ಇದೊಂದು ಅಪರೂಪದ ಪ್ರೇಮ ಮದುವೆ. ಆಕೆ ಆತನಿಗೆ ಅತ್ತೆ ಮಗಳಾಗಬೇಕಿತ್ತು. ಅವರಿಬ್ಬರೂ ಪರಸ್ಪರ ಪ್ರೀತಿ ಮಾಡಿದ್ದರು.ಕೂಲಿ ಮಾಡಿಕೊಂಡು ಬದುಕು ಸಾಗಿಸುತ್ತಿದ್ದ ಆತನಿಗೆ ಆಕೆಯನ್ನು ಕೊಟ್ಟು ಮದುವೆ ಮಾಡಿಕೊಡಲು...
Mandya
ವಿಧಾನ ಪರಿಷತ್ ಚುನಾವಣೆಯಲ್ಲಿ ನಾನು ಯಾರನ್ನೂ ನಿದಿ೯ಷ್ಟವಾಗಿ ಬೆಂಬಲಿಸುವಂತೆ ಬೆಂಬಲಿಗರಿಗೆ ಹೇಳಿಲ್ಲ ಎಂದರು ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸುಮಲತಾ ನಾನು ಈ ಚುನಾವಣೆಯಲ್ಲಿ ಇಂತಹ ಪಕ್ಷವನ್ನು...
ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷ ಬಯಸಿದರೆ ಸ್ಪರ್ಧೆಗೆ ಸಿದ್ಧ ಎಂದು ಜೆಡಿಎಸ್ ನ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು ಮಂಡ್ಯದ ಪಾಂಡವಪುರದಲ್ಲಿ ಮಂಗಳವಾರ...
ಮಂಡ್ಯದ ಸಾವಯವ ಕೃಷಿಕ ತಾಲೂಕಿನ ಹಾಡ್ಯ ಗ್ರಾಮದ ಪುಟ್ಟಸ್ವಾಮಿ (67) ಅವರು ಸೋಮವಾರ ಸಂಜೆ ಹೃದಯಾಘಾತದಿಂದ ನಿಧನರಾದರು. ಸಾವಯವ ಕೃಷಿಯಲ್ಲಿ ಸಾಧನೆ ಮಾಡಿರುವ ಪುಟ್ಟಸ್ವಾಮಿಗೌಡರು, ಸಾವಯವ ಗಾಣದ...
Join WhatsApp Group ಮಂಡ್ಯ (Mandya) ಸಂಸದೆ ಸುಮಲತಾ, ಮುಂದಿನ ರಾಜಕೀಯ ಭವಿಷ್ಯಕ್ಕಾಗಿ ವಿಧಾನ ಪರಿಷತ್ ಚುನಾವಣೆಯಲ್ಲಿ ಕೈ ಅಭ್ಯರ್ಥಿಗೆ ತಮ್ಮ ಬೆಂಬಲಿಗರ ಮೂಲಕ ಸಾಥ್ ಕೊಟ್ಟು...
2019ರ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ರೈತ ಸಂಘ, ಕಾಂಗ್ರೆಸ್, ಬಿಜೆಪಿ ಎಲ್ಲರೂ ಸೇರಿ ಸಂಚು ರೂಪಿಸಿ ನನ್ನನ್ನು ಸೋಲಿಸಿದರು ಎಂದು ನಿಖಿಲ್ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು. ಮದ್ದೂರು...
ಮಂಡ್ಯದಲ್ಲಿ ವಿಧಾನ ಪರಿಷತ್ ಚುನವಣೆಯಲ್ಲಿ ಬಿಜೆಪಿ ಮಣಿಸಲು ತಂತ್ರಗಾರಿಕೆ ಮಾಡಿರುವ ಜೆಡಿಎಸ್, ಬಿಜೆಪಿ ಅಭ್ಯಥಿ೯ ಬೂಕಳ್ಳಿ ಮಂಜುನಾಥ್ ಎದುರು ಪಕ್ಷೇತರ ಅಭ್ಯಥಿ೯ಯಾಗಿ ಬಿ. ಪಿ ಮಂಜುನಾಥ್ ಎಂಬುವವರನ್ನು...
ವಿಧಾನ ಪರಿಷತ್ ಚುನಾವಣೆಗೆ ದಿನಗಣನೆ ಶುರುವಾಗುತ್ತಿದ್ದಂತೆ ಜೆಡಿಎಸ್ ನ ದಳಪತಿಗಳು ಮಂಡ್ಯ ಹಾಗೂ ತುಮಕೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಸಂಸದೆ ಸುಮಲತಾಗೆ ಪಾಠ ಕಲಿಸಲು ಲೆಕ್ಕಾಚಾರ ಹಾಕಿದ್ದಾರೆ....
ಕೃಷಿ ಕಾಯ್ದೆಯನ್ನು ಅಧಿಕೃತವಾಗಿ ಹಿಂದಕ್ಕೆ ಪಡೆಯುವುದರ ಜೊತೆಗೆ ಬೆಂಬಲ ಬೆಲೆ ಖಾತ್ರಿಪಡಿಸುವಂತೆ ಆಗ್ರಹಿಸಿ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ರಾಜ್ಯದಲ್ಲೂ ರೈತರು ವಿವಿಧ ಬೇಡಿಕೆಗಳಿಗಾಗಿ ರಾಜ್ಯ...
ಹಳೇ ಮೈಸೂರು ಭಾಗದಲ್ಲಿ ಮಧ್ಯಾಹ್ನ ಭಾರಿ ಭೂಮಿ ಕಂಪಿಸಿದೆ ಮಂಡ್ಯ- ಮೈಸೂರು - ಆರ್ ಆರ್ ನಗರದಲ್ಲಿ ಭಾರಿ ಭೂಮಿ ಕಂಪಿಸಿ ಕ್ಷಣ ಕಾಲ ಜನರಲ್ಲಿ ಭೀತಿ...