ಆರು ಕೋಟಿ ಜನರ ಪರವಾಗಿ ಅಪ್ಪುಗೆ ನಾನು ಆ ಮುತ್ತು ಕೊಟ್ಟೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾವುಕವಾಗಿ ನುಡಿದರು. ಪುನೀತ್ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ...
Bengaluru
ಬೆಂಗಳೂರಲ್ಲಿ ಇಂದು ನಡೆಯಲಿರುವ ‘ಪುನೀತ್ ನಮನ’ ಕಾರ್ಯಕ್ರಮಕ್ಕೆ ಸಿದ್ದತೆಗಳು ಪೂಣ೯ಗೊಂಡಿವೆ. ಅಭಿಮಾನಿಗಳಿಗೆ ಭಾಗವಹಿಸಲು ಅವಕಾಶವೇ ಇಲ್ಲ. 2000 ಮಂದಿ ಚಿತ್ರರಂಗ ಹಾಗೂ ರಾಜಕೀಯ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಕರ್ನಾಟಕ...
ತಾಯಿ ಮನೆಯಲ್ಲಿಯೇ ಕೋಟ್ಯಂತರ ಮೌಲ್ಯದ ಚಿನ್ನಾಭರಣವನ್ನು ಮಗಳು ಕಳವು ಮಾಡಿಕೊಂಡು ಪರಾರಿಯಾದಪ್ರಕರಣ ಜೆಪಿ ನಗರದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಾಯಿ ವಿಜಯಲಕ್ಷ್ಮಿ ನನ್ನ ಮಗಳು ತೇಜವಂತಿ...
ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಉಪಚುನಾವಣೆ ಫಲಿತಾಂಶದ ಬಳಿಕ ಮೊದಲ ಬಾರಿ ಸಿಎಂ ಬೊಮ್ಮಾಯಿ...
ವಿಧಾನ ಪರಿಷತ್ ಚುನಾವಣೆಗಾಗಿ ಜೆಡಿಎಸ್ ಅಭ್ಯರ್ಥಿಗಳನ್ನು ಶೀಘ್ರವೇ ಅಂತಿಮಗೊಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆಯುತ್ತಿರುವ ಜನತಾ ಪರ್ವ 1.೦ ರ...
ನಟ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನದ ನೋವು ಇನ್ನೂ ಮಾಸಿಲ್ಲ. ಆದರೂ ನಟನ ಪತ್ನಿ ಬೆಂಗಳೂರು ನಗರ ಜಿಲ್ಲಾಡಳಿ ಹಾಗೂ ಪೊಲೀಸ್ ಇಲಾಖೆ ಧನ್ಯವಾದಗಳನ್ನು ತಿಳಿಸಿದ್ದಾರೆ....
ಕಂಠೀರವ ಸ್ಟುಡಿಯೋದಲ್ಲಿರುವ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಸಮಾಧಿ ದಶ೯ನಕ್ಕೆ ಮಾತ್ರ ಸೀಮಿತವಾಗದೇ ಮದುವೆಗೂ ಸಾಕ್ಷಿಯಾಗಲಿದೆ. ಬಳ್ಳಾರಿಯ ಗುರುರಾಜ್ ಹಾಗೂ ಗಂಗಾ ಜೋಡಿ ಪುನೀತ್ ಸಮಾಧಿ ಮುಂದೆ...
ಪಕ್ಷಕ್ಕೆ ಬರೋರಿದ್ದಾರೆ, ಬೇಡ ಅನ್ನಲ್ಲ ಎನ್ನುವ ಸಂಚಲನ ಮೂಡಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿಕೆಯು ಮಾಜಿ ಸಚಿವ ಯೋಗೇಶ್ವರ್ ಕುರಿತಾಗಿ ಇರಬಹುದೇ ಎಂಬ ಚಚೆ೯ ನಡೆಯುತ್ತಿದೆ. ಬಿಜೆಪಿಗೆ...
ಪವರ್ಸ್ಟಾರ್ ಪುನೀತ್ ರಾಜ್‍ಕುಮಾರ್ 11ನೇ ದಿನದ ಕಾರ್ಯವನ್ನು ಸೋಮವಾರ ಮಾಡಲು ದೊಡ್ಮನೆ ಕುಟುಂಬ ನಿರ್ಧರಿಸಿದೆ. ಈ ಕಾರ್ಯಕ್ರಮದಲ್ಲಿ ಡಾ.ರಾಜ್ಕುಟುಂಬ ಮತ್ತು ಗಣ್ಯರು ಮಾತ್ರ ಭಾಗಿಯಾಗಲಿದ್ದಾರೆ. 12ನೇ ದಿನದಂದು...
ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್‌ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಟೀಕೆ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ನಟ ಪುನೀತ್ ರಾಜ್‍ಕುಮಾರ್ ನಿಧನರಾದ ಹಿನ್ನೆಲೆ ಕಳೆದ...
