ಒಂದೇ ಕುಟುಂಬದ ಐವರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಲಮಾಕನಹಳ್ಳಿ ಗ್ರಾಮದ ಗೇಟ್ ಬಳಿ ಜರುಗಿದೆ. ಮಳವಳ್ಳಿ ತಾಲೂಕಿನ ಬಂಡೂರು ಗ್ರಾಮ...
Mandya
• ಮಂಡ್ಯ ವಿಧಾನ ಪರಿಷತ್ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ• ಮದ್ದೂರಿನ ರೈತ ಕುಟುಂಬದಿಂದ ವಿಧಾನ ಪರಿಷತ್ ಸ್ಪರ್ಧೆವರೆಗೆ• ಕಾಂಗ್ರೆಸ್‌ನಲ್ಲಿ 18 ವರ್ಷ ಸಲ್ಲಿಸಿದ ಸೇವೆಗೆ ಸಿಕ್ಕ...
ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದ್ದು, ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಬಿಡುವ ಸಾಧ್ಯತೆ...
ಬುಧವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗಂಜಾಮ್ ಮನೆಯೊಂದುಕುಸಿದಿದೆ. ಯಾವುದೇ ಪ್ರಾಣಾಪಾಯ ಆಗಿಲ್ಲ. ಸೈಯದ್ ನಾಸೀರ್ ಎಂಬುವವರಿಗೆ ಸೇರಿದ ಮನೆ ಕುಸಿಯುವ ಮುನ್ನ...
ಸ್ಥಳೀಯ ಸಂಸ್ಥೆಗಳಿಂದ ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಜಿಲ್ಲಾಧಿಕಾರಿ ಎಸ್.ಅಶ್ವಥಿ ಅಧಿಸೂಚನೆ ಹೊರಡಿಸಿದ್ದಾರೆ. ಸೋಮವಾರ ಭದ್ರತಾ ಕೊಠಡಿ ಮತ್ತು ಎಣಿಕಾ ಕೇಂದ್ರಗಳನ್ನು ಗುರುತಿಸಲು ನಗರದ ಸರ್ಕಾರಿ ಮಹಾವಿದ್ಯಾಲಯಕ್ಕೆ...
ಬಿಜೆಪಿಯವರಂತಹ ಕೊಳಕರು, ಜಾತಿವಾದಿಗಳು ಇನ್ಯಾರೂ ಇಲ್ಲ ಎಂದು ಮಾಜಿ ಸಿಎಂಸಿದ್ದರಾಮಯ್ಯ ಮಂಡ್ಯದಲ್ಲಿ ಹೇಳಿದರು. ಮೈಸೂರಿಗೆ ಹೋಗುವ ಮುನ್ನ ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕತ೯ರ ಅದ್ದೂರಿ ಸ್ವಾಗತ ಸ್ವೀಕರಿಸಿ ಸುದ್ದಿಗಾರರ...
ಮಾಜಿ ಸಚಿವ ಹಾಗೂ ಮೇಲುಕೋಟೆ ಶಾಸಕ ಸಿ.ಎಸ್. ಪುಟ್ಟರಾಜು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹುಟ್ಟಿದರೆ ಕನ್ನಡ ನಾಡಿನಲ್ಲ ಹುಟ್ಡಬೇಕು ಎಂಬ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿ ಸಂಭ್ರಮಿಸಿದ್ದಾರೆ....
ಮಂಡ್ಯ ನೂತನ ಎಸ್ಪಿಯಾಗಿ ಎನ್.ಯತೀಶ್ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಈ ಹಿಂದೆ ಎಸ್ಪಿಯಾಗಿ ನೇಮಕಗೊಂಡಿದ್ದ ಸುಮನ್ ಡಿ ಪನ್ನೇಕರ್ ಗೆ ಚಾರ್ಜ್ ತೆಗೆದುಕೊಳ್ಳದಂತೆ ಸೂಚನೆ ನೀಡಲಾಗಿತ್ತು. ಪರಿಣಾಮ...
ಪವರ್ಸ್ಟಾರ್ ಪುನೀತ್ ಹಠಾತ್ ನಿಧನದ ಆಘಾತಕ್ಕೆ ಮತ್ತೊಬ್ಬ ಅಭಿಮಾನಿ ಸಾವನ್ನಪ್ಪಿದ್ದಾನೆ. ಮಂಡ್ಯ ತಾಲ್ಲೂಕಿನ ಕೆರಗೋಡು ಗ್ರಾಮದ ಕೆ.ಎಂ.ರಾಜೇಶ್ (50) ಮೃತಪಟ್ಟ ಅಭಿಮಾನಿ. ಮೃತ ರಾಜೇಶ್ ಅಪ್ಪುವಿನ ಅಪ್ಪಟ...
ಮಂಡ್ಯಕ್ಕೆ ಮತ್ತೆ ನೂತನ ಎಸ್ಪಿಯಾಗಿ ಎನ್. ಯತೀಶ್ ಅವರನ್ನು ಸಕಾ೯ರ ನೇಮಕ ಮಾಡಿದೆ. ಸುಮನ್ ಡಿ ಪೆನ್ನೇಕರ್ ಅವರನ್ನು ಕಾರವಾರಕ್ಕೆ ವರ್ಗಾವಣೆ ಮಾಡಲಾಗಿದೆ. ಮಂಡ್ಯ ಎಸ್ಪಿಯಾಗಿ ನೇಮಕಗೊಂಡಿದ್ದ...