March 11, 2026

Newsnap Kannada

The World at your finger tips!

Karnataka

ಮಂಡ್ಯ: ಮಂಡ್ಯ ತಾಲೂಕಿನ ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಹಾಗೂ ಆರ್ ಎಪಿಸಿಎಂಎಸ್ ನಿರ್ದೇಶಕ ಬೇಲೂರು ಸೋಮಶೇಖರ್ ಮಂಡ್ಯ ಕ್ಷೇತ್ರದ ಶಾಸಕ ರವಿಕುಮಾರ್ ಗಣಿಗ ಅವರ ನೇತೃತ್ವದಲ್ಲಿ...

ತುಮಕೂರು: ಹೃದಯಾಘಾತದಿಂದ ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ದುರ್ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರಿನ ವಿನಾಯಕ ಕಾಲೇಜಿನಲ್ಲಿ ನಡೆದಿದೆ. ಮೃತರನ್ನು 17 ವರ್ಷದ ಶಮಂತ್ ಎಂದು ಗುರುತಿಸಲಾಗಿದೆ....

ಬೆಂಗಳೂರು : ನಗರದಲ್ಲಿ ಅಮೆರಿಕದ ಕಾನ್ಸುಲೇಟ್ ಕಚೇರಿ ಆರಂಭವಾಗಬೇಕು ಎಂಬ ಬಹುಕಾಲದ ಬೇಡಿಕೆ ಕೊನೆಗೂ ಈಡೇರಿದೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ...

ಮಡಿಕೇರಿ : ತಾಲ್ಲೂಕಿನ ಚೇರಂಬಾಣೆ ಗ್ರಾಮದಲ್ಲಿ ಆಕಸ್ಮಿಕವಾಗಿ ಬಂದೂಕಿನಿಂದ ಗುಂಡು ಹಾರಿದ ಪರಿಣಾಮ ವ್ಯಕ್ತಿಯೊಬ್ಬ ಸಾವಿಗೀಡಾದ ದುರ್ಘಟನೆ ನಡೆದಿದೆ. ಒಂಟಿ ನಳಿಗೆ ಬಂದೂಕು ಕೆಳಗೆ ಬಿದ್ದು, ಗುಂಡು...

ಮೈಸೂರು: ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಚಿರತೆ ಇರುವಿಕೆ ಬಗ್ಗೆ ಯಾವುದೇ ರೀತಿಯ ಪ್ರತ್ಯಕ್ಷ ಅಥವಾ ಪರೋಕ್ಷ ಕುರುಹುಗಳು ಕಂಡು ಬಾರದೇ ಇರುವುದರಿಂದ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ಈ ವಿಷಯ ಪ್ರಕಟಿಸಿದ...

ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ಕಾವೇರಿ ನದಿಯಲ್ಲಿ ಮುಳುಗಿ ಬಿ.ಇ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬ ಸಾವಿಗೀಡಾದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿ ವಿವರ:ಮೃತ ವಿದ್ಯಾರ್ಥಿ...

ಬೆಂಗಳೂರು: ರಾಜ್ಯದಲ್ಲಿ ಮೈಕೊರೆವ ಚಳಿ ಮತ್ತು ಶೀತಗಾಳಿ ಮುಂದುವರಿದಿರುವಾಗ, ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನಲ್ಲಿ ಚಳಿಯ...

ಬೆಂಗಳೂರು: ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಆರು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಕೊಲೆ ಮಾಡಿರುವ ಘಟನೆ ನಡೆದಿದೆ. ಸೋಮವಾರ ರಾತ್ರಿ ಈ ದಾರುಣ...

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಅಪಘಾತಕ್ಕೊಳಗಾದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಇಂದು ಬೆಳಗಿನ...

ಬೆಳಗಾವಿ: ರಾಜ್ಯದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಈಗಿನ ಮಾಹಿತಿ ಪ್ರಕಾರ ಆಯಾ ಚುನಾವಣೆಗಳು ಏಪ್ರಿಲ್ ಮತ್ತು...

error: Content is protected !!