ಬೆಂಗಳೂರಿನಲ್ಲಿ ಜನವರಿ 31ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಗರದಲ್ಲಿ ಸೆಕ್ಷನ್ 144 ಸೆಕ್ಷನ್ ವಿಸ್ತರಣೆ ಮಾಡಿ ಇಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಜನವರಿ 31...
Karnataka
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕೊರೊನಾ ವರದಿ ನೆಗಟಿವ್ ಬಂದಿದೆ. ಕೋವಿಡ್ ಎರಡನೇ ಟೆಸ್ಟ್ ನಲ್ಲಿ ಸಿಎಂ ಅವರಿಗೆ ನೆಗೆಟಿವ್ ಬಂದಿದೆ. ಇಂದು ಸಂಜೆ ಕೊರೊನಾ ಕುರಿತಂತೆ...
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್‍ಗೆ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ. ಸೋಂಕು ದೃಢವಾದ ಹಿನ್ನೆಲೆಯಲ್ಲಿ ಅವರು ಸದ್ಯ 7 ದಿನಗಳ ಕಾಲ ಹೋಂ ಐಸೋಲೇಷನ್‍ನಲ್ಲಿ ಚಿಕಿತ್ಸೆ...
ದಳದ ಜನತಾ ಜಲಧಾರೆ ಯಾತ್ರೆಗೂ ಕೂಡ ಕೊರೊನಾ ಗ್ರಹಣ ಆವರಿಸಿದೆ. ಕಾಂಗ್ರೆಸ್ ಮೇಕೆದಾಟು ಯಾತ್ರೆಗೆ ಪ್ರತಿಯಾಗಿ ದಳಪತಿಗಳು ಸಾರಿದ್ದ ಜಲಧಾರೆ ಯಾತ್ರೆ ಆರಂಭಕ್ಕೂ ಮುನ್ನವೇ ಅಂತ್ಯ ಕಂಡಿದೆ....
ರಾಜ್ಯದಲ್ಲಿ ಮಾರಕ ಕೊರೊನಾ ಆರ್ಭಟ ಜೋರಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಬರೋಬ್ಬರಿ 34,047 ಕೇಸ್ಗಳು ಪತ್ತೆಯಾಗಿವೆ. 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ....
ಗ್ಯಾಸ್ ಗೀಸರ್ ಅನಿಲ ಸೋರಿಕೆ ತಾಯಿ, ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರದಲ್ಲಿ ನಡೆದಿದೆ. ಮಂಗಳ(35)ಗೌತಮಿ (7)ಸಾವನ್ನಪ್ಪಿದ್ದಾರೆ. ಗೀಸರ್ ಬಳಸಿ ಸ್ನಾನ ಮಾಡುವಾಗ...
ಬೆಂಗಳೂರಿನ ಕೋಣನಕುಂಟೆ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿದ ನಮ್ಮಮ್ಮಸ್ಟಾರ್ ಖ್ಯಾತಿಯ ಮಗು ಸಮನ್ವಿಯ ಅಸ್ತಿ ವಿಸರ್ಜನಾ ಕಾರ್ಯ ಭಾನುವಾರ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿ ಬಳಿ ನಡೆಯಿತು....
ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ 2 ಹಸುಗೂಸುಗಳು ನಿಗೂಢವಾಗಿ ಸಾವನ್ನಪ್ಪಿವೆ. ರಾಮದುರ್ಗ ತಾಲೂಕಿನ ಬೋಚಬಾಳ ಗ್ರಾಮದ 2 ಹಸುಗೂಸುಗಳು ಸಾವನ್ನಪ್ಪಿವೆ. ಈ ಪುಟ್ಟ ಮಕ್ಕಳ ನಿಗೂಢ ಸಾವಿಗೆ...
ನಂದಿನಿ ಹಾಲಿನ ದರ ಏರಿಕೆಗೆ ಜಿಲ್ಲಾ ಹಾಲು ಒಕ್ಕೂಟಗಳು ಮನವಿ ಮಾಡಿರುವ ಹಿನ್ನೆಲೆಯಲ್ಲಿ ನಂದಿನಿ ಹಾಲಿನ ದರ 3ರು ಏರಿಕೆಗೆ ಕೆಎಂಎಫ್ ಚಿಂತನೆ ನಡೆಸಿದೆ ಎಂದು. ಗೊತ್ತಾಗಿದೆ....
ಮಂಡ್ಯದ ಕೆ.ಎಂ. ದೊಡ್ಡಿ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ರಾಸುಗಳ ಕಿಚ್ಚು ಹಾಯಿಸುವ ವೇಳೆ ಅಪ್ಪು ಫೋಟೋ ಹಾಕಿ ಸ್ಮರಿಸಿದ್ದು ವಿಶೇಷವಾಗಿತ್ತು. ರಾಸುಗಳಿಗೆ ಬಣ್ಣ ಬಣ್ಣದ ಬಲೂನುಗಳಿಂದ ಅಲಂಕರಿಸಿದ್ದರು....
