Mysuru

ನಾನು ಜೆಡಿಎಸ್‍ನಲ್ಲೇ ಇರಬೇಕೆ? ಬೇಡ್ವಾ ಎನ್ನುವುದನ್ನು ಜನರೇ ತೀರ್ಮಾನಿಸುತ್ತಾರೆ – ಜಿಟಿಡಿ

ನಾನು ಜೆಡಿಎಸ್‍ನಲ್ಲೇ ಇರಬೇಕೆ? ಬೇಡ್ವಾ ಎನ್ನುವುದನ್ನು ಜನರೇ ತೀರ್ಮಾನಿಸುತ್ತಾರೆ – ಜಿಟಿಡಿ

ನಾನು ಜೆಡಿಎಸ್‍ನಲ್ಲೇ ಇರಬೇಕೆ ಅಥವಾ ಬೇಡ್ವಾ ಎನ್ನುವುದನ್ನು ಜನರು ತೀರ್ಮಾನ ಮಾಡುತ್ತಾರೆ. ಕ್ಷೇತ್ರದ ಮತದಾರರು ಹೇಳಿದ ಮಾತನ್ನು ಮಾತ್ರ ಕೇಳುತ್ತೇನೆ. ಕುಮಾರಸ್ವಾಮಿ ಅವರ ಯಾವುದೇ ಅಭಿಪ್ರಾಯ ಇದ್ದರು… Read More

November 7, 2021

ಕಾಲೇಜಿಗೆ ಕತ೯ವ್ಯಕ್ಕೆ ಬರುವಾಗ ಉಪನ್ಯಾಸಕರು, ಸಿಬ್ಬಂದಿಗಳು ಜೀನ್ಸ್ ಪ್ಯಾಂಟ್, ಟೀ ಶಟ್೯ ಹಾಕುವಂತಿಲ್ಲ

ಮೈಸೂರು ಜಿಲ್ಲೆಯಲ್ಲಿ ಪಿಯು ಉಪನ್ಯಾಸಕರು, ಸಿಬ್ಬಂದಿಗಳು ಇನ್ನು ಮುಂದೆ ಕಾಲೇಜಿಗೆ ಕತ೯ವ್ಯಕ್ಕೆ ಬರುವಾಗ ಜೀನ್ಸ್ ಪ್ಯಾಂಟ್ , ಟಿ ಶರ್ಟ್ ಹಾಕುವಂತಿಲ್ಲ. ಹೀಗಂತ ಮೈಸೂರು ಡಿಡಿಪಿಯು ಶ್ರೀನಿವಾಸ್… Read More

November 7, 2021

ಪರೀಕ್ಷೆಗೆ ಹೆದರಿ ಮೈಸೂರಿನಲ್ಲಿ ಸಂಶೋಧನಾ ವಿದ್ಯಾರ್ಥಿನಿ ಆತ್ಮಹತ್ಯೆ

ಪರೀಕ್ಷೆಯ ಭಯದಿಂದಾಗಿ ಸಂಶೋಧನಾ ವಿದ್ಯಾರ್ಥಿನಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ಜರುಗಿದೆ ಮೈಸೂರಿನ ಸರಸ್ವತಿಪುರಂನಲ್ಲಿನ ರಶ್ಮಿ (29) ಎಂ.ಎಸ್ಸಿ ಕೆಮಿಸ್ಟ್ರಿ ಮುಗಿಸಿ, ಜೆಎಸ್‌ಎಸ್ ಕಾಲೇಜಿನಲ್ಲಿ ಪಾರ್ಟ್… Read More

November 6, 2021

ದಸರಾ ಮಹೋತ್ಸವಕ್ಕೆ 5.42 ಕೋಟಿ ರೂ. ವೆಚ್ಚ: ಸಚಿವ ಎಸ್.ಟಿ.ಸೋಮಶೇಖರ್

2021ರ ದಸರಾ ಮಹೋತ್ಸವಕ್ಕೆ ಸರ್ಕಾರ 6 ಕೋಟಿ ಅನುದಾನ ಬಿಡುಗಡೆ ಮಾಡಿತ್ತು. ಇದರಲ್ಲಿ 5,42,07,679 ರೂ. ಖರ್ಚಾಗಿದ್ದು 57 ಲಕ್ಷ ರೂ.ಗೂ ಹೆಚ್ಚು ಹಣ ಉಳಿತಾಯವಾಗಿದೆ ಎಂದು… Read More

November 1, 2021

ಡಿಕೆಶಿ ಮಾವ ತಿಮ್ಮಯ್ಯ ನಿಧನ:ಪ್ರವಾಸ ಮೊಟಕುಗೊಳಿಸಿ ಡಿಕೆಶಿ ಮೈಸೂರಿಗೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾವ ತಿಮ್ಮಯ್ಯ(84) ವಯೋಸಹಜ ಕಾಯಿಲೆಯಿಂದ ಇಂದು ಬೆಂಗಳೂರಿನಲ್ಲಿ ನಿಧನರಾದರು. ಬೆಂಗಳೂರಿನ‌ ಖಾಸಗಿ ಆಸ್ಪತ್ರೆಯಲ್ಲಿ‌ ತಿಮ್ಮಯ್ಯ ಕೊನೆಯುಸಿರೆಳೆದಿದ್ದಾರೆ.. ನಾಳೆ ಮೈಸೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.… Read More

October 26, 2021

ಮೈಸೂರಿನಲ್ಲಿ ತಂದೆ ಸೇರಿ ಆತನ ಜೊತೆಯಲ್ಲಿದ್ದ ಮಹಿಳೆಯನ್ನು ಕೊಲೆ ಮಾಡಿದ ಮಗ

ತಂದೆ ಸೇರಿ ಆತನ ಜೊತೆಯಲ್ಲಿದ್ದ ಮಹಿಳೆಯನ್ನು ಮಗನೇ ಕೊಲೆ ಮಾಡಿದ ಘಟನೆ ಶುಕ್ರವಾರ ಬೆಳ್ಳಂ ಬೆಳಗ್ಗೆ ಮೈಸೂರಿನ ಹೊರವಲಯದ ಶ್ರೀ ನಗರದಲ್ಲಿ ನಡೆದಿದೆ. ಶಿವಪ್ರಕಾಶ್ (56) ಮತ್ತು… Read More

October 22, 2021

ಭಾರೀ ಮಳೆ – ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬುಧವಾರ ರಾತ್ರಿ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿದೆ. ಕಳೆದ 10 ದಿನಗಳಿಂದಲೂ ಮಳೆಯಿಂದಾಗಿ ಚಾಮುಂಡಿ ಬೆಟ್ಟದಿಂದ ನಂದಿಗೆ ಹೋಗುವ ಮಾರ್ಗದಲ್ಲಿ ಈ… Read More

October 21, 2021

ಮೈಸೂರಿನಲ್ಲಿ ಶಾಶ್ವತ ವಸ್ತುಪ್ರದರ್ಶನಕ್ಕೆ ಚಿಂತನೆ: ಸಿ.ಎಂ

ಮೈಸೂರಿನ ವಸ್ತುಪ್ರದರ್ಶನ ಮೈದಾನವನ್ನು ವರ್ಷವಿಡೀ ಉಪಯೋಗ ಮಾಡಿಕೊಳ್ಳುವ ನಿಟ್ಟಿನಲ್ಲಿ ಶಾಶ್ವತ ವಸ್ತುಪ್ರದರ್ಶನ ಆಯೋಜಿಸುವ ಬಗ್ಗೆ ಯೋಜನೆ ರೂಪಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ… Read More

October 16, 2021

ಐತಿಹಾಸಿಕ ಜಂಬೂ ಸವಾರಿಗೆ ಚಾಲನೆ – 20 ನಿಮಿಷದಲ್ಲಿ ಅಂತ್ಯ

ನಾಡಿನ ಮನೆ ಮನಗಳಲ್ಲಿ ನಾಡಹಬ್ಬ ದಸರಾ ಸಂಭ್ರಮ ಕಳೆಗಟ್ಟಿದೆ. ಎಲ್ಲೆಡೆ ಸಂಭ್ರಮ ಸಡಗರ ಮನೆ ಮಾಡಿದೆ. ದಸರಾ ಪ್ರಮುಖ ಆಕರ್ಷಣೆಯಾದ ಮೈಸೂರಿನ ಐತಿಹಾಸಿಕ ಜಂಬೂ ಸವಾರಿ ಆರಂಭಕ್ಕೆ… Read More

October 15, 2021

ಮೈಸೂರುವಿದ್ಯುತ್ ದೀಪಾಲಂಕಾರ ; 9 ದಿನ ವಿಸ್ತರಣೆ – ಸಿ.ಎಂ

ಮೈಸೂರಿನ ವಿದ್ಯುತ್ ದೀಪಾಲಂಕಾರವನ್ನು ಒಂಬತ್ತು ದಿನಗಳವರೆಗೆ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಘೋಷಿಸಿದರು. ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ… Read More

October 15, 2021