ಸಿಡಿ ಬಾಂಬ್ ಬಹಿರಂಗ ಮಾಡುವ ವಿಚಾರ ಇಟ್ಟುಕೊಂಡು ಸಿಎಂ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಸ್ವಪಕ್ಷೀಯ ಶಾಸಕರೇ ಆರೋಪದ ಸುರಿಮಳೆ ಗರೆದಿದ್ದಾರೆ. ಬಾಗಲಕೋಟೆ ಜಿಲ್ಲೆ ಕೂಡಲ ಸಂಗಮದಲ್ಲಿ ಮಾಧ್ಯಮದವರ ಜೊತೆ...
Karnataka
ಜೀವನಾನುಭವಗಳು ಕವಿತೆಗಳಾಗ ಬೇಕು ಜೊತೆಗೆ ಕವಿತೆಗಳು ಜೀವಂತಿಕೆಯ ರಸಾನುಭವ ಹೊಂದಿ ಸಮಾಜಕ್ಕೆ ಸಂದೇಶ ನೀಡುವಂತಿರಬೇಕು ಎಂದು ಕವಿಯತ್ರಿ, ಚಿಂತಕಿ, ರಂಗತಜ್ಙೆ ಡಾ.ಸುಜಾತ ಅಕ್ಕಿ ಕವಿಗಳಿಗೆ ಕರೆ ನೀಡಿದರು....
ಸನ್ ಸ್ಟ್ರೋಕ್, ಫ್ಯಾಮಿಲಿ ಸ್ಟ್ರೋಕ್‍ನಲ್ಲಿ ಬಿಜೆಪಿ ಹಾಳಾಗುತ್ತೆ: ಹೆಚ್.ವಿಶ್ವನಾಥ್ ಭವಿಷ್ಯವಿಜಯೇಂದ್ರನಿಂದ ಬಿಜೆಪಿಗೆ ಸನ್ ಸ್ಟ್ರೋಕ್ಶೀಘ್ರದಲ್ಲಿಯೇ ಸಿಡಿ ಬ್ಲಾಸ್ಟ್ ಆಗುತ್ತೆ ಸಿಎಂ ಯಡಿಯೂರಪ್ಪ ನವರನ್ನು ಕುರಿತಾ ಸಡಿ ಸಂಕ್ರಮಣಕ್ಕೆ...
ಸಚಿವ ಸ್ಥಾನ ವಂಚಿತರು ಹಗುರವಾಗಿ ಮಾತನಾಡೋದು ಬೇಡ .ಅಸಮಾಧಾನ ಇದ್ದರೆ ದೆಹಲಿಗೆ ಹೋಗಿ ವರಿಷ್ಠರ ಜೊತೆ ಮಾತಾಡೋದಕ್ಕೆ ನನ್ನ ಅಭ್ಯಂತರವಿಲ್ಲ. ಎಂದು ಅತೃಪ್ತರಿಗೆ ಸಿಎಂ ಯಡಿಯೂರಪ್ಪ ಖಡಕ್...
ದೊಡ್ಡಣ್ಣ ಕೈಗಾರಿಕಾ ಸಂಘದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ದಲ್ಲಿ ಭಾಗಿ ನಾಡಿನ, ದೇಶದ ಪ್ರಗತಿಗೆ ತನ್ನದೇ ಆದ ಕೊಡುಗೆ ನೀಡುವ ಕೈಗಾರಿಕೆಗಳ ಪ್ರದೇಶದ ಅಭಿವೃದ್ಧಿ ಬಗ್ಗೆ ಸರ್ಕಾರ...
ಕಾಲೇಜು ವಿದ್ಯಾರ್ಥಿಗಳಿಗೆ ಬಂಪರ್ ನ್ಯೂಸ್. ಮುಖ್ಯ ಮಂತ್ರಿ ಯಡಿಯೂರಪ್ಪ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದಾರೆ. ಡಿಜಿಟಲ್ ಕಲಿಕೆಯನ್ನು ಪ್ರೇರೇಪಿಸಲು 150 ಕೋಟಿ ರೂ. ವೆಚ್ಚದಲ್ಲಿ ಟ್ಯಾಬ್ಲೆಟ್ ನೀಡಲು ಕ್ರಮ...
ರಾಜ್ಯ ಸರ್ಕಾರವು ನಗರ ಹಾಗೂ ಪಟ್ಟಣವಾಸಿಗಳಿಗೆ ಸಂಕ್ರಾಂತಿ ದಿನವೇ ಬಿಗ್ ಶಾಕ್ ನೀಡಿದೆ. ಬಿಬಿಎಂಪಿ ಹೊರತುಪಡಿಸಿ ರಾಜ್ಯದ 10 ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ...
ಮಾಜಿ ಅಬ್ಕಾರಿ ಸಚಿವ ಎಚ್ ನಾಗೇಶ್ ಅವರನ್ನು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಮುಖ್ಯ ಮಂತ್ರಿ ಯಡಿಯೂರಪ್ಪ ನೇಮಕ ಮಾಡಿದ್ದಾರೆ. ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಾಗೇಶ್...
ಬಹುನಿರೀಕ್ಷಿತ, ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದೆ, 7 ಜನ ಶಾಸಕರು ರಾಜಭವನದಲ್ಲಿ ಬುಧವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹುಕ್ಕೇರಿ ಶಾಸಕ ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ (ಮಹದೇವಪುರ), ಎಂಟಿಬಿ...
ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ೪೮ ದಿನಗಳಿಂದ ಚಳಿಯಲ್ಲಿ ರಸ್ತೆಯಲ್ಲಿ ಕುಳಿತು ಚಳವಳಿ ನಡೆಸುತ್ತಿದ್ದಾರೆ. ಆದರೆ, ಪ್ರಧಾನಿ ಅವರನ್ನು ಮಾತನಾಡಿಸುವ ಮನಸ್ಸು ಮಾಡಲಿಲ್ಲ. ಕೋರ್ಟ್ ಕೇಂದ್ರ ಸರ್ಕಾರಕ್ಕೆ...