ತಮಿಳುನಾಡು ಸಚಿವರ ಪುತ್ರಿಯ ಕಿಡ್ನ್ಯಾಪ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪುತ್ರಿ ಮತ್ತು ಪ್ರಿಯಕರ ಬೆಂಗಳೂರಿನಲ್ಲಿ ಪ್ರತ್ಯಕ್ಷವಾಗಿದ್ದು, ರಕ್ಷಣೆ ನೀಡುವಂತೆ ಪೊಲೀಸರ ಮೊರೆ ಹೋಗಿದ್ದಾರೆ. ತಮಿಳುನಾಡು ಸರ್ಕಾರದ ಮುಜರಾಯಿ...
Karnataka
ಮಂಡ್ಯ (Mandya) ಜಿಲ್ಲೆ ಮಳವಳ್ಳಿಯಲ್ಲಿ (Malavali) ಘಟನೆ.ಒಂದೂವರೆ ತಿಂಗಳ ಹಿಂದೆ ನಡೆದಿದ್ದ ಘಟನೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವತಿ ಮೃತದೇಹ. 23 ದಿನದ ನಂತರ ಯುವತಿ...
ಬೆಂಗಳೂರು: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ದಿಕ್ಕಾರದ ಘೋಷಣೆ ಮೊಳಗಿಸಿದ ಘಟನೆ ನಡೆದಿದೆ. ಚಾಮರಾಜಪೇಟೆ ಅಂಬರೀಶ್ ಚಿತ್ರಮಂದಿರದಲ್ಲಿ ಮಧ್ಯಾಹ್ನಕೊಡವ ಭಾಷೆಯ ದೇವರ ಕಾಡು ಪ್ರದರ್ಶನ ಮುಗಿದಾಗ, ಇದು ಕೊಡವ ಸಂಸ್ಕೃತಿಗೆ...
ರಾಜ್ಯದಲ್ಲಿ ಅವಧಿಗೂ ಮುನ್ನವೇ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ ಹೆಚ್ಚಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್ ಡಿಕೆ...
ಶಿವಮೊಗ್ಗದಲ್ಲಿ ಹತ್ಯೆಯಾದ ಭಜರಂಗದಳದ ಕಾರ್ಯಕರ್ತ ಹರ್ಷ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹರ್ಷ ಕುಟುಂಬಕ್ಕೆ ಸಾಂತ್ವನ ಹೇಳಿ, ಸರ್ಕಾರದ ವತಿಯಿಂದ 25...
ಮುಂಬರುವ ವಿಧಾನಸಭಾ ಚುನಾವಣೆಗೆ.ರೇಷ್ಮೆ ನಗರ ರಾಮನಗರದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಸ್ಪರ್ಧೆಗಿಳಿಯುತ್ತಾರೆ ಎಂಬ ಕಾರಣಕ್ಕಾಗಿನಿಖಿಲ್ ಫುಲ್ ಆಕ್ಟೀವ್ಆಗಿದ್ದಾರೆ 2023ರ ಚುನಾವಣೆ ಹತ್ತಿರವಾಗ್ತಿದ್ದಂತೆ, ರಾಜಕೀಯ ನಾಯಕರ...
ಉಕ್ರೇನ್ ಮತ್ತು ರಷ್ಯಾದ ನಡುವಿನ ಭೀಕರ ಯುದ್ದದ ಮಧ್ಯೆಯು ತಾಯ್ನಾಡಿಗೆ ಆಗಮಿಸಿದ ಮಂಡ್ಯದ K R S ಮನೋಜ್ ಎಂಬ ವಿದ್ಯಾರ್ಥಿ ಉಕ್ರೇನ್ನಲ್ಲಿನ ಪರಿಸ್ಥಿತಿಯ ಬಗ್ಗೆ ವಿವರಿಸಿದ್ದು...
ಬೆಳಗಾವಿಯ ಖಾನಾಪುರದ ಸಾಮಾಜಿಕ ಕಾರ್ಯಕರ್ತ ಜಯಂತ್ ಮುಕುಂದ್ ತಿನೇಕರ್(62) ಮೇಲೆ ದ್ವಿಚಕ್ರ ವಾಹನದಲ್ಲಿ ಬಂದ ಏಳೆಂಟು ಜನರ ಗುಂಪೊಂದು ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಪರಾರಿಯಾಗಿದೆ. ಗಂಭೀರವಾಗಿ...
ಒಂಟಿಯಾಗಿ ವಾಸಿಸುತ್ತಿದ್ದ ವೃದ್ದೆಯನ್ನು ಹತ್ಯೆ ಮಾಡಿದ ಘಟನೆಮಂಡ್ಯದ ಶ್ರೀರಂಗಪಟ್ಟಣದ ಬೆಳಗೊಳ ಗ್ರಾಮದಲ್ಲಿ ಜರುಗಿದೆ. ವೃದ್ದೆಯನ್ನು ಹತ್ಯೆ ಮಾಡಿ, ಕತ್ತು ಕಿವಿಯಲ್ಲಿದ್ದ ಚಿನ್ನಾಭರಣ ಕಳವು ಮಾಡಿಕೊಂಡು ಹೋಗಿದ್ದಾರೆ. ಕೋಟೆಮಾಳ...
ಕಾಲೇಜಿನಲ್ಲಿ ಡಿಬಾರ್ ಮಾಡಿದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಭವ್ಯ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಲೇಡಿಸ್ ಪಿಜಿ ಕಟ್ಟಡದ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆಮಾಡಿಕೊಂಡಿದ್ದಾಳೆ. ಜ್ಯೋತಿ...
