ಬೆಂಗಳೂರು : ಲಿವಿಂಗ್ ಟುಗೇದರ್ ರಿಲೇಷನ್ ಶಿಪ್ ನಲ್ಲಿದ್ದ ತಮ್ಮ ಪ್ರೀತಿಗೆ ಕುಟುಂಬದವರಿಂದ ವಿರೋಧದ ಹಿನ್ನೆಲೆಯಲ್ಲಿ ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಖಾಸಗಿ ನರ್ಸಿಂಗ್...
Karnataka
ಬೆಂಗಳೂರು :ಹಿಂಗಾರು ಮಳೆ ರಾಜ್ಯದಲ್ಲಿ ಅಬ್ಬರಿಸಿದೆ. ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಬೆಂಗಳೂರು, ಮೈಸೂರು ಮಂಡ್ಯ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಅವಾಂತರ ಸೃಷ್ಠಿಯಾಗಿದೆ. ಮೈಸೂರು, ಮಂಡ್ಯ...
ಕಾಂಗ್ರೆಸ್ ನಿಂದ ಸ್ಪರ್ಧಿಸಿ ಲೋಕಸಭೆಗೆ ಆಯ್ಕೆಯಾಗಿದ್ದರು ಇಂದಿರಾಗಾಂಧಿ ಸ್ಪರ್ಧಿಸಲು ರಾಜೀನಾಮೆ ನೀಡಿ ಕ್ಷೇತ್ರವನ್ನೇ ಬಿಟ್ಟುಕೊಟ್ಟಿದ್ದರು ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಡಿ ಬಿ ಚಂದ್ರೇಗೌಡ ಚಿಕ್ಕಮಗಳೂರು: ಮಾಜಿ ಸಚಿವ...
ಕಲಾವತಿ ಪ್ರಕಾಶ್ಬೆಂಗಳೂರು ಬೆಳಗಿನ+ಆವಿ=ಅಂದರೆ ಬೆಳಿಗ್ಗೆ ಬೀಳುವಬೆಳ್ಳನೆ ಮಂಜು ಇರುವ ಹಾಗೆ ಆವಿಅದಕೇ ಈ ಊರಿನ ಹೆಸರಾಯಿತುಬಲು ಚಂದದ ಬೆಳಗಾವಿ ಬೆಳಗಾವಿಗೆ ಪುರಾತನ ಹೆಸರುಕರೆಯುತಿದ್ದರು ವೇಣು ಗ್ರಾಮವೇಣು ಎಂದರೆ...
ಮೈಸೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ದೇವರಾಜ್ ಅರಸ್ ಸಭಾಂಗಣದಲ್ಲಿ ನಡೆದ ಗ್ರಾಮೀಣ ಡಿಜಿ ವಿಕಸನ ಕಾರ್ಯಕ್ರಮದಡಿ ಮೈಸೂರು...
ಮಂಡ್ಯ : ಕಾವೇರಿ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುವಂತೆ ಮತ್ತೆ ಆದೇಶ ಮಾಡಿರುವ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ, ಪ್ರಾಧಿಕಾರ ಹಾಗೂ ಕರ್ನಾಟಕದ ಹಿತ ಕಾಯಲು...
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕ ಕಿರಣ್ ನನ್ನು ಪೊಲೀಸರು ಬಂಧಿಸಿದ್ದಾರೆ. ಕೆಲಸದಿಂದ ತೆಗೆದುಹಾಕಿದ್ದಕ್ಕೆ ಸರ್ಕಾರಿ ಅಧಿಕಾರಿ...
ಕಲಬುರಗಿಯಲ್ಲಿ ಭಾನುವಾರ ನಡೆದ KPSC ಯ ಗ್ರೂಪ್ ಸಿ ಹುದ್ದೆಗಳ ಪ್ರವೇಶ ಪರೀಕ್ಷೆಯ ವೇಳೆ ವಿವಾಹಿತ ಮಹಿಳಾ ಅಭ್ಯರ್ಥಿಗಳ ಮಂಗಳಸೂತ್ರ, ಕಾಲುಂಗುರ ತೆಗೆದಿದ್ದು ದುರ್ನಡತೆ ಪರಮಾವಧಿ ಎಂದು...
ಕಲಾವತಿ ಪ್ರಕಾಶ್ ರಾಯಚೂರು ರಾಯಿ ಎಂದರೆ ಕಲ್ಲೆಂಬ ಅರ್ಥವಂತೆಕಲ್ಲು ಬೆಟ್ಟಗಳೂರು ರಾಯಚೂರಂತೆರಾಯನ ಊರು ರಾಯಚೂರೆಂದುಹೆಸರು ಪಡೆದು ಕೊಂಡಿದೆಯಂತೆ ಶಿಲಾಯುಗದಿಂದಲೇ ಆರಂಭಗೊಂಡಿದೆಇಲ್ಲಿಯ ಇತಿಹಾಸ ಪರಂಪರೆಯುಮೌರ್ಯ ಚಾಲುಕ್ಯ ಶಾತವಾಹನಯಾದವ ನಿಜಾಮರಾಳ್ವಿಕೆಯು...
ಗಣಿ ಮತ್ತು ಭೂ ವಿಜ್ನಾನ ಇಲಾಖೆ ಉಪನಿರ್ದೇಶಕಿಯ ಹತ್ಯೆ ಅಪಾರ್ಟ್ ಮೆಂರ್ಟ್ ನಲ್ಲಿ ಒಬ್ಬರೆ ವಾಸವಿದ್ದ ಸರ್ಕಾರಿ ಮಹಿಳಾ ಆಧಿಕಾರಿ ಪ್ರೀ ಪ್ಲಾನ್ ಮಾಡಿ ಮಹಿಳಾ ಸರ್ಕಾರಿ...