Mandya

ಮಂಡ್ಯ ಲೋಕಸಭಾ ಸಾರ್ವತ್ರಿಕ ಚುನಾವಣೆ: ಅಂತಿಮ ಕಣದಲ್ಲಿ 14 ಅಭ್ಯರ್ಥಿಗಳು

ಮಂಡ್ಯ ಲೋಕಸಭಾ ಸಾರ್ವತ್ರಿಕ ಚುನಾವಣೆ: ಅಂತಿಮ ಕಣದಲ್ಲಿ 14 ಅಭ್ಯರ್ಥಿಗಳು

ಮಂಡ್ಯ : ಮಂಡ್ಯ ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಒಟ್ಟು 27 ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಿದ್ದರು, 08 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತವಾಗಿರುತ್ತದೆ. ನಾಮಪತ್ರ ಹಿಂಪಡೆಯುವ ಕೊನೆಯ… Read More

April 8, 2024

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ `ನಾಮಪತ್ರ’ ಸಲ್ಲಿಕೆ

ಮಂಡ್ಯ : ಇಂದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರುಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. Join WhatsApp Group ಮಂಡ್ಯ ಜಿಲ್ಲಾಧಿಕಾರಿಗಳ ಕಛೇರಿ… Read More

April 4, 2024

ಲೋಕಸಭಾ ಸ್ಪರ್ಧಾ ಕಣದಿಂದ ಹಿಂದೆ ಸರಿದ ಸುಮಲತಾ – ಎಚ್ ಡಿ ಕೆಗೆ ಬೆಂಬಲ ಘೋಷಣೆ

ಮಂಡ್ಯ: ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಸಂಸದೆ ಸುಮಲತಾ ಅಂಬರೀಶ್ ಈ ಬಾರಿ ಚುನಾವಣಾ ಕಣದಿಂದ ಹಿಂದೆ ಸರಿಯಲು… Read More

April 3, 2024

ಮಂಡ್ಯ ; ಒಂದೇ 7 ಅಭ್ಯರ್ಥಿಗಳಿಂದ 9 ನಾಮಪತ್ರ ಸಲ್ಲಿಕೆ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮತ್ತಷ್ಟು ಚುರುಕುಗೊಂಡಿದೆ ಸೋಮವಾರ 7 ಅಭ್ಯರ್ಥಿಗಳು 9 ನಾಮಪತ್ರ ಸಲ್ಲಿಸಿದ್ದಾರೆ. ಇದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್… Read More

April 1, 2024

ಜನ ಸಾಗರದ ಜೊತೆ ಅದ್ದೂರಿ ಮೆರವಣಿಗೆ – ಕಾಂಗ್ರೆಸ್ ಸ್ಟಾರ್ ಚಂದ್ರು ನಾಮಪತ್ರ ಸಲ್ಲಿಕೆ

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ವೆಂಕಟರಮಣೇಗೌಡ ( ಸ್ಟಾರ್ ಚಂದ್ರು ) ನಾಮಪತ್ರ ಸಲ್ಲಿಸಿದರು. ಅಭಿಮಾನಿಗಳು ಹಾಗೂ ಕಾರ್ಯಕರ್ತರ… Read More

April 1, 2024

ಮಂಡ್ಯ : ಮೈತ್ರಿ ಅಭ್ಯರ್ಥಿ HDK ಗೆಲುವು ನಿಶ್ಚಿತ

ಶ್ರೀರಂಗಪಟ್ಟಣ: ಮಂಡ್ಯದ ರಾಜಕಾರಣದಲ್ಲಿ ಈಗ ಹೊಸ ಪರ್ವ ಆರಂಭವಾಗಿದೆ. ಮಂಡ್ಯ ಲೋಕಸಭಾ ಕ಼್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವ ಎಚ್ ಡಿ ಕುಮಾರಸ್ವಾಮಿ ಅವರು ಈ ಬಾರಿ… Read More

March 28, 2024

ಮಂಡ್ಯದಲ್ಲಿ ಮೊದಲ ದಿನವೇ ಇಬ್ಬರು ನಾಮಪತ್ರ

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಧಿಸೂಚನೆ ಪ್ರಕಟವಾದ ಮೊದಲ ದಿನ ಇಬ್ಬರು ಉಮೇದುವಾರಿಕೆ ಸಲ್ಲಿಸಿದ್ದಾರೆ. ಲೋಕಸಭೆ ಚುನಾವಣೆ ವೇಳಾಪಟ್ಟಿಯಂತೆ ಜಿಲ್ಲಾ ಚುನಾವಣಾ ಅಧಿಕಾರಿ ಜಿಲ್ಲಾಧಿಕಾರಿ… Read More

March 28, 2024

ಮಗ ಮದುವೆ ಆಗುವ ಹುಡುಗಿನ ಅಪ್ಪನೇ ಮದ್ವೆ ಆದಂತಿದೆ: ಚಲುವರಾಯಸ್ವಾಮಿ ವ್ಯಂಗ್ಯ

ಮಂಡ್ಯ: ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರನ್ನು ಅಭ್ಯರ್ಥಿ ಎಂದು ತಾವೇ ಹೇಳಿ ಇದೀಗ ಅವರೇ ಅಭ್ಯರ್ಥಿಯಾಗುತ್ತಿದ್ದಾರೆ. ಮಗನಿಗೆ ಮದುವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ ಜೆಡಿಎಸ್… Read More

March 26, 2024

ಇಂದು ಮೈತ್ರಿ ಅಭ್ಯರ್ಥಿ ಘೋಷಣೆ : ಮಂಡ್ಯ‌ದಿಂದ ಹೆಚ್‌ಡಿಕೆ ಸ್ಪರ್ಧೆ ಖಚಿತ ?

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದ್ದು , . ಮಂಡ್ಯ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಯಾರು ಸ್ಪರ್ಧೆ ಮಾಡುತ್ತಾರೆ… Read More

March 26, 2024

ಕೊಂಡೋತ್ಸವದ ಕೊಂಡಕ್ಕೆ ಬಿದ್ದು ಪೂಜಾರಿಗೆ ತೀವ್ರ ಗಾಯ

ಮಂಡ್ಯ : ಪೂಜಾರಿಯೊಬ್ಬರು ಮದ್ದೂರಿನ ಕೊಂಡೋತ್ಸವದ ಕೊಂಡವನ್ನು ಹಾಯುವ ಸಂದರ್ಭದಲ್ಲಿ ಆಯತಪ್ಪಿ ಕೊಂಡಕ್ಕೆ ಬಿದ್ದು, ತೀವ್ರಗಾಯವಾಗಿರುವ ಘಟನೆ ನಡೆದಿದೆ. ಮದ್ದೂರು ತಾಲೂಕಿನ ಹುಲುಗನಹಳ್ಳಿಯಲ್ಲಿ ಬಸವೇಶ್ವರ ಕೊಂಡೋತ್ಸವದ ವೇಳೆಯಲ್ಲಿ… Read More

March 22, 2024