ಇಂದಿನಿಂದ ಬೆಂಗಳೂರಿನಲ್ಲಿ ಮಾಸ್ಕ್ ಹಾಕದವರಿಗೆ 1 ಸಾವಿರ ರೂ. ದಂಡ ಪ್ರಯೋಗ ಮಾಡಲು ಬಿಬಿಎಂಪಿಯಿಂದ ಅಧಿಕೃತವಾಗಿ ಮಾರ್ಷಲ್ಗಳಿಗೆ ಸೂಚನೆ ನೀಡಿದೆ ಮಾಸ್ಕ್ ಹಾಕದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ...
Bengaluru
ಸೋಮವಾರ ತಾನೇ ಕರ್ನಾಟಕದ ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಹಾಗೂ ಇತರೆ ಸಂಘಟನೆಗಳು ಸೇರಿ ಭೂಸುಧಾರಣೆ, ಕಾರ್ಮಿಕ ಕಾಯ್ದೆ, ಎಪಿಎಂಸಿ ಕಾಯ್ದೆಗಳನ್ನು ವಿರೋಧಿಸಿ ಬೃಹತ್ ಪ್ರತಿಭಟನೆಯನ್ನೇ ಮಾಡಿದ್ದರು....
ಗುರು ಸಾರ್ವಭೌಮ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಸ್ಥೆ ಹಣಕಾಸಿನ ಲೆಕ್ಕ ಪತ್ರಗಳನ್ನು ವಿಧಿ ವಿಜ್ಞಾನ ಲೆಕ್ಕ ಪರಿಶೋಧನೆ ನಡೆಸಲು ಡಿಜಿಪಿ ಪ್ರವೀಣ್ ಸೂದ್ ನಿರಾಕರಿಸಿದ್ದಾರೆ. 163 ಕೋಟಿಗೂ...
ಐಪಿಲ್ ೧೩ ನೇ ಆವೃತ್ತಿ ಭರ್ಜರಿಯಾಗಿ ಪ್ರಾರಂಭವಾಗಿದೆ. ಮೊನ್ನೆ ತಾನೇ ಆರ್.ಸಿ.ಬಿ.ಯು ಸಹ ಜಯದ ನಗೆಯನ್ನೂ ಬೀರಿತ್ತು. ಐಪಿಎಲ್ ಆರಂಭದ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಜೂಜಿನ ದಂಧೆ ಪ್ರಾರಂಭ...
ತ್ಯಾಜ್ಯ ಸಂಗ್ರಹಣೆಯ ವಾಹನಗಳಿಗೆ ಕಸವನ್ನು ಹಾಕಲು ಬೆಂಗಳೂರಿಗರು ಬಹಳ ಹೊತ್ತು ಕಾಯಬೇಕಿತ್ತು. ವಾಹನ ಯಾವಾಗ ಬರುತ್ತದೋ ಏನೋ ಎಂದು ತಮ್ಮ ಕೆಲಸಗಳನ್ನು ಬಿಟ್ಟು ಕಾಯಬೇಕಿತ್ತು. ಈ ಸಮಸ್ಯೆಯ...
ಕೈಗಾರಿಕೆ ಗಳನ್ನು ಅಭಿವೃದ್ಧಿಪಡಿಸಿ ನಾಗಮಂಗಲ ಭಾಗದ ಯವಕರಿಗೆ ಉದ್ಯೋಗ ನೀಡುವ ಉದ್ದೇಶದಿಂದ ೩೦೦ ಎಕರೆ ಭೂಮಿಯನ್ನು ಸ್ವಾಧೀನಕ್ಕೆ ನನ್ನ ಸರ್ಕಾರ ನಿರ್ಧರಿಸಿತ್ತು. ಆದರೆ ರೈತರನ್ನು ಒಕ್ಕಲೆಬ್ಬಿಸುವ ಯಾವುದೇ...
ಕೆಆರ್‌ಎಸ್ ಪಕ್ಷದ ವತಿಯಿಂದ ಕರ್ನಾಟಕ ಸೈಕಲ್ ಯಾತ್ರೆ ಆರಂಭವಾಗಿದೆ. ಸೈಕಲ್ ಯಾತ್ರೆಯ ನೇತೃತ್ವ ವಹಿಸಿದ್ದ ಪಕ್ಷದ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ಚಲಾಯಿಸುತ್ತಿದ್ದ ಸೈಕಲ್‌ಗೆ ಟೆಂಪೊವೊಂದು ಡಿಕ್ಕಿ ಹೊಡೆದು...
ಬಿಜೆಪಿ ಸಂಸದ ಅಶೋಕ್ ಗಸ್ತಿ(೫೫) ಗುರುವಾರ ರಾತ್ರಿ ೧೦. ೩೧ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.ಕಳೆದ ಸೆ ೨ ರಿಂದ ಕೊರೋನಾದಿಂದ ಬಳಲುತ್ತಿದ್ದ ಗಸ್ತಿ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು....
ಡ್ರಗ್ಸ್ ಗೆ ಹಗರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ವಿಷಯಗಳು ಹೊರಬರುತ್ತಿವೆಈ ಮಾದಕ ವಸ್ತುವಿನ ವ್ಯವಹಾರಕ್ಕೆ ಯಾರು ಬಂಡವಾಳ ಹೂಡುತ್ತಿದ್ದಾರೆ ಎಂಬುದನ್ನು ಇಂಚು ಇಂಚಾಗಿ ಪತ್ತೆ ಹಚ್ಚಲಾಗುತ್ತಿದೆ. ಕೆಲ ಅಧಿಕಾರಿಗಳು...
ಪಿತೃಪಕ್ಷದ ಸಂದರ್ಭದಲ್ಲಿ ಕುಟುಂಬದಲ್ಲಿ ಅಗಲಿದ ಹಿರಿಯರಿಗೆ ಪಿಂಡ ಪ್ರದಾನ ಮಾಡಿ ತಿಲ ತರ್ಪಣ ಬಿಡುವುದು ನಮ್ಮ ಸಂಸ್ಕೃತಿ, ಸಂಪ್ರದಾಯ. ಆದರೆ ನಮ್ಮ ನಡುವಿನ ಒಬ್ಬ ನಿಸ್ವಾರ್ಥ ಸೇವಕರೊಬ್ಬರು...
