Mandya

ಹಿರಿಯ ಕಾಂಗ್ರೆಸ್ಸಿಗ, ಮಾಜಿ MLC ಎಂ ಡಿ ರಮೇಶ್ ರಾಜು ನಿಧನ

ಹಿರಿಯ ಕಾಂಗ್ರೆಸ್ಸಿಗ, ಮಾಜಿ MLC ಎಂ ಡಿ ರಮೇಶ್ ರಾಜು ನಿಧನ

ತೀವ್ರ ಅನಾರೋಗ್ಯದಿಂದ ಬಳಲಿದ್ದ ಹಿರಿಯ ಕಾಂಗ್ರೆಸ್ಸಿಗ , ಮಾಜಿ ವಿಧಾನ ಪರಿಷತ್ ನ ಮಾಜಿ ಸದಸ್ಯ ಎಂ.ಡಿ. ರಮೇಶ್ ರಾಜು (80)ಮಂಡ್ಯದಲ್ಲಿ ಸೋಮವಾರ ಬೆಳಿಗ್ಗೆ ನಿಧನರಾದರು ಎಸ್… Read More

July 18, 2022

KRSನಿಂದ ಭಾರಿ ನೀರು ಬಿಡುಗಡೆ – ಮುತ್ತತ್ತಿ, ಗಾಣಾಳು ಫಾಲ್ಸ್ ಗೆ ಪ್ರವೇಶ ನಿಷೇಧ : ಮಂಡ್ಯ ಡಿಸಿ ಆದೇಶ

ಕೆ.ಆರ್‌ಎಸ್ ಡ್ಯಾಮ್​ ಭರ್ತಿಯಾಗಿ ಕಾವೇರಿ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿಬಿಟ್ಟ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಪ್ರವಾಸಿತಾಣಗಳಾದ ಮುತ್ತತ್ತಿ ಮತ್ತು ಗಾಣಾಳು ಫಾಲ್ಸ್​ಗೆ ಪ್ರವೇಶ… Read More

July 17, 2022

ಕಾವೇರಿ ನದಿ ನೀರಿನ ಮಟ್ಟ ಹೆಚ್ಚಳ : ಭರಚುಕ್ಕಿ ಹೊಗೆನಕಲ್ ಪ್ರವೇಶ ನಿಷೇಧ

ಕಬಿನಿ ಹಾಗೂ ಕೆಆರ್‌ಎಸ್‌ ಜಲಾಶಯಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರ ಬಿಡಲಾಗುತ್ತಿರುವುದರಿಂದ ಕಾವೇರಿ ನದಿ ನೀರಿನ ಮಟ್ಟ ಮತ್ತಷ್ಟು ಹೆಚ್ಚಾಗಿದೆ. ಕಾವೇರಿ ನದಿ ನೀರು ಹೆಚ್ಚಾದಂತೆಲ್ಲಾ ಕೊಳ್ಳೇಗಾಲ… Read More

July 16, 2022

ನಾಗಮಂಗಲ : ದಂಡಿನ ದೇವಿ ಗ್ರಾಮದ ದೇವಸ್ಥಾನದ ನಗ ನಾಣ್ಯ ದೋಚಿದ್ದ ಮೂವರು ಕಳ್ಳರ ಬಂಧನ – ಎಎಸ್ಪಿ

ಜುಲೈ 6 ರಂದು ತಾಲ್ಲೂಕಿನ ಮುದ್ದಲಿಂಗಮಕೊಪ್ಪಲು ಗ್ರಾಮದ ದಂಡಿನದೇವಿ ದೇವಸ್ಥಾನದ ಬಾಗಿಲನ್ನು ಕಳ್ಳರು ಮುರಿದುಚಿನ್ನದ ತಾಳಿ, ಹುಂಡಿಯಲ್ಲಿದ್ದ ಹಣವನ್ನು ದೋಚಿದ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ. ಡಿವೈಎಸ್ಪಿ ಹೆಚ್.… Read More

July 15, 2022

KRS ನಿಂದ ಕಾವೇರಿ ನದಿಗೆ 1.50 ಲಕ್ಷ ಕ್ಯೂಸೆಕ್ ನೀರು ಬಿಡುವ ಸಾಧ್ಯತೆ – ಅಧಿಕಾರಿಗಳ ಮಾಹಿತಿ

ಕೃಷ್ಣರಾಜಸಾಗರ ಆಣೆಕಟ್ಟೆಗೆ ಭಾರಿ ಪ್ರಮಾಣದಲ್ಲಿ ನೀರಿನ ಒಳಹರಿವು ಇರುವ ಹಿನ್ನೆಲೆಯಲ್ಲಿ ಕಾವೇರಿ ನದಿಗೆ 75 ಸಾವಿರ ಕ್ಯೂಸೆಕ್ ನಿಂದ 1ಲಕ್ಷ 50 ಸಾವಿರ ಕ್ಯೂಸೆಕ್ ನೀರು ಬಿಡುವ… Read More

July 14, 2022

ಮಳವಳ್ಳಿ ಬಳಿ ಭೀಕರ ರಸ್ತೆ ಅಪಘಾತ : ಆಟೋಗೆ ಕಾರ್ ಡಿಕ್ಕಿ – ಮೂವರು ಧಾರುಣ ಸಾವು

ಕಾರೊಂದು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಳೆದ ರಾತ್ರಿ 11.30 ರ ವೇಳೆಯಲ್ಲಿ ಮಳವಳ್ಳಿ ಸಮೀಪದ ಮಾರೇಹಳ್ಳಿ ಕಣಿಗಲ್… Read More

July 14, 2022

ಕಾವೇರಿ ನದಿಗೆ ಹಾರಿದ ವಿದ್ಯಾರ್ಥಿ- ಕೊಚ್ಚಿ ಹೋದವನ ಪತ್ತೆಗೆ ಹುಡುಕಾಟ

ಮೈಸೂರಿನ ವಿದ್ಯಾರ್ಥಿಯೊಬ್ಬ ಮಂಡ್ಯದ ಕೆ ಆರ್ ಎಸ್ ಬಳಿ ಕಾವೇರಿ ನದಿಗೆ ಹಾರಿದ ಪರಿಣಾಮ ಆತ ರಭಸವಾದ ನೀರಿನೊಂದಿಗೆ ಕೊಚ್ಚಿಕೊಂಡು ಹೋದ ಘಟನೆ ಜರುಗಿದೆ. ಆತನ ಸುಳಿವು… Read More

July 12, 2022

ಮಂಡ್ಯ ZP CEO ದಿವ್ಯ ಪ್ರಭು ವರ್ಗಾವಣೆ :ಶಾಂತ ಹುಲ್ಮನಿ ಹೊಸ CEO

ಮಂಡ್ಯ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಶಾಂತಾ ಎಲ್ ಹುಲ್ಮನಿ ನಿಯೋಜನೆ ಮಾಡಲಾಗಿದೆ ಹಾಲಿ ದಿವ್ಯ ಪ್ರಭು ಅವರನ್ನು ವರ್ಗಾವಣೆ ಮಾಡಲಾಗಿದೆ. ಯಾವುದೇ ಜಾಗ ತೋರಿಸಿಲ್ಲ… Read More

July 12, 2022

ಧುಮ್ಮಿಕ್ಕುವ ಗಗನಚುಕ್ಕಿ ಜಲಪಾತ

ಮೈದುಂಬಿದ ಗಗನಚುಕ್ಕಿ ಜಲಪಾತ. KRS, ಕಬಿನಿಯಿಂದ ಹೊರ ಹರಿವು ಹೆಚ್ಚಳ ಹಿನ್ನೆಲೆ. ಹಾಲ್ನೊರೆಯಂತೆ ಧುಮ್ಮಿಕ್ಕಿ ಹರಿಯುತ್ತಿರುವ ಗಗನಚುಕ್ಕಿ. ಮೈದುಂಬಿ ಬೋರ್ಗರೆಯುತ್ತಿರುವ ಗಗನಚುಕ್ಕಿ ಜಲಪಾತ. ಜಲಪಾತ ನೋಡಲು ಹರಿದು… Read More

July 11, 2022

ಕೆಆರ್‌ಎಸ್‌ನಿಂದ 75000 ಕ್ಯೂಸೆಕ್ ನೀರು ಬಿಡುಗಡೆ

ಕಳೆದೊಂದು ವಾರದಿಂದ ಮಡಿಕೇರಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಕಾವೇರಿ ಜಲಾನಯನ ಪ್ರದೇಶದಲ್ಲಿ ಹರಿಯುತ್ತಿದೆ. ಶ್ರೀರಂಗಪಟ್ಟಣದಲ್ಲಿರುವ ಕೃಷ್ಣರಾಜಸಾಗರ ಜಲಾಶಯದಿಂದ 75000 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ ಶ್ರೀರಂಗಪಟ್ಟಣದಲ್ಲಿ ಪ್ರವಾಹ… Read More

July 11, 2022