Chamarajanagar

ಮಾದಪ್ಪನ ಸನ್ನಿದಿಯಲ್ಲಿ ಗಾಂಜಾ ಮಾರಾಟ ಮೂವರ ಬಂಧನ

ಮಾದಪ್ಪನ ಸನ್ನಿದಿಯಲ್ಲಿ ಗಾಂಜಾ ಮಾರಾಟ ಮೂವರ ಬಂಧನ

ಹನೂರು : ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಮಹದೇಶ್ವರ ಬೆಟ್ಟದ ಮುಡಿಶೆಡ್ ಸಮೀಪದ ಹಣ್ಣುಕಾಯಿ ಮಾರಾಟ ಕೇಂದ್ರದ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.… Read More

August 8, 2023

ಚಾಮರಾಜನಗರದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬೆಂಕಿಗೆ ಆಹುತಿ

ಚಾಮರಾಜನಗರ: ಚಾರ್ಜ್ ಮಾಡಿ ಮನೆ ಮುಂದೆ ನಿಲ್ಲಿಸಿದ್ದ ಎಲೆಕ್ಟ್ರಿಕ್ ಬೈಕ್ ಸ್ಟಾರ್ಟ್ ಮಾಡಿದ ವೇಳೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಧಗಧಗನೇ ಹೊತ್ತಿ ಉರಿದಿದೆ. ಈ ಘಟನೆ ಚಾಮರಾಜನಗರ… Read More

August 6, 2023

ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಚಾಮರಾಜನಗರ: ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಕೌಟುಂಬಿಕ ಕಲಹದಿಂದಾಗಿ ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.   ಬೇಡರಪುರ ಗ್ರಾಮದ ಮಹದೇವಸ್ವಾಮಿ (48), ಪತ್ನಿ ಸವಿತಾ… Read More

June 23, 2023

ಮುಸ್ಲಿಮರ ಓಲೈಕೆ ಬಿಡಿ : ಗೃಹ ಸಚಿವ ಅಮಿತ್ ಶಾ

ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ. ಚಾಮರಾಜನಗರ: ಮುಸ್ಲಿಮರಿಗೆ ಮತ್ತೇ ಮೀಸಲಾತಿ ಕೊಡುವ ಬಗ್ಗೆ ನೀವು ಮಾತನಾಡಿದ್ದೀರಿ. ಹಾಗಿದ್ದರೆ ಯಾರ ಮೀಸಲಾತಿ ಕಡಿಮೆ ಮಾಡಿ ಅವರಿಗೆ ಕೊಡುತ್ತೀರಿ?… Read More

April 24, 2023

ಚಾಮರಾಜನಗರದಲ್ಲಿ ದುರಂತ – ಬಿಳಿಕಲ್ಲು ಕ್ವಾರಿ ಕುಸಿತ: ಮೂವರು ಕಾರ್ಮಿಕರು ಸಾವು

ಚಾಮರಾಜನಗರ: ತಾಲೂಕಿನ ಬಿಸಿಲವಾಡಿ ಗ್ರಾಮ ಬಿಳಿಕಲ್ಲು ಕ್ವಾರಿಯೊಂದರಲ್ಲಿ ಕಲ್ಲು ಕುಸಿದು ಮೂವರು ಕಾರ್ಮಿಕರು ಸೋಮವಾರ ಸಾವನ್ನಪ್ಪಿದ್ದಾರೆ. ತಾಲ್ಲೂಕಿನ ಕಾಗಲವಾಡಿ ಮೋಳೆಯ ಕುಮಾರ್ (28), ಶಿವರಾಜು (35) ಹಾಗೂ… Read More

December 26, 2022

ದಿನಾ 6 ಕಿಲೋ ಮೀಟರ್​ ನಡೀಬೇಕು : ಶಾಲೆಗೆ ಬಸ್​ ಹಾಕಿಸಿ ಪ್ಲೀಸ್​​’- ಸಿಎಂಗೆ ಸೋಲಿಗ ಮಕ್ಕಳ ಮನವಿ

ಸಿಎಂ ಅಂಕಲ್ ನಾವು ಶಾಲೆಗೆ ಹೋಗಬೇಕು ಅಂದ್ರೆ 6ಕಿಮಿ ಕಾಡಿನಲ್ಲಿ ನಡೆದುಕೊಂಡು ಹೋಗಬೇಕು. ನಮ್ಮೂರಿಗೆ ಬಸ್​ ಹಾಕಿಸಿ ಎಂದು ಮುಖ್ಯಮಂತ್ರಿ ಬೊಮ್ಮಯಿಗೆ ಚಾಮರಾಜನಗರ ಜಿಲ್ಲೆ ಗಡಿ ಭಾಗದ… Read More

December 11, 2022

ಗುಂಡ್ಲುಪೇಟೆ: ಟ್ರ್ಯಾಕ್ಟರ್ ಸಾಲ ಪಾವತಿಸದ ರೈತನಿಗೆ ಕಂಪನಿಯಿಂದ ಕಿರುಕುಳ : ಆತ್ಮಹತ್ಯೆ ಮಾಡಿಕೊಂಡ ರೈತ

ಖಾಸಗಿ ಫೈನಾನ್ಸ್ ಕಂಪನಿ ಕಿರುಕುಳಕ್ಕೆ ಬೇಸತ್ತು ರೈತ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಗುಂಡ್ಲುಪೇಟೆ ತಾಲೂಕಿನ ನೇನೇಕಟ್ಟೆ ಗ್ರಾಮದಲ್ಲಿ ನಡೆದಿದೆ. ಕೃಷ್ಣಯ್ಯ (65) ಮೃತ ರೈತ. ಮೃತ ರೈತ… Read More

October 18, 2022

ಬಿಳಿಗಿರಿರಂಗನ ಬೆಟ್ಟದ ಪ್ರಣವಾನಂದ ಶ್ರೀಗಳು ನಿಧನ

ಚಾಮರಾಜನಗರದ ಬಿಳಿಗಿರಿರಂಗನ ಬೆಟ್ಟದ ವಿಶ್ವಶಾಂತಿ ನಿಕೇತನ ಆಶ್ರಮದ ಪ್ರಣವಾನಂದ ಸ್ವಾಮೀಜಿ(84) ಇಂದು ನಿಧನರಾದರು. ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಣವಾನಂದ ಶ್ರೀಗಳನ್ನು ಚಾಮರಾಜನಗರ ಜಿಲ್ಲಾ ಸರ್ಕಾರಿ ಮೆಡಿಕಲ್… Read More

August 16, 2022

ಚಾಮರಾಜನಗರದಲ್ಲಿ ಉಪನ್ಯಾಸಕಿ ಚಂದನಾ ಆತ್ಮಹತ್ಯೆ

ಚಾಮರಾಜನಗರದ ಜೆಎಸ್ಎಸ್ ಕಾಲೇಜಿನ ಉಪನ್ಯಾಸಕಿ ಚಂದನಾ ‍(26) ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಅಂಬಳೆ ಗ್ರಾಮ ದ ಮೂಲದವರಾದ… Read More

August 9, 2022

ತೆರಕಣಾಂಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೇ ಹೃದಯಘಾತ : ಯುವಕನ ಸಾವು – ಸ್ಥಳೀಯರ ಗಲಾಟೆ

ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಿಂದ ಓರ್ವ ರೋಗಿ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿಯಲ್ಲಿ ನಡೆದಿದೆ. ಮಹೇಶ್ (36) ಮೃತ ದುರ್ದೈವಿ. ಎದೆ ನೋವು ಸಮಸ್ಯೆಯಿಂದ ಬೆಳಗ್ಗೆ… Read More

August 7, 2022