January 11, 2025

Newsnap Kannada

The World at your finger tips!

Bengaluru

ಬೆಂಗಳೂರಿನ ಗುರು ರಾಘವೇಂದ್ರ ಬ್ಯಾಂಕ್‌ನ ಬಹುಕೋಟಿ ರು ವಂಚನೆ ಪ್ರಕರಣದ ಸಂಬಂಧ 114 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದುಕೊಂಡಿದೆ. ಬ್ಯಾಂಕ್‌ನ ವಂಚನೆ...

ಗಾಂಜಾ ಮಾರಾಟ ದಂಧೆಗೆ ಮಕ್ಕಳನ್ನು ಬಳಸಿಕೊಳ್ಳುತ್ತಿದ್ದ ತಾಯಿಯ‌ನ್ನು ಬೆಂಗಳೂರಿನ ಕಲಾಸಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ನಗ್ಮಾ ಬಂಧಿತ ಆರೋಪಿ. ಗಾಂಜಾ ದಂಧೆಯನ್ನು ನಡೆಸುತ್ತಿದ್ದ ಪತಿಯನ್ನು 6 ತಿಂಗಳ ಹಿಂದಷ್ಟೇ...

ಭ್ರಷ್ಟಾಚಾರ ಆರೋಪ ಪಕರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರನ್ನು ಐದು ದಿನಗಳ ಕಾಲ ಲೋಕಾಯುಕ್ತ ಪೊಲೀಸರಿಗೆ ನೀಡಿ ಕೋರ್ಟ್​​ ಆದೇಶ...

ಚುನಾವಣೆ ಕಾವು ಏರುತ್ತಿದೆ ಮತದಾರರ ಸೆಳೆಯಲು ಗಿಫ್ಟ್‌ ಪಾಲಿಟಿಕ್ಸ್‌ ಶುರುವಾಗಿದೆ. ಮಂಡ್ಯದಲ್ಲಿ ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 35 ಲಕ್ಷ ರೂ ಮೌಲ್ಯದ ಕುಕ್ಕರ್‌ ಗಳನ್ನು ನಾಗಮಂಗಲ ತಾಲೂಕಿನ...

ಬೆಂಗಳೂರಿನ ಆನೇಕಲ್ ಪಟ್ಟಣದಲ್ಲಿ ಗ್ರಾ ಲೆಕ್ಕಿಗಳಾಗಿ ಕೆಲಸ ಮಾಡುತ್ತಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆಲಿಯ ಅಂಜುಮ್ ಅಣ್ಣಿಗೇರಿ ಸರ್ಜಾಪುರ ನಾಡಕಚೇರಿಯಲ್ಲಿ ಗ್ರಾಮ...

ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದಂತ ವೇಳೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಲೋಕಾಯುಕ್ತ ಬಲೆಗೆ ಬಿದ್ದ ಲೋಕಾಯುಕ್ತ ಸಿಕ್ಕಿಬಿದ್ದ ಬೆನ್ನಲ್ಲಿ ಈಗ ಬಿಜೆಪಿ ಶಾಸಕನನ್ನು ಬಂಧಿಸಲಾಗಿದೆ....

ಸಚಿವ ಕೆ.ಸಿ.ನಾರಾಯಣಗೌಡ ಫೋಟೋ ಇರುವ 450 ಶಾಲಾ ಬ್ಯಾಗ್ ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯ 3ನೇ ಕ್ರಾಸ್ ನ ಗೋದಾಮಿನಲ್ಲಿ ಕೆ.ಆರ್.ಪೇಟೆ ಮತದಾರರಿಗೆ ಹಂಚಲು...

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮೇಂಟೇನರ್ಸ್, ಸ್ಟೇಷನ್ ಕಂಟ್ರೋಲರ್/ಟ್ರೇನ್ ಅಪರೇಟರ್, ಸೆಕ್ಷನ್ ಇಂಜಿನಿಯರ್...

ಸದ್ಯದಲ್ಲೇ ಕನ್ನಡ ಸೇರಿ ಎಲ್ಲಾ ಸ್ಥಳೀಯ ಭಾಷೆಗಳಲ್ಲೇ ಮೆಡಿಕಲ್, ಇಂಜಿನಿಯರ್ ಶಿಕ್ಷಣ ಪಡೆಯಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು. ಚಿಕ್ಕಬಳ್ಳಾಪುರದ ಸತ್ಯಸಾಯಿ ಗ್ರಾಮದಲ್ಲಿ ನಿರ್ಮಿಸಿರುವ ಮಧುಸೂದನಸಾಯಿ...

ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆಂದು ಬೇಸರದಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೋಪದಲ್ಲಿ ಕಾಂಗ್ರೆಸ್​ ಕಾರ್ಯಕರ್ತರೊಬ್ಬರಿಗೆ ಇಂದು ಕಪಾಳಮೋಕ್ಷಕ್ಕೆ ಯತ್ನಿಸಿದ ಪ್ರಸಂಗ ಜರುಗಿತ. ಹರಿಹರ ಕ್ಷೇತ್ರದ ಟಿಕೆಟ್​ ಆಕಾಂಕ್ಷಿ...

Copyright © All rights reserved Newsnap | Newsever by AF themes.
error: Content is protected !!