ಯಡಿಯೂರಪ್ಪರನ್ನು ಸೈಡ್ ಲೈನ್ ಮಾಡಬೇಡಿ ಎಂದು ಮುರುಘಾ ಶ್ರೀ ಶರಣರ ಎಚ್ಚರಿಕೆ ನೀಡಿದ್ದಾರೆ ಬಸವರಾಜ್ ಬೊಮ್ಮಾಯಿ ಅದೃಷ್ಟದಿಂದ ಮುಖ್ಯಮಂತ್ರಿ ಆದವರು ಅಂತಾ ಮುರುಘಾ ಮಠದ ಮುರುಘಾ ಶರಣರು...
Karnataka
ಭಾನುವಾರ ನೋ ಕ್ಲಾಸ್ , ಶಿಕ್ಷಕರಿಗೆ ನೋ ಟೆನ್ಷನ್ - ಪಠ್ಯ ಪೂರ್ಣಗೊಳಿಸಲು ಭಾನುವಾರವೂ ಶಾಲೆ ನಡೆಸಲಾಗುವುದು ಎಂದು ಹೇಳಲಾಗಿತ್ತು. ಆದರೆ, ಪಠ್ಯ ಕಡಿತಗೊಳಿಸುವುದಿಲ್ಲ ಮತ್ತು ಭಾನುವಾರ...
ಅ. 25 ರಿಂದ 1 ರಿಂದ 5 ತರಗತಿ ಶಾಲೆ ಆರಂಭಿಸಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ ಕೋವಿಡ್ 19 ನಿಂದ ಬಂದ್ ಆಗಿದ್ದ 1 ರಿಂದ...
ಮಾಜಿ ಸಿಎಂ ಕುಮಾರಸ್ವಾಮಿ ಕೆಪಿಎಸ್‌ಸಿಯನ್ನು ದುರ್ಬಳಕೆ ಮಾಡಿ ಕಮ೯ಕಾಂಡದ ರುವಾರಿಯೂ ಆಗಿದ್ದಾರೆ.ಬೇಕಾದವರಿಗೆ ಉದ್ಯೋಗ ನೀಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಆರ್‌ಎಸ್‌ಎಸ್ ಮೂಲದ ವ್ಯಕ್ತಿಗಳನ್ನೇ ಸರ್ಕಾರ ಅಧಿಕಾರಿಗಳನ್ನಾಗಿ ಮಾಡುತ್ತಿದೆ...
ಮೈಶುಗರ್ ಸಕ್ಕರೆ ಕಾಖಾ೯ನೆಯನ್ನು ಸಕಾ೯ರಿ ಸ್ವಾಮ್ಯದಲ್ಲೇ ಆರಂಭಿಸಲು ನಿಧ೯ರಿಸಲಾಗಿದೆ.ಮೈಶುಗರ್ ಕಾಖಾ೯ನೆ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಅಧ್ಯಕ್ಷತೆ ಬೆಂಗಳೂರಿನಲ್ಲಿ ಮಂಡ್ಯ ಜಿಲ್ಲೆಯ ರೈತ ನಾಯಕರ ಹಾಗೂ ಜನ...
ನಿಖಿಲ್‌ಗೌಡ ಎಂಬ ವ್ಯಕ್ತಿಯೊಬ್ಬ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಂ.ಅಶ್ವಿನಿ ಮನೆ ಮುಂದೆ ಭಾನುವಾರ ಗಲಾಟೆ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್ ಅಗಿದೆ. ಭಾನುವಾರ ಮುಂಜಾನೆ ಹಲ್ಮಿಡಿ...
ಪಿಂಚಣಿ ವೇತನದ ಒಂದು ಭಾಗವಾಗಿದ್ದು, 2006 ರ ನಂತರ ಅನುದಾನಕ್ಕೆ ಒಳಪಟ್ಟ ಶಾಲಾಕಾಲೇಜುಗಳ ನೌಕರರಿಗೆ ಸರ್ಕಾರ ಪಿಂಚಣಿ ನೀಡದೆ, ವಂಚನೆ ಮಾಡುತ್ತಿದೆ, ಪಿಂಚಣಿ ಪಡೆಯುವುದು ಪ್ರತಿಯೊಬ್ಬ ಸರ್ಕಾರಿ...
ನಿಮ್ಮ ಹೊಟ್ಟೆಕಿಚ್ಚಿನಿಂದ ಹಾಳಾಗ್ತಿರೋದು ನೀವೇ ಸಿದ್ದರಾಮಯ್ಯ ಅಲ್ಲ ಎಂದುಹೆಚ್‍ಡಿಕೆ ವಿರುದ್ಧ ಕಾಂಗ್ರೆಸ್ ನಾಯಕ , ಶಾಸಕ ಜಮೀರ್ ಗುಡುಗಿದ್ದಾರೆ ಸಿದ್ದರಾಮಯ್ಯ ಅಲ್ಪಸಂಖ್ಯಾತರ ಟರ್ಮಿನೇಟರ್ ಎಂದಿದ್ದ ಮಾಜಿ ಸಿಎಂ...
ಕೆಆರ್‌ಎಸ್ ಡ್ಯಾಮ್ ಮೇಲೆ ನಿಂತು ಸೆಲ್ಫಿ ತೆಗೆಯಲು ಹೋಗಿ ಮಹಿಳೆಯೊಬ್ಬರು ನದಿಗೆ ಬಿದ್ದರು ಆಗ ಪತ್ನಿಯನ್ನು ರಕ್ಷಿಸಲು ಹೋಗಿ ಪತಿಯೂ ನದಿಗೆ ಹಾರಿದ ಘಟನೆ ಶ್ರೀರಂಗಪಟ್ಟಣ ಕೃಷ್ಣರಾಜಸಾಗರ...
ಈದ್ ಮಿಲಾದ್ ಹಬ್ಬದ ರಜೆಯನ್ನು ಅ.20ರ ಬದಲು ಅ. 19 ರಂದೇ ಸರ್ಕಾರ ಘೋಷಣೆ ಮಾಡಿದೆ ಈದ್ ಮಿಲಾದ್ ರಜೆಯನ್ನು ಮೂನ್ ಕಮಿಟಿಯ ತೀರ್ಮಾನದಂತೆ 19-10-2021ರಂದು ಬದಲಿಸಿ...
