ಪ್ರೇಮ ಕುಮಾರಿ ಎಂಬ ಮಹಿಳೆ ಜೊತೆ ಪ್ರೀತಿ - ಪ್ರೇಮ ಪ್ರಕರಣದ ಆರೋಪ ಹೊತ್ತಿದ್ದ ಶಾಸಕ ರಾಮದಾಸ್ ಗೆ ಜಿಲ್ಲಾ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವ ನಿರೀಕ್ಷಣಾ...
Karnataka
ಹೈಕಮಾಂಡ್ನಿಂದ ತುರ್ತು ಬುಲಾವ್ ಬಂದ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಪುತ್ರ ವಿಜಯೇಂದ್ರ ಕೂಡ ಒಂದೇ ಕಾರಿನಲ್ಲಿ ಏರ್ಪೋರ್ಟ್ಗೆ ಹೊರಟಿದ್ದಾರೆ. ಇಂದು...
ಕೊನೆಗೂ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ದೆಹಲಿಗೆ ಬರುವಂತೆ ಬುಲಾವ್ ನೀಡಿದೆ. ಬುಲಾವ್ ಬರುತ್ತಿದ್ದಂತೆ ಸಿಎಂಗೆ ಖುಷಿಯಾಗಿ ನಾಳೆಯ ಎಲ್ಲಾ ಕಾರ್ಯಕ್ರಮ ಗಳನ್ನು ರದ್ದು...
ನಾಲ್ಕು ದಿನದ ಹಿಂದೆ ಐದು ವರ್ಷದ ಹೆಣ್ಣು ಮಗು ಅಪಹರಣ ಆಗಿದೆ ಅಂತ ದೂರು ನೀಡಲಾಗಿತ್ತು. ಈ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅಪಹರಣ ಕ್ಕೆ...
ಸ್ಯಾಂಡಲ್ ವುಡ್ ನಲ್ಲಿ ಹೊಸ ಟ್ರೆಂಡ್ ಗೆ ನಾಂದಿ ಹಾಡಿದ ಲೌವ್ ಮಾಕ್ಟೆಲ್ ಚಿತ್ರದ ನಾಯಕ ಡಾರ್ಲಿಂಗ್ ಕೃಷ್ಣ ಹಾಗೂ ನಾಯಕಿ ಮಿಲನ ನಾಗರಾಜ್ ಫೆ 14...
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ನಿವೇದಿತಾ ನಗರ ಉದ್ಯಾನದಲ್ಲಿ ಶುದ್ದೀಕರಿಸಿದ ನೀರಿನಿಂದ ಕಾರ್ಯನಿರ್ವಹಿಸುವ ಕಾರಂಜಿಯನ್ನು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು...
ಕಲ್ಯಾಣ ಕರ್ನಾಟಕ ಭಾಗದ ಶಾಲೆ ಗಳಲ್ಲಿ 10 ಸಾವಿರ ಶಾಲಾ ಶಿಕ್ಷಕರ ನೇಮಕದ ಪ್ರಸ್ತಾವವನ್ನು ಮುಂದಿನ ಬಜೆಟ್‌ನಲ್ಲಿ ಸೇರಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ...
ನಾಟ್ಯ ರಾಣಿ ಶಾಂತಲಾ ಚಿತ್ರ ಮಾಡುವ ಕನಸು ಹೊಂದಿದ್ದ ಸ್ವೀಟಿ ರಾಧಿಕಾ ಕುಮಾರಸ್ವಾಮಿ ಉತ್ತರ ಕರ್ನಾಟಕದ ಪ್ರಭಾವಿ ರಾಜಕಾರಣಿ ಮುರುಗೇಶ್ ನಿರಾಣಿ ಜೊತೆಗೆ ಫೋಟೋ ತೆಗೆಸಿಕೊಂಡಿರುವ ಫೋಟೋ...
ಮೈಸೂರು ವಿಶ್ವವಿದ್ಯಾಲಯವು 2020ರ ಸೆಪ್ಟೆಂಬರ್ ನಲ್ಲಿ ನಡೆಸಿದ್ದ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ(ಕೆ-ಸೆಟ್) ಫಲಿತಾಂಶವನ್ನು ಇಂದು (ಜ. 8) ರಂದು ಪ್ರಕಟಗೊಳಿಸಿದೆ. ಮೈಸೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ...
ಇತ್ತೀಚೆಗೆ ಪೂರ್ಣಗೊಂಡ ಗ್ರಾಮ ಪಂಚಾಯತಿ ಚುನಾವಣಾ ಹಿನ್ನೆಲೆಯಲ್ಲಿ ಅಧ್ಯಕ್ಷ - ಉಪಾಧ್ಯಕ್ಷರ ಮೀಸಲಾತಿ ನಿಗದಿ ಮಾಡುವಂತೆ ರಾಜ್ಯ ಚುನಾವಣಾ ಆಯೋಗ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ...