Mandya

ಮಂಡ್ಯ ವಾರ್ತಾ ಇಲಾಖೆ: ದೇಶ ಇಬ್ಭಾಗ ಕರಾಳ ನೆನಪಿನ ಛಾಯಾಚಿತ್ರ ಪ್ರದರ್ಶನ

ಮಂಡ್ಯ ವಾರ್ತಾ ಇಲಾಖೆ: ದೇಶ ಇಬ್ಭಾಗ ಕರಾಳ ನೆನಪಿನ ಛಾಯಾಚಿತ್ರ ಪ್ರದರ್ಶನ

ಮಂಡ್ಯದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಗರಸಭೆ, ಕೆ.ಎಸ್.ಆರ್.ಟಿ.ಸಿ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ಸಂದರ್ಭದಲ್ಲಿ ದೇಶ ವಿಭಾಗದ ಕರಾಳದ ನೆನಪು ಛಾಯಾಚಿತ್ರಗಳ… Read More

August 13, 2022

ಸಿಎಂ ಬದಲಾವಣೆ ವಿಚಾರ: ಕಾಂಗ್ರೆಸ್‌ ಮನಸ್ಸು ಅತಂತ್ರವಾಗಿದೆ – CM ಎದುರೇಟು

ಸಿಎಂ ಬದಲಾವಣೆ ಕುರಿತಂತೆ ಕಾಂಗ್ರೆಸ್‌ ಟ್ವೀಟ್‌ ಮಾಡಿರುವ ಕುರಿತು ಗುರುವಾರ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿ ಕಾಂಗ್ರೆಸ್ ಮನಸ್ಸು ಅತಂತ್ರವಾಗಿದೆ ಎಂದಿದ್ದಾರೆ ಸಿಎಂ ಬೊಮ್ಮಾಯಿ, ಮಂಡ್ಯಗೆ… Read More

August 11, 2022

ಕೆ ಆರ್ ಎಸ್ ಡ್ಯಾಂ ಕಾವೇರಿ ನದಿಗೆ 1 ಲಕ್ಷ ಕ್ಯುಸೆಕ್ ನೀರು ಬಿಡುಗಡೆ

ಕೊಡಗು ಸೇರಿದಂತೆ ಕಾವೇರಿ ಜಲನಯನ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆ ಆರ್ ಎಸ್ ಡ್ಯಾಂ ಕಾವೇರಿ ನದಿಗೆ 1 ಲಕ್ಷ ಕ್ಯುಸೆಕ್ ನೀರು ಬಿಡುಗಡೆ… Read More

August 7, 2022

ಮೇಲುಕೋಟೆಯ ಅಕ್ಕ-ತಂಗಿ ಕೊಳದ ಗೋಡೆ ಕುಸಿತ

ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ ಭಾರೀ ಮಳೆಯಿಂದಾಗಿ ಅಕ್ಕ-ತಂಗಿ ಕೊಳದ ಪೈಕಿ ತಂಗಿ ಕೊಳದ ತಡೆ ಗೋಡೆ ಕುಸಿತಗೊಂಡಿದೆ, ಗೋಡೆ ಕುಸಿದು ಕೊಳದ ಒಳಭಾಗಕ್ಕೆ ಕಲ್ಲುಗಳು ಬಿದ್ದಿದೆ. ತಡೆಗೋಡೆ… Read More

August 6, 2022

ಭಾರೀ ಮಳೆಗೆ ಕಾವೇರಿ ಆರ್ಭಟ : KRS ಡ್ಯಾಂನಿಂದ ನೀರು ಬಿಡುಗಡೆ: ಕಾರಂಜಿ, ಬೋಟಿಂಗ್‌ ಸ್ಥಗಿತ

ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕಾವೇರಿ ನದಿಯಲ್ಲಿ ಆರ್ಭಟ ಇನ್ನೂ ಹೆಚ್ಚಾಗಿದೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಡ್ಯಾಂನಿಂದ 78 ಸಾವಿರ ಕ್ಯೂಸೆಕ್‌ ನೀರು ಬಿಡುಗಡೆ‌ ಮಾಡಲಾಗಿದೆ. ಕಾವೇರಿ… Read More

August 6, 2022

ಮಂಡ್ಯದಲ್ಲಿ ಭೀಕರ ಹತ್ಯೆಯ ಆರೋಪಿ ಬಂಧನ :ಪತ್ನಿ ಸಂಬಂಧಿ ಜೊತೆ ಲವ್ವಿ-ಡವ್ವಿ, ವೇಶ್ಯೆ ಪ್ರೀತಿಗೆ ಬಿದ್ದು ಆದ ಸೈಕೋ ಕಿಲ್ಲರ್

ಮಂಡ್ಯದಲ್ಲಿ ಕಳೆದ 2 ತಿಂಗಳ ಹಿಂದೆ ನಾಲೆಯಲ್ಲಿ ತೇಲಿಬಂದ ರುಂಡವಿಲ್ಲದ ಇಬ್ಬರು ಮಹಿಳೆಯರ ಮೃತದೇಹ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮದುವೆಯಾಗಿದ್ದರೂ ಪರ ಸ್ತ್ರೀ ಮೋಹದ… Read More

August 5, 2022

ನಾಗಮಂಗಲ : ಎಚ್ಚರಿಕೆ ನಿರ್ಲಕ್ಷಿಸಿದ ಚಾಲಕ ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿ ಹೋದ ಗೂಡ್ಸ್​ ವಾಹನ

ಸತತ ಮೂರು ದಿನಗಳಿಂದ ಭಾರಿ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ನೀರಿನ ರಭಸಕ್ಕೆ ಬೊಲೆರೋ ಗೂಡ್ಸ್​ ವಾಹನವೊಂದು ಬ್ರಿಡ್ಜ್ ಮೇಲಿಂದ ಕೊಚ್ಚಿಹೋದ ಘಟನೆ ನಾಗಮಂಗಲ ತಾಲೂಕಿನ ಅಣೆಚನ್ನಾಪುರ-ಗುಳಕಾಯಿ… Read More

August 5, 2022

ಭಾರೀ ಮಳೆ- ನಾಳೆ ಮಂಡ್ಯ, ಚಾಮರಾಜನಗರ ಜಿಲ್ಲೆಯಲ್ಲಿ ಎರಡು ದಿನ ಶಾಲೆಗಳಿಗೆ ರಜೆ

ಭಾರೀ ಮಳೆಯ ಹಿನ್ನೆಲೆಯಲ್ಲಿ ನಾಳೆ ಮಂಡ್ಯ ಹಾಗೂ ಚಾಮರಾಜನಗರದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಂಡ್ಯದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೆಆರ್‍ಎಸ್ ಡ್ಯಾಂ ಈಗಾಗಲೇ ತುಂಬಿದೆ ಜೀವನದಿ ಕಾವೇರಿ… Read More

August 4, 2022

ಆಶ್ಲೇಷ ಮಳೆಯ ಅಬ್ಬರ : ಮಂಡ್ಯ ಸೇರಿದಂತೆ ಜಿಲ್ಲೆಗಳಲ್ಲಿ ಭಾರಿ ಅವಾಂತರ

ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಆಶ್ಲೇಷ ಮಳೆಯ ಅಬ್ಬರ ಜೋರಾಗಿದೆ. ವರುಣನ ಆರ್ಭಟಕ್ಕೆ ಮಂಡ್ಯ, ತುಮಕೂರು, ಚಾಮರಾಜನಗರ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಅವಾಂತರಗಳೇ ಸೃಷ್ಟಿಯಾಗಿವೆ. ಅಬ್ಬರಿಸಿದ ಹಳ್ಳಕೊಳ್ಳಗಳು… Read More

August 4, 2022

ಮದ್ದೂರು : ಕೋರ್ಟ್ ವಾರೆಂಟ್ ಆರೋಪಿಗೆ ನೀಡಲು 1500 ರು ಲಂಚ ಸ್ವೀಕರಿಸಿದ ಮುಖ್ಯ ಪೇದೆ ACB ಬಲೆಗೆ

ಚೆಕ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಕೋರ್ಟ್ ವಾರೆಂಟ್ ತಲುಪಿಸಲು ಮದ್ದೂರು ಪೋಲಿಸ್ ಠಾಣೆ ಮುಖ್ಯಪೇದೆ ಶ್ರೀಕಾಂತ್ , ಫಿರ್ಯಾದಿ ದಾರರಿಂದ 1500 ಲಂಚ ಸ್ವೀಕರಿಸುವ ಮುನ್ನ… Read More

August 2, 2022