ಖಾಸಗಿ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಯುತ್ತಿದ್ದ ಲಸಿಕಾ ಕಾರ್ಯವನ್ನು ಸಂಜೆ 6 ಗಂಟೆಯವರೆಗೆ ಮುಂದುವರೆಸುವಂತೆ ಸೂಚಿದ ನಗರಸಭಾ ಆಯುಕ್ತರ ಮೇಲೆ ಹಲ್ಲೆ ನಡೆಸಿದ ಘಟನೆ ಹಾಸನದಲ್ಲಿ ಜರುಗಿದೆ....
Karnataka
ಹಿಂದೂ ದೇವಸ್ಥಾನಗಳ ತೆರವು ಸಂಬಂಧ ಅಧಿಕಾರಿಗಳು ಮಾಡಿರುವ ತಪ್ಪನ್ನು ರಾಜಕಾರಣಿಗಳು ಸುಮ್ಮನೆ ತಮ್ಮ ಮೇಲೆ ಎಳೆದುಕೊಳ್ಳುವುದು ಬೇಡ ಎಂದು ಸಂಸದ ಪ್ರತಾಪ್ ಸಿಂಹ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಿನಲ್ಲಿ ಇಂದು...
ರಾಜ್ಯದಲ್ಲಿ ಗುರುವಾರ 1,108 ಕೊರೊನಾ ಪಾಸಿಟಿವ್ ಪ್ರಕರಣ ಗಳು ಪತ್ತೆಯಾಗಿವೆ. ಚಿಕಿತ್ಸೆ ಫಲಿಸದೇ ಇಂದು 18 ಮಂದಿ ಸಾವನ್ನಪ್ಪಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ...
ಮಂಡ್ಯ ಜಿಲ್ಲೆಯ ಕೆ ಆರ್ ಎಸ್ ಸುತ್ತ ಮುತ್ತ ಅಕ್ರಮ ಗಣಿಗಾರಿಕೆ ನಿಷೇಧಿಸಿ ಜಿಲ್ಲಾಧಿಕಾರಿ ಅಶ್ವಥಿ ಹೊರಡಿಸಿದ್ದ ಆದೇಶಕ್ಕೆ ರಾಜ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಕಾನೂನು ಪ್ರಕ್ರಿಯೆ...
ಸದನದಲ್ಲಿ ರೋಹಿಣಿ ಸಿಂಧೂರಿ ಖರೀದಿಸಿದ್ದ ಬ್ಯಾಗ್ ಪ್ರದರ್ಶನ ಮಾಡಿದ ಶಾಸಕ ಸಾ ರಾ ಮಹೇಶ್ ಸಿಂಧೂರಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿ , ಕೆಲವರು ಮಹಿಳಾ ಅಧಿಕಾರಿಗಳು...
"ವಿಧಾನಸಭೆಯಲ್ಲಿ ರಾಜ್ಯದ ಆರೂವರೆಕೋಟಿ ಜನರ ಸಮಸ್ಯೆಗಳ ಕುರಿತು ಚರ್ಚೆಯಾಗಬೇಕೇ ಹೊರತು 224 ಶಾಸಕರ ಬಗ್ಗೆ ಅಲ್ಲ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಖಡಕ್ಕಾಗಿ ಹೇಳಿದ ಪ್ರಸಂಗ...
ಹಿರಿಯ ಐಪಿಎಸ್ ಅಧಿಕಾರಿ, ರೈಲ್ವೇಯ ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗಾಗಿ ಇಂದು ಬೆಳಗ್ಗೆ ಮುಖ್ಯ ಕಾರ್ಯದರ್ಶಿಯವರಿಗೆ ಅರ್ಜಿ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣಕ್ಕೆ ಪಾದಾರ್ಪಣೆ...
ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಯು ಗುರುವಾರ ತುಲಾಲಗ್ನದಲ್ಲಿ ಮೈಸೂರು ಅರಮನೆ ಆವರಣವನ್ನು ಪ್ರವೇಶಿಸಿದಾಗ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಆನೆಗಳನ್ನು ಸಾಂಪ್ರದಾಯಕವಾಗಿ ಸ್ವಾಗತಿಸಿದರು. ಜಯಮಾರ್ತಾಂಡ...
ಸಮುದ್ರದ ಅಲೆಗಳ ಮಧ್ಯೆ ಕಲ್ಲುಬಂಡೆಯ ಮೇಲೆ ಧ್ಯಾನದಲ್ಲಿ ಕುಳಿತಂತೆ ಫೋಟೊಗೆ ಪೋಸ್ ಕೊಡಲು ಹೋಗಿ ಪ್ರವಾಸಿಗನೊಬ್ಬ ಸಮುದ್ರ ಪಾಲಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾದ ವನ್ನಳ್ಳಿ ಕಡಲ...
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಅಪಘಾತದ ಘಟನೆ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಗುರುವಾರ ಬೆಳ್ಳಂ ಬೆಳಗ್ಗೆ 5 ಗಂಟೆಯ ವೇಳೆ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಮೂವರು ಸ್ಥಳದಲ್ಲೇ...