ಇನ್ನು ಮುಂದೆ ವಸತಿ ಸಮುಚ್ಛಯಗಳು ಸೇರಿದಂತೆ ದೊಡ್ಡ ದೊಡ್ಡ ಕಟ್ಟಡಗಳು, ಎಲೆಕ್ಟ್ರಿಕ್ ವಾಹನಗಳ ಚಾರ್ಜ್ ಮಾಡಿಕೊಳ್ಳುವ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡುವಂತೆ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರಿನಲ್ಲಿ ಸೋಮವಾರ...
Karnataka
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಗ್ಗೆ ಕೀಳಾಗಿ ನಟ ಜಗ್ಗೇಶ್ ಮಾತನಾಡಿದ್ದಾರೆ ಎಂಬ ವಿಚಾರದ ಕುರಿತಾಗಿ ತೋತಾಪುರಿ ಸೆಟ್ ಗೆ ನುಗ್ಗಿದ ನಟ ದರ್ಶನ್ ಅಭಿಮಾನಿಗಳ ಪ್ರತಿಭಟನೆ ಮಾಡಿ...
ಲಾಕ್ ಡೌನ್ ಹೇರುವ ಪರಿಸ್ಥಿತಿ ತರಬೇಡಿಕೋವಿಡ್ 2 ನೇ ಅಲೆಯನ್ನು ತಡೆಯಲೇಬೇಕು ಮದುವೆ ಸಮಾರಂಭಗಳಲ್ಲಿ ಕೋವಿಡ್ ಸುರಕ್ಷತಾ ಕ್ರಮ ಪಾಲಿಸಲು ಮಾರ್ಷಲ್ ನಿಯೋಜಿಸಲಾಗುವುದು ಎಂದು ಆರೋಗ್ಯ ಮತ್ತು...
ಭೂಮಿಯ ಮೇಲೆ ಆತ್ಮಗಳು ಸಂಚಾರ ಮಾಡುತ್ತವೆ , ಇಲ್ಲ ಎನ್ನುವ ತರ್ಕಗಳ ನಡುವೆಯೂ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿಯಲ್ಲಿ ಆತ್ಮ ಸಂಚಾರ ಮಾಡಿದೆ ಎನ್ನಲಾದ ದೃಶ್ಯವೊಂದು...
ಬೆಂಗಳೂರಿನ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಲು ಸಮೀಕ್ಷೆ ಮಾಡಲು ಪೊಲೀಸ್ ಆಯುಕ್ತ ಕಮಲ್ ಪಂತ್ ಎಲ್ಲಾ ವಲಯದ ಡಿಸಿಪಿಗಳಿಗೆ ನಿರ್ದೇಶನ ನೀಡಿದ್ದಾರೆ. 100ಕ್ಕಿಂತ ಹೆಚ್ಚು ಜನ...
120 ಕೋಟಿ ರೂಪಾಯಿ ವೆಚ್ಚದ ಮೈಸೂರಿನ ರಿಂಗ್ ರೋಡ್ ಡಾಂಬರೀಕರಣ ಕಾಮಗಾರಿಗೆ ಚಾಲನೆಬಿಜೆಪಿಯವರೇ ಮೇಯರ್ ಆಗುವ ವಿಶ್ವಾಸವಿದೆ; ಸಚಿವ ಸೋಮಶೇಖರ್ ಮೈಸೂರು ರಿಂಗ್ ರಸ್ತೆ ಡಾಂಬರೀಕರಣಕ್ಕೆ ಚಾಲನೆ...
ಕೊರೊನಾ ಹಿನ್ನೆಲೆಯಲ್ಲಿ ಕಳೆದ ಮಾಚ್೯ ನಿಂದ ಮುಚ್ಚಿದ್ದ ಶಾಲೆಗಳು ಹಂತ ಹಂತವಾಗಿ ಬಾಗಿಲು ತೆರೆಯುತ್ತಿವೆ. ಈಗಾಗಲೇ ಪದವಿ, ಪಿಯುಸಿ, ಎಸ್ಎಸ್ಎಲ್ಸಿ ತರಗತಿಗಳು ಆರಂಭವಾಗಿವೆ. ರಾಜ್ಯದಲ್ಲಿ ಇಂದಿನಿಂದ 6...
ಚುನಾವಣೆಗೆ ಮೂರು ತಿಂಗಳು ಇರುವಂತೆ ಅಲ್ಪಮತಕ್ಕೆ ಕುಸಿದಿರುವ ಪಾಂಡಿಚೇರಿ ಕಾಂಗ್ರೆಸ್ ಸರ್ಕಾರ ಪತನವಾಗೋದು ಬಹುತೇಕ ನಿಶ್ಚಿತವಾಗಿದೆ. ಬಹುಮತ ಸಾಬೀತುಪಡಿಸಲು ಕಾಂಗ್ರೆಸ್ ಮುಂದಾಗಿರುವ ಹೊತ್ತಲ್ಲೇ ನಿನ್ನೆ ಮತ್ತೊಬ್ಬ ಕೈ...
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿಂದು ಸಿಎಂ ಯಡಿಯೂರಪ್ಪ ವಿರುದ್ಧ ಸಿಡಿದೆದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದೆ. ಈ ಹಿನ್ನೆಲೆ ರಾತ್ರಿ...
ಶೀಘ್ರದಲ್ಲೇ ಮಂತ್ರಾಲಯ ಮಠದಿಂದ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವುದಾಗಿ ಮಠದ ಪೀಠಾಧಿಪತಿ ಸುಬುಧೇಂದ್ರತೀರ್ಥ ಸ್ವಾಮೀಜಿ ಹೇಳಿದರು. ರಾಯಚೂರಿನ ಕೃಷಿ ವಿಜ್ಞಾನಗಳ ವಿವಿಯಲ್ಲಿ ನಡೆಯುತ್ತಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ನ...