Mandya

ಕೆ ಆರ್ ಎಸ್ ಭರ್ತಿಗೆ 4 ಅಡಿ ಬಾಕಿ : ಜಲಾಶಯಕ್ಕೆ 37 ಸಾವಿರ ಕ್ಯೂಸೆಕ್ ಒಳಹರಿವು

ಕೆ ಆರ್ ಎಸ್ ಭರ್ತಿಗೆ 4 ಅಡಿ ಬಾಕಿ : ಜಲಾಶಯಕ್ಕೆ 37 ಸಾವಿರ ಕ್ಯೂಸೆಕ್ ಒಳಹರಿವು

ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯ ಭರ್ತಿಗೆ ಇನ್ನು 4 ಅಡಿ ಬಾಕಿ ಇದೆ. ಜಲಾಶಯಕ್ಕೆ 37819ಕ್ಯೂಸೆಕ್ ನೀರು ಹರಿದು ಬರುತ್ತಿದೆ. 5680 ಕ್ಯೂಸೆಕ್ ನೀರಿನ ಹೊರ ಹರಿವು… Read More

July 8, 2022

ಕೆ ಆರ್ ಎಸ್ ಭರ್ತಿಗೆ 5 ಅಡಿ ಬಾಕಿ : ಜಲಾಶಯಕ್ಕೆ 40 ಸಾವಿರ ಕ್ಯೂಸೆಕ್ ಒಳಹರಿವು

ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯ ಭರ್ತಿಗೆ ಇನ್ನು 5 ಅಡಿ ಬಾಕಿ ಇದೆ. ಜಲಾಶಯಕ್ಕೆ 40062 ಕ್ಯೂಸೆಕ್ ನೀರು ಹರಿದು ಬರುತ್ತಿದೆ. 3304 ಕ್ಯೂಸೆಕ್ ನೀರಿನ ಹೊರ… Read More

July 8, 2022

ಶ್ರೀರಂಗಪಟ್ಟಣ : ಅನೈತಿಕ ಸಂಬಂಧ ಪ್ರಶ್ನಿಸಿ ಮಕ್ಕಳ ಎದುರಿನಲ್ಲೇ ಪತ್ನಿಯ ಹತ್ಯೆಗೈದ ಪಾಪಿ ಪತಿ

ವ್ಯಕ್ತಿಯೊಬ್ಬ ಮಕ್ಕಳ ಮುಂದೆಯೇ ತನ್ನ ಪತ್ನಿಯ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ ಗಂಡಅಮಾನುಷವಾಗಿ ಕೊಲೆ ಮಾಡಿರುವ ಆತಂಕಕಾರಿ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗೆಂಡೆಹೊಸಹಳ್ಳಿ ಜರುಗಿದೆ. ಯೋಗಿತಾ (27) ಗಂಡನಿಂದಲೇ… Read More

July 7, 2022

KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ

ಕೃಷ್ಣರಾಜಸಾಗರ ಆಣೆಕಟ್ಟೆ(KRS)ಗೆ 30 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿಗೆ 3 ಸಾವಿರಕ್ಕೂ ಅಧಿಕ ನೀರನ್ನು ಬಿಡಲಾಗುತ್ತಿದೆ ಇದರಿಂದ ನೀರಾವರಿ ಅಧಿಕಾರಿಗಳು… Read More

July 6, 2022

KRS ಭರ್ತಿಗೆ 10 ಅಡಿ ಬಾಕಿ : ಜಲಾಶಯಕ್ಕೆ 29 ಸಾವಿರ ಕ್ಯೂಸೆಕ್ ಒಳಹರಿವು

ಮಂಡ್ಯ ಜಿಲ್ಲೆಯ KRS ಜಲಾಶಯ ಭರ್ತಿಗೆ ಇನ್ನು 10 ಅಡಿ ಬಾಕಿ ಇದೆ. ಜಲಾಶಯಕ್ಕೆ 29468 ಕ್ಯೂಸೆಕ್ ನೀರು ಹರಿದು ಬರುತ್ತಿದೆ. 1366 ಕ್ಯೂಸೆಕ್ ನೀರಿನ ಹೊರ… Read More

July 6, 2022

ಕೊಡಗಿನಲ್ಲಿ ತಗ್ಗಿದ ಮಳೆ ಆರ್ಭಟ – KRS ಗೆ 26 ಸಾವಿರ ಕ್ಯೂಸೆಕ್ ನೀರು

ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಕಳೆದ ರಾತ್ರಿಯಿಂದ ಸ್ವಲ್ಪ ಪ್ರಮಾಣದಲ್ಲಿ ತಗ್ಗಿದೆ. ಮಂಡ್ಯದ KRS ಆಣೆಕಟ್ಟೆಗೆ 26 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. KRS ಆಣೆಕಟ್ಟೆಯ… Read More

July 5, 2022

ನಾಗಮಂಗಲ : ಬೆಳ್ಳೂರಿನಲ್ಲಿ ಯುವಕನ ಬರ್ಬರ ಹತ್ಯೆ ಕೊಲೆಗೈದ ದುಷ್ಕರ್ಮಿಗಳು ಪರಾರಿ

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಪಟ್ಟಣದಲ್ಲಿ ಜರುಗಿದೆ ಬೆಳ್ಳೂರು ಪಟ್ಟಣದ ಅಂಬೇಡ್ಕರ್ ಕಾಲೋನಿ ನಿವಾಸಿ ಸುನೀಲ್… Read More

July 4, 2022

KRS ಭರ್ತಿಗೆ 13 ಅಡಿ ಬಾಕಿ : 22 ಸಾವಿರ ಕ್ಯೂಸೆಕ್ ಒಳಹರಿವು- ಕೊಡಗಿನಲ್ಲಿ ಮುಂದುವರೆದ ವರುಣಾರ್ಭಟ

ಕಾವೇರಿ ಜಲನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ KRS ಅಣೆಕಟ್ಟೆಗೆ ಭಾರಿ ಪ್ರಮಾಣದಲ್ಲಿ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಕೊಡಗಿನಲ್ಲಿ ವರುಣನ… Read More

July 4, 2022

ದೇವೇಗೌಡರ ಬಗ್ಗೆ ಲಘು ಮಾತು: ರಾಜಣ್ಣ ವಿರುದ್ದ ಕಾಂಗ್ರೆಸ್ ಕ್ರಮಕ್ಕೆ ಮಂಡ್ಯದಲ್ಲಿ CSP ಆಗ್ರಹ

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಬಗ್ಗೆ ಲಘುವಾಗಿ ಮಾತನಾಡಿದ ಮಾಜಿ ಶಾಸಕ ಕೆ.ಎನ್.ರಾಜಣ್ಣ ವಿರುದ್ಧ ಕಾಂಗ್ರೆಸ್ ಪಕ್ಷ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಸಿ.ಎಸ್. ಪುಟ್ಟರಾಜು ಒತ್ತಾಯಿಸಿದರು.… Read More

July 2, 2022

ನಮ್ಮತನ ಉಳಿಸಿಕೊಂಡು ಕನ್ನಡ ಭಾಷೆಯನ್ನು ಬೆಳೆಸಬೇಕು- ಟಿಎಸ್ ನಾಗಾಭರಣ

ಕರ್ನಾಟಕಕ್ಕೆ ಕನ್ನಡವೇ ಸಾರ್ವಭೌಮ ಎಂಬುದನ್ನು ರಾಜ್ಯ ಸರ್ಕಾರ ಹಾಗೂ ಜನತೆ ಸಾರಿ ಹೇಳಬೇಕು ಶ್ರೇಷ್ಠ ಕನ್ನಡ ಭಾಷೆಯನ್ನು ಮೊದಲು ಉಳಿಸಿಕೊಳ್ಳುವ ಮಹತ್ತರ ಜವಾಬ್ದಾರಿ ಸರ್ಕಾರ ಸೇರಿದಂತೆ ಎಲ್ಲರ… Read More

July 2, 2022