುಗಳೆಲ್ಲಾ ಬೆಂಕಿಗೆ ಆಹುತಿಯಾದ ಘಟನೆ ಜರುಗಿದೆ. ಅರಕೆರೆ ಗೇಟ್ ಬಳಿಯ ಸೌಥ್ ಇಂಡಿಯನ್ ಮಾಲ್‍ನ ನೆಲ...

ಬೆಂಗಳೂರಿನಲ್ಲಿ ಶುಕ್ರವಾರ ಸಂಜೆ 5:17ರ ಸಮಯದಲ್ಲಿ ಗವಿ ಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯನ ರಶ್ಮಿ ಗವಿ ಗಂಗಾಧರೇಶ್ವರ ಸ್ವಾಮಿಯನ್ನು ಸ್ಪರ್ಶಿಸುವ ಮೂಲಕ ಕಿರಣಾಭಿಷೇಕ ಮಾಡಿತು. ಉತ್ತರಾಯಣ ಆರಂಭಗೊಳ್ಳುವ ಶುಭ...

ರಸ್ತೆ ಅಪಘಾತದಲ್ಲಿ ಮೃತಪಟ್ಟ ನಮ್ಮಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋನ ಸ್ಪರ್ಧಿ ಸಮನ್ವಿ ಸಾವಿಗೆ ಲಾರಿ ಚಾಲಕನ ಅಜಾಗರೂಕತೆಯೇ ಕಾರಣ ಈ ಸಂಗತಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ....

ಅಮೃತಾ ನಾಯ್ಡು ದುರಂತ ಬದುಕಿನ ಅಧ್ಯಾಯಕ್ಕೆ ವಿಧಿಯೇ ಮುನ್ನುಡಿ ಬರೆದಂತಿದೆ. ಹರಿಕಥಾ ವಿದ್ವಾನ್ ಗುರಾಜಲು ನಾಯ್ಡು ಅವರ ಮೊಮ್ಮಗಳು ಅಮೃತಾ ನಾಯ್ಡು ಬದುಕಿನ ದುರಂತ ಅಧ್ಯಾಯಕ್ಕೆ ಕೊನೆ...

ಖಾಸಗಿ ಚಾನಲ್ ನಲ್ಲಿ ಪ್ರಸಾರವಗುತ್ತಿರುವ ರಿಯಾಲಿಟಿ ಶೋನ ನಮ್ಮಮ್ಮ ಸೂಪರ್ ಸ್ಟಾರ್ ಖ್ಯಾತಿಯ ಮಗು ಸಮನ್ವಿ (6) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ಜರುಗಿದೆ. ಕುಮಾರಸ್ವಾಮಿ...

ಬೆಂಗಳೂರಿನ ನೈಸ್ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರ ವಾಹನ ಸಂಚಾರಕ್ಕೆ ನೈಸ್ ಸಂಸ್ಥೆ ನಿರ್ಬಂಧ ಹೇರಿದೆ ನೈಸ್ ಸಂಸ್ಥೆ ಈ ಕುರಿತು ಪ್ರಕಟಣೆ ನೀಡಿ ಸುರಕ್ಷತಾ ಕಾರಣಗಳಿಂದಾಗಿ...

error: Content is protected !!