March 15, 2026

Newsnap Kannada

The World at your finger tips!

Karnataka

ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಬಳುವ ನೇರಳು ಗೇಟ್​​​ ಬಳಿ ಸಂಭವಿಸಿದೆ...

ಕೆ.ಆರ್.ಸಾಗರ ಅಣೆಕಟ್ಟೆಯನೀರಿನ ಮಟ್ಟ :124.04ಒಳಹರಿವು : 13984ಹೊರಹರಿವು : 3653ಸಂಗ್ರಹ. : 48.391 ಮಂಡ್ಯ ಜಿಲ್ಲೆಯಲ್ಲಿ ಕೃಷ್ಣರಾಜ ಸಾಗರ ಆಣೆಕಟ್ಟೆ ಬಹುತೇಕ ಭರ್ತಿಯಾಗಿದೆ. ಇಂದಿನ ನೀರಿನ ಮಟ್ಟವು...

ಗ್ರಾಮಸಭೆಯಲ್ಲಿ ತಮ್ಮ ಇಲಾಖಾ ಮಾಹಿತಿ ನೀಡಬೇಕಾದ ಅಧಿಕಾರಿಗಳೇ ಗೈರು ಹಾಜರಾದ ಹಿನ್ನಲೆಯಲ್ಲಿ ಸಭೆ ರದ್ದಾದ ಘಟನೆ ಮಂಡ್ಯ ತಾಲ್ಲೂಕಿನ ಬೂದನೂರು ಗ್ರಾಮ ಪಂಚಾಯತಿಯಲ್ಲಿ ಇಂದು ಜರುಗಿದೆ. ಅಧ್ಯಕ್ಷ...

ಮಡಿಕೇರಿಯ ಗಾಳಿಬೀಡು ಸಮೀಪದ ನವೋದಯ ವಸತಿ ಶಾಲೆಯಲ್ಲಿ 21 ಮಕ್ಕಳಿಗೆ ಕೊರೊನಾ ಪಾಸಿಟಿವ್ ವರದಿ ಬಂದಿರುವುದು ಪೋಷಕರಲ್ಲಿ ಆತಂಕ ಸೃಷ್ಟಿಯಾಗಿದೆ. ಕೊಡಗು ಜಿಲ್ಲೆಯಲ್ಲಿ ಮತ್ತೆ ಕೊರೊನಾ ಆತಂಕ...

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾವ ತಿಮ್ಮಯ್ಯ(84) ವಯೋಸಹಜ ಕಾಯಿಲೆಯಿಂದ ಇಂದು ಬೆಂಗಳೂರಿನಲ್ಲಿ ನಿಧನರಾದರು. ಬೆಂಗಳೂರಿನ‌ ಖಾಸಗಿ ಆಸ್ಪತ್ರೆಯಲ್ಲಿ‌ ತಿಮ್ಮಯ್ಯ ಕೊನೆಯುಸಿರೆಳೆದಿದ್ದಾರೆ.. ನಾಳೆ ಮೈಸೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ....

ಹಾಸನದ ಇತಿಹಾಸ ಪ್ರಸಿದ್ದ ಹಾಸನಾಂಬ ದೇವಿಯ ದರ್ಶನಕ್ಕೆ ಅಕ್ಟೋಬರ್ 28 ರಿಂದ, ಸಾರ್ವಜನಿಕರಿಗೆ ಅವಕಾಶ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ. ಹಾಸನದಲ್ಲಿ ಮಾಧ್ಯಮಗಳೊಂದಿಗೆ...

ಕಾರ್ಮಿಕ ಇಲಾಖೆ ಉಪ ಆಯುಕ್ತ ಎ.ಹೆಚ್.ಉಮೇಶ್ ಮನೆಯ ಮೇಲೆ‌ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರು ಮತ್ತು ಅವರ ಹೂಟ್ಟೂರು ಮತ್ತು ಆಪ್ತರ ಮನೆ ಮೇಲೆ ಎಸಿಬಿ...

ಇಂದಿನಿಂದ ರಾಜ್ಯದಲ್ಲಿ ಪ್ರಾಥಮಿಕ ಶಾಲೆ ಆರಂಭವಾಗಲಿವೆ. ಕೊರೊನಾ ಕಾರಣಕ್ಕಾಗಿ ಬಂದ್ ಆಗಿದ್ದ ಶಾಲೆಗಳು ಒಂದೂವರೆ ವರ್ಷಗಳ ಬಳಿಕ ಇಂದಿನಿಂದ ಆರಂಭ ಆಗಲಿದೆ. 1-5 ನೇ ತರಗತಿ ವಿದ್ಯಾರ್ಥಿಗಳಿಗೆ...

ಮಂಡ್ಯ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯ ಕರ್ಮಕಾಂಡಗಳು ಬಗೆದಷ್ಟು ಸಿಗುತ್ತವೆ. ಈ ಮೊದಲು ಜಿಲ್ಲಾ ಆಸ್ಪತ್ರೆ ಆಗಿದ್ದಾಗ ಬಡ ಜನರಿಗೆ ಸಾಕಷ್ಟು ಸೌಲಭ್ಯಗಳು ಸಿಗುತ್ತಿದ್ದವು. ಆದರೆ ಈಗ ಸರ್ಕಾರಿ...

error: Content is protected !!