Mysuru

ನನ್ನ ತಾಯಿ, ತಂಗಿ ಮನೆಯಲ್ಲಿದ್ದಾರೆ ಅರೆಸ್ಟ್ ಮಾಡಿಸಿ: ಸಂಸದ ಪ್ರತಾಪ್ ಸಿಂಹ

ನನ್ನ ತಾಯಿ, ತಂಗಿ ಮನೆಯಲ್ಲಿದ್ದಾರೆ ಅರೆಸ್ಟ್ ಮಾಡಿಸಿ: ಸಂಸದ ಪ್ರತಾಪ್ ಸಿಂಹ

ಮೈಸೂರು : ನಮ್ಮ ಮನೆಯಲ್ಲಿ ತಂಗಿ, ವಯಸ್ಸಾದ ತಾಯಿ ಇದ್ದಾರೆ . ಅವರನ್ನೂ ಬಂಧಿಸಿ ಬಿಡಿ. ನಿಮ್ಮ ಮಗನನ್ನು ಎಂಪಿ ಮಾಡಲು ನನ್ನನ್ನು ರಾಜಕೀಯವಾಗಿ ಮುಗಿಸಲು ಎಲ್ಲಾ… Read More

December 31, 2023

ಎಂ ಪಿ ಪ್ರತಾಪ್ ಸಿಂಹನ ವಿರುದ್ಧ ಎಫ್‍ಐಆರ್ ದಾಖಲು

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆ ಸಂಸದ ಪ್ರತಾಪ್ ಸಿಂಹ (Pratap Simha) ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಮೈಸೂರು… Read More

December 27, 2023

ಸಂಸದರ ಅಮಾನತ್ತು ಸಿಎಂ ಸಿದ್ದರಾಮಯ್ಯ ಕಟು ಟೀಕೆ

ಮೈಸೂರು : ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷದವರ ವಾದವನ್ನು ಕೇಳಬೇಕು. ಜನರ ತೀರ್ಪಿನಂತೆ ಸಂಸದರು ಲೋಕಸಭೆ ಅಥವಾ ವಿಧಾನಸಭೆಗೆ ಬಂದಿರುತ್ತಾರೆ. ಅವರ ಹಕ್ಕುಗಳನ್ನು ಕಸಿದುಕೊಳ್ಳಲು ಸಭಾಧ್ಯಕ್ಷರು ಸೇರಿದಂತೆ ಯಾರಿಗೂ… Read More

December 22, 2023

ಭ್ರೂಣ ಹತ್ಯೆ ಪ್ರಕರಣ: ಮೈಸೂರಿನ ಹಿಂದಿನ ಡಿಎಚ್ ಓ , ಈಗಿನ ಟಿಎಚ್ ಓ ಸಸ್ಪೆಂಡ್

ಬೆಂಗಳೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಮೈಸೂರು ಜಿಲ್ಲೆಯಲ್ಲಿ ನಡೆಸಿದ ಭ್ರೂಣ ಹತ್ಯೆ ಪ್ರಕರಣಕ್ಕೆ ಈಗ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣದಲ್ಲಿ ಕರ್ತವ್ಯ ಲೋಪ ಆರೋಪದಲ್ಲಿ ಮೈಸೂರು… Read More

December 1, 2023

ನಂಜನಗೂಡಿನ ಮಹಿಳೆ ಬಲಿ ಪಡೆದಿದ್ದ ನರಭಕ್ಷಕ ಹುಲಿ ಸೆರೆ

ಮೈಸೂರು : ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿ ಗ್ರಾಮದಲ್ಲಿ ಕಾಡಿನ ಅಂಚಿಗೆ ತೆರಳಿದ ಮಹಿಳೆಯ ಮೇಲೆ ನರಭಕ್ಷಕ ಹುಲಿ ದಾಳಿ ನಡೆಸಿತ್ತು. ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿ… Read More

November 28, 2023

59 ತಿಂಗಳ ಗೃಹಲಕ್ಷ್ಮಿ ಯೋಜನೆಯ 2 ಸಾವಿರ ರು ಹಣ ಚಾಮುಂಡೇಶ್ವರಿಗೆ ಅರ್ಪಿಸಿದ ಸಚಿವೆ ಲಕ್ಷ್ಮಿ

ಮೈಸೂರು : ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಮಾಸಿಕ 2 ಸಾವಿರ ರೂ. ಕೊಡುಗೆಯ ಹಣವನ್ನು ಪ್ರತಿ ತಿಂಗಳು ಮೊದಲು ನಾಡದೇವಿ ತಾಯಿ ಚಾಮುಂಡೇಶ್ವರಿಗೆ ಅರ್ಪಿಸಿ ನಂತರ… Read More

November 28, 2023

ಸಂವಿಧಾನ ಸಮರ್ಪಣಾ ದಿನ : ಮಂತ್ರ ಮಾಂಗಲ್ಯ ಮೂಲಕ ವಿವಾಹವಾದ ಚಾಮರಾಜನಗರ ಎಡಿಸಿ

ಮೈಸೂರು : ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಮೈಸೂರಿನ ಖಾಸಗಿ ಹೋಟೆಲಿನಲ್ಲಿ ಭಾನುವಾರ ಅಪರೂಪದ ಮದುವೆ ನಡೆಯಿತು. ಅದು ಅಂತರಜಾತಿಯ ಪ್ರೇಮ ವಿವಾಹ. ಚಾಮರಾಜನಗರದ ಹೆಚ್ಚುವರಿ ಜಿಲ್ಲಾಧಿಕಾರಿ… Read More

November 26, 2023

ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಗೆ ಮಹಿಳೆ ಬಲಿ

ಮೈಸೂರು: ಜಿಲ್ಲೆಯಲ್ಲಿ ದನ ಮೇಯಿಸಲು ಕಾಡಂಚಿಗೆ ತೆರಳಿದ ಮಹಿಳೆಯೊಬ್ಬರ ಮೇಲೆ ಹುಲಿ ದಾಳಿ ನಡೆಸಿದ್ದು, ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬಳ್ಳೂರು… Read More

November 24, 2023

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ತಲೆಯೆತ್ತಲಿದೆ ಗುಮ್ಮಟ ತಾರಾಲಯ

ಮೈಸೂರು : ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಮೈಸೂರು ವಿಶ್ವವಿದ್ಯಾಲಯದ ಜಯಚಾಮರಾಜ ಒಡೆಯರ್‌ ಉನ್ನತ ಕಲಿಕಾ ಕೇಂದ್ರದ ಆವರಣದಲ್ಲಿ ಅತ್ಯಾಧುನಿಕ ತಾರಾಲಯ ನಿರ್ಮಾಣವಾಗುತ್ತಿದೆ. ಒಟ್ಟು ₹81 ಕೋಟಿ ವಿನಿಯೋಗಿಸಲಾಗುತ್ತಿದೆ… Read More

November 20, 2023

ಯತೀಂದ್ರ ವಿಡಿಯೋ ವೈರಲ್ : ವರ್ಗಾವಣೆ ದಂಧೆಗೆಸಾಕ್ಷಿಯಾಗುವ ‘ಲಿಸ್ಟ್’ ಮಾತುಕತೆ

ಮೈಸೂರು : ನಾನು ನೀಡಿದ ಲಿಸ್ಟ್ ನದ್ದು ಮಾತ್ರ ಮಾಡಿ ಎಂದು ಮಹದೇವ್ ಅವರ ಜೊತೆ ದೂರವಾಣಿ ಕರೆ ಮೂಲಕ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಸಾರ್ವಜನಿಕ… Read More

November 16, 2023