March 16, 2026

Newsnap Kannada

The World at your finger tips!

Karnataka

ಸದ್ಯಕ್ಕೆ ಕರ್ನಾಟಕ ಬಂದ್ ಮುಂದೂಡಿದ್ದೇವೆ. ಲಾಕ್‍ಡೌನ್ ಇಲ್ಲದಿದ್ದರೆ ಜನವರಿ 22ಕ್ಕೆ ದೊಡ್ಡ ಮಟ್ಟದ ಹೋರಾಟ ಮಾಡಲು ತೀರ್ಮಾನಿಸಲಾಗಿತ್ತು. ಇಂದಿನ ಕನ್ನಡ ಸಂಘಟನೆಗಳ ಸಭೆಯ ನಿರ್ಣಯದಂತೆ ಬಂದ್ ಬದಲು...

ಕೊರೊನಾ-ಒಮಿಕ್ರಾನ್ ನಿಯಂತ್ರಣಕ್ಕೆ ಮಂಗಳವಾರ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ತಜ್ಞರೊಂದಿಗೆ ಸಭೆ ನಡೆದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಕಂದಾಯ ಸಚಿವ ಆರ್...

ದೇವರ ಮುಂದೆ ಹಚ್ಚಿಟ್ಟಿದ್ದ ದೀಪದಿಂದ ಬೆಂಕಿ ಹೊತ್ತಿಕೊಂಡು ಗುಡಿಸಲಿನಲ್ಲಿದ್ದ 3 ಲಕ್ಷ ನಗದು, ಚಿನ್ನ ಬೆಂಕಿಗಾಹುತಿಯಾಗಿಸುಟ್ಟು ಕರಕಲಾದ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಬಡಮಲ್ಲಿ ತಾಂಡಾದಲ್ಲಿ...

ತೋಟದಲ್ಲಿ ತೆಂಗಿನ ಕಾಯಿ ಕದ್ದ ಹರೀಶ್ ಎಂಬ ವ್ಯಕ್ತಿಯ ಮೇಲೆ ಮಾಲೀಕನೇ ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ...

ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಭಾರೀ ಏರಿಕೆ ಕಂಡಿದೆ. ಮಂಗಳವಾರ ಒಟ್ಟು 2,479 ಹೊಸ ಕೇಸ್ ದಾಖಲಾಗಿವೆ. ನಾಲ್ವರು ಮರಣ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಸ್ಫೋಟ...

ಏನೇ ಅದರೂ ನಾವು ಜನರ ಧ್ವನಿಯಾಗಿ ಕೆಲಸ ಮಾಡುತ್ತೇವೆ, ಯಾವುದೇ ಕಾರಣಕ್ಕೂ ಮೇಕೆದಾಟು ಪಾದಯಾತ್ರೆ ನಿಲ್ಲಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸ್ಪಷ್ಟವಾಗಿ ಹೇಳಿದರು ಕೆಪಿಸಿಸಿ...

ಕಲ್ಲು ಬಂಡೆಗಳನ್ನು ನುಂಗಿ, ಮಣ್ಣು ಬಗೆದು ಪರರಿಗೆ ಬಿಕರಿ ಮಾಡಿಕೊಂಡು ಕೋಟೆ ಕೊತ್ತಲಗಳನ್ನು ಕಟ್ಟಿಕೊಂಡು ಮೆರೆಯುತ್ತಿರುವ ʼಡಿಸೈನ್ ವೀರರಿಗೆʼ ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ...

ಮಂಡ್ಯ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕೆ ಆರ್ ಪೇಟೆ ಕೆ ಶ್ರೀನಿವಾಸ್ ಅವರನ್ನು ಸರ್ಕಾರ ಪದಚ್ಯುತಗೊಳಿಸಿದೆ. ನೂತನ ಅಧ್ಯಕ್ಷರಾಗಿ ಮಂಡ್ಯದ ಹಿರಿಯ ವಕೀಲ , ಬಿಜೆಪಿ ನಾಯಕ...

ಮುಂಬೈನ ಬುಲ್ಲಿ ಬೈ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಬೆಂಗಳೂರಿನ 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಆ್ಯಪ್ ಮುಸ್ಲಿಂ ಮಹಿಳೆಯರನ್ನು ಗುರಿಯಾಗಿಸಿ,...

ಮಂಡ್ಯದ ಶ್ರೀರಂಗಟ್ಟಣದಲ್ಲಿ ಕೊರೊನ ಸ್ಫೋಟಗೊಂಡಿದೆ. ತಮಿಳುನಾಡು ಪ್ರವಾಸ ಕೈಗೊಂಡಿದ್ದವರಲ್ಲಿ ಸೋಂಕು ಪತ್ತೆಯಾಗಿದೆ. ಓಂ ಶಕ್ತಿ ದೇವಾಲಯಕ್ಕೆ ಹೋಗಿ ಬಂದಿದ್ದ 30ಕ್ಕೂ ಹೆಚ್ಚು ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ....

error: Content is protected !!