ಶ್ರೀರಂಗಪಟ್ಟಣ ವಿಧಾನ ಸಭಾ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಸೋಮವಾರ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಶಾಸಕ ರವೀಂದ್ರ ಮಂಗಲ ಗ್ರಾಮದ...
Mandya
ಮದ್ದೂರು ಪುರಸಭೆ ಇಬ್ಬರು ಅಧಿಕಾರಿಗಳನ್ನು ಪೌರಾಡಳಿತ ಇಲಾಖೆ ನಿರ್ದೇಶಕರು ಅಮಾನತ್ತು ಮಾಡಿದ್ದಾರೆ. ಮದ್ದೂರಿನಲ್ಲಿ ಪೌರ ಕಾರ್ಮಿಕ ನಾರಾಯಣ್ ಗೆ ಕಿರುಕುಳ ನೀಡಿ ಆತ್ಮಹತ್ಯೆ ಗೆ ಪ್ರೇರಣೆ ನೀಡಿದ...
ಮಂಡ್ಯ ಜಿಲ್ಲಾ ಎಸ್ಪಿ ಕೆ . ಪರಶುರಾಮ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಪರಶುರಾಮ ಅವರ ಸ್ಥಾನಕ್ಕೆ ಡಾ ಅಶ್ವಿನಿ ಅವರನ್ನು ನೇಮಕ ಮಾಡಲಾಗಿದೆ ಎಂದು...
ಪ್ರೀತಿಸಿ ಮದುವೆಯಾದ ಮೂರೇ ದಿನಕ್ಕೆ ಪ್ರೇಮಿಗಳನ್ನು ಮಂಡ್ಯ ಪೊಲೀಸರು ದೂರ ಮಾಡಿದ ಪ್ರಸಂಗ ವಿರೋಧಿಸಿ ಈಗ ಪಶ್ಚಿಮ ಪೋಲಿಸ್ ವಿರುದ್ದವೇ ಜಿಲ್ಲಾ ಎಸ್ಪಿ ಗೆ ದೂರು ನೀಡಲಾಗಿದೆ....
ಕೃಷಿ ಕೂಲಿಕಾರರ ಹಿತಕಾಪಾಡುವ ಸಮಗ್ರ ಕಾನೂನು ರಚನೆ ಹಾಗೂ ಕೃಷಿ ಕಾರ್ಮಿಕರ ಕಲ್ಯಾಣ ನಿಧಿ ಸ್ಥಾಪಿಸುವ ನಿರ್ಧಾರವನ್ನು ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಘೋಷಿಸುವಂತೆ ಒತ್ತಾಯಿಸಿ ಕರ್ನಾಟಕ...
ಅನಾರೋಗ್ಯ ಅಥವಾ ಶಸ್ತ್ರ ಚಿಕಿತ್ಸೆಗೆ ಒಳಗಾದ ಪತ್ರಕರ್ತರಿಗೆ ವೈದ್ಯಕೀಯ ವೆಚ್ಚ ಭರಿಸುವ ನಿಟ್ಟಿನಲ್ಲಿ ಆರ್ಥಿಕ ನೆರವು ನೀಡಲು ಮಂಡ್ಯ ನಗರಸಭೆ ಬಜೆಟ್ ನಲ್ಲಿ 3 ಲಕ್ಷ ರೂಗಳನ್ನು...
ಭೂಮಿಯ ಮೇಲೆ ಆತ್ಮಗಳು ಸಂಚಾರ ಮಾಡುತ್ತವೆ , ಇಲ್ಲ ಎನ್ನುವ ತರ್ಕಗಳ ನಡುವೆಯೂ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿಯಲ್ಲಿ ಆತ್ಮ ಸಂಚಾರ ಮಾಡಿದೆ ಎನ್ನಲಾದ ದೃಶ್ಯವೊಂದು...
ಮಂಡ್ಯ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಸ್.ಅಶ್ವಥಿಯವರು ಸೋಮವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಡಿಸಿ ಡಾ.ಎಂ.ವಿ. ವೆಂಕಟೇಶ್ ಅಶ್ವಥಿ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಅಶ್ವಥಿ ಈ ಹಿಂದೆ...
11ನೇ ಮಕ್ಕಳ ರಾಷ್ಟ್ರೀಯ ಸಾಂಸ್ಕøತಿಕ ಸಮ್ಮೇಳನದ ಸಮ್ಮೇಳನಾಧ್ಯಕ್ಷೀಯ ಅನನ್ಯ ಅಭಿಮತ ಸಾಂಸ್ಕೃತಿಕ ಕಾರ್ಯಕ್ರಮಗಳು ನಮ್ಮ ನಾಡಿನ ಕಲೆ, ಸಾಹಿತ್ಯ, ಸಂಸ್ಕತಿಗಳನ್ನು ಪ್ರತಿಬಿಂಬಿಸುವ ಕಾರ್ಯಕ್ರಮವಾಗಿವೆ ಎಂದು ಸಮ್ಮೇಳನಾಧ್ಯಕ್ಷೆ ಕು....
ನಾಟಕ, ಥಳಕು ಇಲ್ಲದ, ಬಿಚ್ಚು ಮನಸ್ಸಿನ ರಾಜಕಾರಣಿ ಸಿದ್ದರಾಮಯ್ಯ ಎಂದು ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಶನಿವಾರ ಮನಸಾರೆ ಬಣ್ಣನೆ ಮಾಡಿದರು. ಮಂಡ್ಯದಲ್ಲಿ ಡಾ ಹಾಮಾನಾ ಪ್ರಶಸ್ತಿ ಪ್ರದಾನ...