ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬರುವ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸುವ ಅರ್ಚಕರು ಹಾಗೂ ದೇಗುಲದ ನೌಕರರಿಗೆ ಆರೋಗ್ಯ ವಿಮೆ ಜಾರಿಗೆ ತರುವ ಬಗ್ಗೆ ಶೀಘ್ರ ಕ್ರಮ ತೆಗೆದುಕೊಳ್ಳಲಾಗುವುದು ಎಂದು...
Karnataka
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭಾವಚಿತ್ರ ಅಳವಡಿಕೆಗೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ನೊರನಕ್ಕಿ ಗ್ರಾಮ ಪಂಚಾಯಿತಿಯಲ್ಲಿ ವಿವಾದ ತಾರಕ್ಕೆ ಏರಿ,ಪೋಲಿಸ್ ಠಾಣೆಯಲ್ಲಿ ದೂರು-...
ಕೊರೊನಾ ಕಾರಣದಿಂದಾಗಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಂದ ಯಾವುದೇ ಪರೀಕ್ಷೆ ಮತ್ತು ನೊಂದಣಿ ಶುಲ್ಕವನ್ನು ಪಡೆಯುವಂತಿಲ್ಲ . ಕೇಂದ್ರಿಯ ಫ್ರೌಡಶಿಕ್ಷಣ ಮಂಡಳಿ ಇಂದು ಹೊರಡಿಸಿರುವ ಸುತ್ತೊಲೆಯಲ್ಲಿ ಈ ಮಾಹಿತಿಯನ್ನು...
ವಿವಾಹಿತ ಗ್ರಾಮಲೆಕ್ಕಿಗನ ಜೊತೆ ತಹಶೀಲ್ದಾರ್ ರಿಜಿಸ್ಟರ್ ಮದುವೆಯಾಗಿರುವ ಸಂಗತಿ ಈಗ ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ತಹಶೀಲ್ದಾರ್ಗೆ ನೋಟಿಸ್ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ತಹಶೀಲ್ದಾರ್...
ಮಂಡ್ಯ ಜಿಲ್ಲೆಯ ಗಣಿಗಾರಿಕೆ ಅತಂತ್ರ ಸ್ಥಿತಿಯಲ್ಲಿದೆ. ಗಣಿಗಾರಿಕೆ ವಿಷಯದಲ್ಲಿ ರಾಜ್ಯಕ್ಕೊಂದು ಕಾನೂನು, ಮಂಡ್ಯಕ್ಕೆ ಒಂದು ಪ್ರತ್ಯೇಕ ಕಾನೂನು ಇದೆ. ಅದನ್ನು ಮೊದಲು ಸರಿಪಡಿಸಿ ಎಂದು ಶ್ರೀರಂಗಪಟ್ಟಣ ಶಾಸಕ...
ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ಯ ಫ್ಲ್ಯಾಟ್ನಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮಂಗಳವಾರ ಅಗ್ನಿ ಅವಘಡ ಸಂಭವಿಸಿದೆ.ಈ ಘಟನೆಯಲ್ಲಿ ಇಬ್ಬರು ಸಜೀವ ದಹನವಾಗಿದ್ದಾರೆ. ಐದು ಜನರಿಗೆ ಗಾಯವಾಗಿದೆ. ಸಿಲಿಂಡರ್...
ಮತಾಂತರ ತಡೆಗೆ ಉತ್ತರ ಪ್ರದೇಶದ ರೀತಿಯಲ್ಲಿ ರಾಜ್ಯದಲ್ಲೂ ಕಾನೂನು ತರಬೇಕಿದೆ ಎಂದು ಶಾಸಕ ಕೆ.ಜಿ. ಬೋಪಯ್ಯ ವಿಧಾನಸಭೆಯಲ್ಲಿಂದು ಒತ್ತಾಯಿಸಿದರು.ಎಲ್ಲ ಕಡೆ ಮತಾಂತರ ಜಾಸ್ತಿ ಆಗುತ್ತಿದೆ. ಇದಕ್ಕೆ ಕಡಿವಾಣ...
ರಾಜ್ಯ ಬಿಜೆಪಿಯಲ್ಲಿ ಆಗುತ್ತಿರುವ ಬೆಳವಣಿಗೆ ಗಮನಿಸಿದರೆ ವಿಧಾನಸಭೆಗೆ ಅವಧಿಪೂರ್ವ ಚುನಾವಣೆ ಬರುವ ಸಂಭವ ಇದೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಸಹ ಅಧ್ಯಕ್ಷ ವಿ.ಆರ್...
ಮೈಸೂರು ಸಕ್ಕರೆ ಕಾರ್ಖಾನೆಯನ್ನು (ಮೈಷುಗರ್) ಸರ್ಕಾರಿ ಸ್ವಾಮ್ಯದಲ್ಲೇ ನಡೆಸಬೇಕೆಂದು ಆಗ್ರಹಿಸಿ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟಕ್ಕೆ ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ...
ಅಕ್ಟೋಬರ್ 9, 10 ಮತ್ತು 11 ರಂದು ಶ್ರೀರಂಗಪಟ್ಟಣ ದಸರಾ ಮಹೋತ್ಸವವನ್ನು ನಡೆಸಲು ನಿರ್ಧರಿಸಲಾಗಿದೆ, ಅರ್ಥಪೂರ್ಣ ದಸರಾ ಆಚರಣೆಗೆ ಕ್ರಮವಹಿಸಿ ಎಂದು ರೇಷ್ಮೆ ಮತ್ತು ಯುವ ಸಬಲೀಕರಣ...