Mysuru

ಪುಟ್ಕೋಸಿ ವಿರೋಧ ಪಕ್ಷದ ನಾಯಕನ ಸ್ಥಾನಕ್ಕಾಗಿ ಸರ್ಕಾರ ತೆಗೆದ ಮಹಾನ್ ನಾಯಕ-ಹೆಚ್ ಡಿ ಕೆ

ಪುಟ್ಕೋಸಿ ವಿರೋಧ ಪಕ್ಷದ ನಾಯಕನ ಸ್ಥಾನಕ್ಕಾಗಿ ಸರ್ಕಾರ ತೆಗೆದ ಮಹಾನ್ ನಾಯಕ-ಹೆಚ್ ಡಿ ಕೆ

ಪುಟ್ಕೋಸಿ ವಿರೋಧ ಪಕ್ಷದ ನಾಯಕನ ಸ್ಥಾನಕ್ಕಾಗಿ ಸರ್ಕಾರ ತೆಗೆದ ಮಹಾನ್ ನಾಯಕ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿಸಿದ್ದರಾಮಯ್ಯ ವಿರುದ್ಧ ಮೈಸೂರಿನಲ್ಲಿ ವಾಗ್ದಾಳಿ ಮಾಡಿದರು… Read More

October 12, 2021

ಮೈಸೂರಿನಲ್ಲಿ ಸ್ಥಾಪನೆಯಾಗಲಿದೆ ಮಹಾಶಿವಲಿಂಗ

ಮೈಸೂರಿನ ಹುಣಸೂರು ರಸ್ತೆಯಲ್ಲಿರುವ ಲಿಂಗದೇವರಕೊಪ್ಪಲಿನಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ನಿರ್ಮಾಣವಾಗುತ್ತಿರುವ ಮಹಾಶಿವಲಿಂಗ ಸ್ಥಾಪನೆ ಹಾಗೂ ರಾಜಯೋಗ ಮ್ಯೂಸಿಯಂ ನಿರ್ಮಾಣದ ಭೂಮಿ ಪೂಜೆಯನ್ನು ಸಹಕಾರ ಸಚಿವ,… Read More

October 10, 2021

ಚಿನ್ನದ ಪದಕ ‌ ಪಡೆದಿದ್ದ ಮಂಡ್ಯದ ಗೃಹಿಣಿ ಮೈಸೂರಿನಲ್ಲಿ ಅನುಮಾನಾಸ್ಪದ ಸಾವು

ಪ್ರತಿಷ್ಠಿತ ವಿಶ್ವವಿದ್ಯಾಲಯದಿಂದ ಗೋಲ್ಡ್ ಮೆಡಲ್‌ ಪಡೆದ ಮಂಡ್ಯದ ಗೃಹಿಣಿಯೊಬರು ಅನುಮಾನಾಸ್ಪದವಾಗಿ ಮೈಸೂರಿನಲ್ಲಿ ಸಾವನ್ನಪ್ಪಿದ ಘಟನೆ ಜರುಗಿದೆ. ಆಶಾ ಮೃತ ಗೃಹಿಣಿ. ಮಳವಳ್ಳಿಯ ನಾಗಾಪ್ರಸಾದ್ ಎಂಬಾತನನ್ನು ಮಂಡ್ಯ ಜಿಲ್ಲೆ… Read More

October 9, 2021

ನಾಡುಕಂಡ ಸಾಂಸ್ಕೃತಿಕ ನಾಯಕ ಸಿದ್ದರಾಮಯ್ಯ: ಪ್ರೊ. ಹಿ.ಶಿ. ರಾಮಚಂದ್ರೇಗೌಡ

ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಈ ನಾಡುಕಂಡ ಸಾಂಸ್ಕೃತಿಕ ನಾಯಕ ಎಂದು ಬಣ್ಣಿಸಿದವರು ಜಾನಪದ ವಿದ್ವಾಂಸ ಪ್ರೊ. ಹಿ.ಶಿ. ರಾಮಚಂದ್ರೇಗೌಡ. ಮೈಸೂರಿನಲ್ಲಿ ಶನಿವಾರ ನಡೆದ… Read More

October 9, 2021

ಮೈಸೂರು ದಸರಾಗೆ ಟೂರಿಸಂ ಸರ್ಕೀಟ್ ಸ್ಪರ್ಶ: ಬೊಮ್ಮಾಯಿ ಭರವಸೆ

ವಿಶ್ವದಲ್ಲಿ ಬೇರೆ ಬೇರೆ ಹಬ್ಬಗಳ ಆಚರಣೆಗೆ ಟೂರಿಸಂ ಸರ್ಕೀಟ್ ಮಾಡಿರುವಂತೆ ಮೈಸೂರು ದಸರಾ ಆಚರಣೆಗೂ ಅಂತರಾಷ್ಟ್ರೀಯ ಸರ್ಕೀಟ್ ಸ್ಪರ್ಶ ನೀಡಲು ರಾಜ್ಯ ಸರ್ಕಾರ ಕ್ರಮಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ… Read More

October 7, 2021

ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಿದ ಎಸ್ ಎಂ ಕೃಷ್ಣ

ವಿಶ್ವವಿಖ್ಯಾತ, ಐತಿಹಾಸಿಕ ನಾಡಿನ ಹೆಮ್ಮೆಯ ‘ಮೈಸೂರು ದಸರಾ -2021’ರ ಮಹೋತ್ಸವಕ್ಕೆ ಹಿರಿಯ ಮುತ್ಸದ್ದಿ, ಮಾಜಿ ಸಿಎಂ ಎಸ್.ಎಂ.ಕೃಷ್ಣ 411ನೇ ನಾಡಹಬ್ಬ ದಸರಾ ಹಬ್ಬಕ್ಕೆ ಚಾಲನೆ ನೀಡಿದರು. ಮಾಜಿ… Read More

October 7, 2021

ಕಾರಿನ ಟೈರ್ ಸ್ಫೋಟ – ತಾಯಿ ಮಗ ಸಾವು

ಟೈರ್ ಸ್ಫೋಟಗೊಂಡು ತಾಯಿ,ಮಗ ಕಾರಿನಲ್ಲಿಯೇ ಸಾವನ್ನಪ್ಪಿದ ಘಟನೆ ಮೈಸೂರಿನ ದಟ್ಟಗಳ್ಳಿ ರಿಂಗ್ ರಸ್ತೆಯ ಬಳಿ ಬುಧವಾರ ನಡೆದಿದೆ.ದೈವಿಕ್(12), ಗುಣಲಕ್ಷ್ಮಿ(35) ಮೃತ ದುರ್ದೈವಿಗಳು. ಮೈಸೂರಿನ ದಟ್ಟಗಳ್ಳಿ ರಿಂಗ್ ರಸ್ತೆಯ… Read More

October 6, 2021

ಮೂಢನಂಬಿಕೆಗೆ ಸೆಡ್ಡು : ಚಾಮರಾಜನಗರಕ್ಕೆ ಸಿಎಂ ಬೊಮ್ಮಾಯಿ ಭೇಟಿ

ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತದೆ ಎನ್ನುವ ಮೂಢ ನಂಬಿಕೆಯನ್ನು ಧಿಕ್ಕರಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಚಾಮರಾಜನಗರಕ್ಕೆ ಭೇಟಿ ನೀಡಲಿದ್ದಾರೆ. ಬೊಮ್ಮಾಯಿ‌ ಇಂದು ಮತ್ತು ನಾಳೆ… Read More

October 6, 2021

ಸಚಿವ ಸಿ.ಸಿ ಪಾಟೀಲ್ ಕಾರು, ಬೈಕ್‌ಗೆ ಡಿಕ್ಕಿ- ಸಚಿವರ ಕಾಪಾಡಲು ಮುಂದಾದ ಪೊಲೀಸರು

ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಸಂಚಾರ ಮಾಡುತ್ತಿದ್ದ ಕಾರು ಬೈಕ್​​ಗೆ ಡಿಕ್ಕಿಯಾಗಿ ಸವಾರ ಗಾಯಗೊಂಡಿರುವ ಘಟನೆ ಮಂಗಳವಾರ ಮೈಸೂರಿನ ಬಂಬೂ ಬಜಾರ್ ಬಳಿ ನಡೆದಿದೆ. ದ್ವಿಚಕ್ರ ವಾಹನಕ್ಕೆ… Read More

October 5, 2021

ದೀಪಾಲಂಕಾರಗಳಿಂದ ಕಂಗೊಳಿಸಲಿದೆ ಮೈಸೂರು ರೈಲ್ವೆ ಮ್ಯೂಸಿಯಂ

ದಸರಾ ಹಿನ್ನೆಲೆಯಲ್ಲಿ ಅಕ್ಟೋಬರ್7 ರಿಂದ 15 ರ ತನಕ ದೀಪಾಲಂಕಾರಗಳೊಂದಿಗೆ ಮೈಸೂರು ರೈಲ್ವೆ ವಸ್ತುಸಂಗ್ರಹಾಲಯದ ಕೆಲಸದ ಸಮಯವನ್ನು ರಾತ್ರಿ 8 ರ ವರೆಗೆ ವಿಸ್ತರಿಸಲಾಗುತ್ತದೆ ಎಂದು ನೈಋತ್ಯ… Read More

October 5, 2021