ನನ್ನ ವಿರುದ್ಧ ಎತ್ತಿ ಕಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಗಳನ್ನು ಯಾರು ಇವರ ಕೈಯಲ್ಲಿ ಮಾಡಿಸುತ್ತಿದ್ದಾರೆ ಅಂತ ಎಲ್ಲರಿಗೂ ಗೊತ್ತಿದೆ ಎಂದು ಸಂಸದೆ ಸುಮಲತಾ ಇಂದು ಹೇಳಿದರು....
Karnataka
ಕರ್ನಾಟಕದಲ್ಲಿ ಮಂಗಳವಾರ 22,758 ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿವೆ.ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದವರ ಸಂಖ್ಯೆ 588.ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 38,224 ಮಂದಿ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ...
ಪದವಿಪೂರ್ವ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆಗಳನ್ನು ನಡೆಸುವುದು ಸೂಕ್ತ ಎಂದು ಸಚಿವ ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯು ಆಯೋಜಿಸಿದ್ದ ಎಲ್ಲಾ...
ಈಕೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಮೂಲದ ಆಶ್ರಿತಾ ವಿ ಒಲೆಟಿ. ದೇಶದ ವಾಯುಸೇನೆಯ ಮೊದಲ ಮಹಿಳಾ ಫ್ಲೈಟ್ ಟೆಸ್ಟ್ ಎಂಜಿನಿಯರ್ ಆಗಿ ಆಯ್ಕೆಯಾಗಿ ದ್ದಾರೆ. ಆಶ್ರಿತಾ ವಿ...
ಮಂಡ್ಯ ಜಿಲ್ಲೆಯಲ್ಲಿ ವಾರದ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧಾರ. ಈ ಕುರಿತಂತೆ ಜಿಲ್ಲಾಧಿಕಾರಿ ಜನನ ಆದೇಶ ಹೊರಡಿಸಿದ್ದಾರೆ. ಕೊರೋನಾ 2ನೇ ಅಲೆ ವ್ಯಾಪಕ...
ಮೈಸೂರಿನ ಛಾಯಾಗ್ರಾಹಕ ನೇತ್ರರಾಜು (62) ಶುಕ್ರವಾರ ಸಂಜೆ ಹೃದಯಾಘಾತದಿಂದ ನಿಧನರಾದರು ಆಂದೋಲನ, ಟೈಮ್ಸ್ ಆಫ್ ಇಂಡಿಯಾ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಇವರು ಕೆಲಸ ಮಾಡಿದ್ದರು. ಇವರ ಛಾಯಾಚಿತ್ರಗಳು...
ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ಶುಕ್ರವಾರ ಮೈಸೂರಿನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಹಲವು ದಿನಗಳಿಂದ ಲಿವರ್ ಕ್ಯಾನ್ಸರ್ ನಿಂದ ಬಳಲಿತ್ತಿದ್ದ ಮಾಜಿ ಸ್ಪೀಕರ್ ಕೃಷ್ಣ ಕ್ಯಾನ್ಸರ್...
ಲಾಕ್ಡೌನ್ನಿಂದ ಬೆಂಗಳೂರಲ್ಲಿ ವಾಯುಮಾಲಿನ್ಯ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ. ಕಳೆದ 20 ದಿನಗಳಲ್ಲಿ ಬೆಂಗಳೂರಿನ ಗಾಳಿ ಶುದ್ಧವಾಗಿದೆ. ಕ್ಲೋಸ್ಡೌನ್ ಹಾಗೂ ಲಾಕ್ಡೌನ್ ವಿಧಿಸಿರೋದ್ರಿಂದ ವಾಹನಗಳ ಓಡಾಟ ಕಡಿಮೆಯಾಗಿದೆ. ಇದರಿಂದ...
ಸಿಂಧೂರಿ ಹೊರತು ಪಡಿಸಿ ಇಡೀ ಕುಟುಂಬ ಕರೋನಾ ಪಾಸಿಟಿವ್..! ಮೈಸೂರು ಡಿಸಿ ರೋಹಿಣಿ ಸಿಂಧೂರಿ ಇಡೀ ಕುಟುಂಬಕ್ಕೆ ಕರೋನಾ ಪಾಸಿಟಿವ್ ಬಂದಿದೆ. ಆದರೆ ರೋಹಿಣಿಗೆ ಮಾತ್ರ ನೆಗೆಟಿವ್....
ಕೊರೋನಾ ಅಬ್ಬರದಿಂದಾಗಿಜುಲೈ 7ರಿಂದ ಆರಂಭವಾಗಬೇಕಿದ್ದ ಸಿಇಟಿ ಪರೀಕ್ಷೆಯನ್ನು ಮುಂದೂಡ ಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿಕೆ ನೀಡಿ 2021ನೇ ಸಾಲಿನ ವಾರ್ಷಿಕ ದ್ವಿತೀಯ ಪಿಯು ಪರೀಕ್ಷೆಗಳನ್ನು ಮುಂದೂಡಲಾಗಿದೆ....