January 11, 2025

Newsnap Kannada

The World at your finger tips!

Bengaluru

ದೇವನಹಳ್ಳಿ ಮಾಜಿ ಶಾಸಕ ವೆಂಕಟಸ್ವಾಮಿಗೆ ಇಂದ ಬೆಳಿಗ್ಗೆ ಹೃದಯಾಘಾತವಾಗಿ ಸದ್ಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿಂದೆ ಬೆಂಗಳೂರು ದೇವನಹಳ್ಳಿಯಲ್ಲಿ ಶಾಸಕರಾಗಿದ್ದರು.ಈಗ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ...

ರಾಜ್ಯದ ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ನಿರ್ಧರಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದರು. ಬಾಗಲಕೋಟೆ ಜಿಲ್ಲೆಯ ಇಳಕಲ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ...

ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚೇತನ್‌ ನನ್ನು ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಂತರ ನಟ ಚೇತನನ್ನು ಕೋರ್ಟ್‌ ಗೆ ಪೊಲೀಸರು...

ರಾಜ್ಯ ಸರಕಾರವು ನೂತನವಾಗಿ ಸ್ಥಾಪಿಸಿರುವ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿಶ್ವವಿದ್ಯಾಲಯಗಳಿಗೆ ಚೊಚ್ಚಲ ಕುಲಪತಿಗಳನ್ನು ನೇಮಿಸಿ, ಸೋಮವಾರ ಆದೇಶ ಹೊರಡಿಸಿದೆ. ಈ...

ಬೆಂಗಳೂರು ವೈಟ್‌ ಫೀಲ್ಡ್‌ ರಸ್ತೆಯ ಹೂಡಿಯಲ್ಲಿರುವ ಶೋಭಾ ಡೆವಲಪರ್ಸ್‌ ಕಚೇರಿ,ಬನ್ನೇರುಘಟ್ಟ ರಸ್ತೆಯ ಅರಕೆರೆ ಬಳಿಯ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. Join WhatsApp Group...

ಸೋಮವಾರ ಸಂಪೂರ್ಣ ಆಟೋ ಸಂಚಾರ ಬಂದ್ ಮಾಡಲು ಆಟೋ ಚಾಲಕರು ನಿರ್ಧರಿಸಿದ್ದಾರೆ. ಅನಧಿಕೃತ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹಿಸಿ ಮಧ್ಯರಾತ್ರಿ 12 ರಿಂದ 24 ಗಂಟೆಗಳ...

ರಾಜ್ಯ ವಿಧಾನಸಭೆ ಚುನಾವಣೆಗೆ ಮಾರ್ಚ್ ಕೊನೆಯ ವಾರ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಮೇ ಎರಡನೇ ವಾರ ಚುನಾವಣೆ ನಡೆಯುವ ನಿರೀಕ್ಷೆ ಇದೆ. ಚುನಾವಣಾ ಆಯೋಗದಿಂದ ಸಂಪೂರ್ಣ...

ಬೆಂಗಳೂರು ಬಿಜೆಪಿ ಸೈಲೆಂಟ್ ಸುನೀಲ್ ಸದಸ್ಯತ್ವ ರದ್ದುಗೊಳಿಸಿದೆ. ಸುನೀಲ್ ಬಿಜೆಪಿ ಸೇರಿದ ಬಗ್ಗೆ ಫೋಟೋ ವೈರಲ್ ಬೆನ್ನಲ್ಲೇ ಹಲವು ರಾಜಕೀಯ ಟೀಕೆಗಳು ಕೇಳಿಬಂದಿತ್ತು, ಈ ಬೆನ್ನಲ್ಲೇ ಬೆಂಗಳೂರು...

ರಾಜ್ಯ ಸರ್ಕಾರದಿಂದ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ವಾಹನ ಸವಾರರಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ, ಶೇ.50ರಷ್ಟು ದಂಡ ಪಾವತಿಯನ್ನು ಜಾರಿಗೆ ತಂದಿತ್ತು. ಇದೀಗ ರಿಯಾಯಿತಿ ದರದಲ್ಲಿ ದಂಡ...

ರಾಜ್ಯ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗವು ಕೆಲವೇ ದಿನಗಳಲ್ಲಿ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಚುನಾವಣಾ ಆಯೋಗ ಮಹತ್ವದ ಸೂಚನೆ ನೀಡಿದೆ. ಚುನಾವಣಾ ಆಯೋಗದ ಅನುಮತಿ...

Copyright © All rights reserved Newsnap | Newsever by AF themes.
error: Content is protected !!