ಪೆಟ್ರೋಲ್ ಬಂಕ್ನಲ್ಲಿ ಡಿಸೇಲ್ ಬರಲು ವಾಹನಕ್ಕೆ ನೀರು ತುಂಬಿದ ಘಟನೆ ಬೆಂಗಳೂರಿನ ಹೆಚ್.ಬಿ.ಆರ್ ಲೇಔಟ್ನ ಹೆಚ್.ಪಿ.ಬಂಕ್ನಲ್ಲಿ ನಡೆದಿದೆ. ಬಂಕ್ ಸಿಬ್ಬಂದಿ ಡೀಸೆಲ್ ಬದಲು ನೀರು ತುಂಬಿ ಗ್ರಾಹಕರಿಗೆ...
Karnataka
ರಾಜ್ಯದಲ್ಲಿ ಬುಧವಾರ 1,102 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.ಚಿಕಿತ್ಸೆ ಫಲಿಸದೇ ಇಂದು 17 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 29,58,090 ಕ್ಕೆ ಏರಿಕೆಇಂದು...
ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರಗಳು ಶಿಕ್ಷಣದ ಜತೆಗೆ ಈ ನೆಲ️ದ ಸಂಸ್ಕಾರವನ್ನು ಎಳೆಯ ಮನಸ್ಸಿನಲ್ಲಿ ಬಿ️ತ್ತುವ ಕೆಲ️ಸವನ್ನು ಮಾಡುತ್ತಿವೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ....
ಈ ಬಾರಿಯ ಮೈಸೂರು ದಸರಾ ಆನೆಗಳ ಅರ್ಜುನ ನೇತೃತ್ವದ ತಂಡಕ್ಕೆ ಹೊಸ ಸದಸ್ಯನ ಸೇರ್ಪಡೆಯಾಗಿದೆ. ಅವನೇ "ಅಶ್ವತ್ಥಾಮ'. ಮಹಾಭಾರತದ ದ್ರೋಣಾಚಾರ್ಯರ ಮಗನ ಹಸರನ್ನೇ ಈ ಆನೆಗೆ ಇಡಲಾಗಿದೆ....
ಸ್ಯಾಂಡಲ್ ವುಡ್ ನ ದಿವಂಗತ ಹಾಸ್ಯ ನಟ ಬುಲೆಟ್ ಪ್ರಕಾಶ್ ಮಗನ ಮೇಲೆ ಮಂಗಳಮುಖಿಯರು ದಾಳಿ ಮಾಡಿದ್ದಾರೆ. ಈ ಘಟನೆ ಹೆಬ್ಬಾಳದ ಫ್ಲೈ ಓವರ್ ಬಳಿ ಜರುಗಿದೆ....
ರಾಜ್ಯದಲ್ಲಿ ಮಂಗಳವಾರ 851 ಕೊರೊನಾ ಪಾಸಿಟಿವ್ ಪ್ರಕರಣ ಗಳು ಪತ್ತೆಯಾಗಿವೆ. ಚಿಕಿತ್ಸೆ ಫಲಿಸದೇ ಇಂದು 15 ಮಂದಿ ಸಾವನ್ನಪ್ಪಿ ದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ...
ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್‌ನಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಮೈಸೂರು ವಿಶ್ವವಿದ್ಯಾನಿಲಯದ 101ನೇ ಘಟಿಕೋತ್ಸವಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆ ನೀಡಿದರು. ನಂತರ ಕೋವಿಡ್ ನಿಯಮಾವಳಿಯಂತೆ ನಡೆದ...
ಕಲಬುರಗಿ ಮಾಹಾ ನಗರ ಪಾಲಿಕೆಯಲ್ಲಿ ಮೇಯರ್ ಉಪ ಮೇಯರ್ ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಜೊತೆ ನಿನ್ನೆ ಇನ್ನೂ ವಿವರವಾಗಿ ಚರ್ಚೆ ಮಾಡಿಲ್ಲ. ಆದರೆ...
ಬೆಂಗಳೂರಿನ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿ ಸೀಮಾ ಕೆ. ಮ್ಯಾಗಿ ಚಾಲಕನ ಮೂಲಕದ ಲಂಚದ ಹಣ ಪಡೆದಿದ್ದ ಆರೋಪದ ಮೇಲೆ ಸೀಮಾ ಅವರನ್ನು ಅಮಾನತು ಮಾಡಿ...
ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರಕಟ ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ ಮಟ್ಟದ ಸಂಜೀವಿನಿ ಒಕ್ಕೂಟಗಳಲ್ಲಿ ಪ್ರಧಾನ ಪುಸ್ತಕ ಬರಹಗಾರರಾಗಿ (ಎಂಬಿಕೆ) ಕೆಲಸ ಮಾಡುತ್ತಿರುವ ಎಲ್ಲರಿಗೂ ಗೌರವ...
