ಮೈಸೂರು : ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಮೈಸೂರಿನ ಖಾಸಗಿ ಹೋಟೆಲಿನಲ್ಲಿ ಭಾನುವಾರ ಅಪರೂಪದ ಮದುವೆ ನಡೆಯಿತು. ಅದು ಅಂತರಜಾತಿಯ ಪ್ರೇಮ ವಿವಾಹ. ಚಾಮರಾಜನಗರದ ಹೆಚ್ಚುವರಿ ಜಿಲ್ಲಾಧಿಕಾರಿ...
Karnataka
ಬೆಂಗಳೂರು : ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕರಾವಳಿ ಪ್ರಸಿದ್ಧ ಕಂಬಳವನ್ನು ಆಯೋಜನೆ ಮಾಡಿದ್ದು, ಕಾಂತಾರ ಸಿನೆಮಾದಲ್ಲಿ ನಟ ರಿಷಭ್ ಶೆಟ್ಟಿ ಓಡಿಸಿದ್ದ ಕೋಣಗಳು ಇಂದು ನಡೆದ ಬೆಂಗಳೂರು...
ಮಂಡ್ಯ ಈ ಪ್ರದೇಶದಲ್ಲಿ ಮಾಂಡವ್ಯ ಋಷಿ ತಪಸ್ಸು ಮಾಡಿದ್ದುಅದೇ ಕಾರಣಕ್ಕೆ ಈ ಜಿಲ್ಲೆಗೆ ಮಂಡ್ಯ ಹೆಸರು ಬಂದಿದೆಗಂಗರು ಹೊಯ್ಸಳರು ವಿಜಯನಗರದ ಅರಸರುಮೈಸೂರು ಅರಸರು ಟಿಪ್ಪು ಸುಲ್ತಾನ್ ಆಳಿದರು...
ಹಾಸನ : ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಸ್ ಡಿ ಎ ಸುಚಿತ್ರ ಎನ್ನುವವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ . ಹಾಸನದ ರಕ್ಷಣಾಪುರಂನಲ್ಲಿರುವ...
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ತೇಜಸ್ ವಿಮಾನದೊಳಗೆ ಸಂಚಾರ ನಡೆಸಿದರು. Join WhatsApp Group ಪ್ರಧಾನಿಯವರು ಟ್ವೀಟ್ ಮಾಡಿ, “ಇಂದು ತೇಜಸ್‌ನಲ್ಲಿ ಹಾರುತ್ತಿರುವಾಗ,...
ಕಲಾವತಿ ಪ್ರಕಾಶ್ ಬೆಂಗಳೂರು ಕುಡು ಅಂದರೆ ಗುಡ್ಡ ಅಥವಾ ಬೆಟ್ಟ ಪ್ರದೇಶ ಎಂಬಕನ್ನಡ ಪದದಿಂದ ಕೊಡಗು ಬಂದಿತೆಂಬ ನಂಬಿಕೆಕೊಡಗಿಗೆ ಕೂರ್ಗ್ ಎಂಬ ಇನ್ನೊಂದು ಹೆಸರಿದೆಕೊಡಗು ಭಾರತದ ಸ್ವಿಟ್ಜರ್ಲ್ಯಾಂಡ್...
ವಿಜಯಪುರ : ನನ್ನನ್ನು ರಾಜಕೀಯವಾಗಿ ತುಳಿಯಲು ಯತ್ನಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನನ್ನ ಭೇಟಿಗಾಗಿ ಮನೆಗೆ ಬರುವುದು ಬೇಡ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ್...
ಮೈಸೂರು: ಜಿಲ್ಲೆಯಲ್ಲಿ ದನ ಮೇಯಿಸಲು ಕಾಡಂಚಿಗೆ ತೆರಳಿದ ಮಹಿಳೆಯೊಬ್ಬರ ಮೇಲೆ ಹುಲಿ ದಾಳಿ ನಡೆಸಿದ್ದು, ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬಳ್ಳೂರು...
ಮಂಡ್ಯ - ದಿನಾಂಕ : 25-11-2023 ರಂದು ಬೆಳಿಗ್ಗೆ 09 ರಿಂದ ಸಂಜೆ 6 ಗಂಟೆಯ ವರೆಗೆ ಮಂಡ್ಯ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ...
ಬೆಂಗಳೂರು : ರಾಜ್ಯ ಸರ್ಕಾರ 2024 ನೇ ಸಾಲಿನ 'ಸಾರ್ವತ್ರಿಕ ರಜೆ' ಗಳ ಪಟ್ಟಿ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. Join WhatsApp Group ಸಾರ್ವತ್ರಿಕ ರಜಾ...