ಟೆಂಪೋ ಟ್ರಾವಲರ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 11 ಮಂದಿ ಧಾರುಣ ಸಾವನ್ನಪ್ಪಿದ ಘಟನೆ ಶುಕ್ರವಾರ ಬೆಳಿಗ್ಗೆ ಧಾರವಾಡದ ಸಮೀಪದ ಇಟ್ಟಿಗಟ್ಟಿ ಬಳಿ...
Karnataka
ಇಂದಿನಿಂದ ಪೂರ್ಣ ಪ್ರಮಾಣದಲ್ಲಿ ಕಾಲೇಜುಗಳು ಆರಂಭವಾಗಲಿವೆ. ಈಗಾಗಲೇ ಎಸ್‌ಎಸ್‌ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಿವೆ. ಇಂದಿನಿಂದ ಪದವಿ, ಸ್ನಾತಕೋತ್ತರ ಪದವಿ, ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಆಫ್...
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಚಿವ ಸಂಪುಟಕ್ಕೆ ಹೊಸದಾಗಿ 7 ಸಚಿವರು ಸೇರ್ಪಡೆಗೊಂಡಿದ್ದಾರೆ. ನೂತನ ಸಚಿವರಾಗಿ ಆರ್ . ಶಂಕರ್ , ಮುರುಗೇಶ್ ನಿರಾಣಿ , ಎಂ ....
ಮಾಸ್ಕ್ ಹಾಕಿದ್ದ ತನ್ನನ್ನು ಗುರುತಿಸದೇ ಠಾಣೆಯ ಬಳಿ ತಡೆದ ಮಹಿಳಾ ಪೇದೆಗೆ ಎರಡು ದಿನಗಳ ಕಾಲ ಸಂಚಾರಿ ಪೋಲಿಸ್ ಕೆಲಸ ಮಾಡುವ ಶಿಕ್ಷೆ ವಿಧಿಸಿದ್ದಾರೆ ಮಹಿಳಾ ಡಿಸಿಪಿ...
ಸಿಡಿ ಬಾಂಬ್ ಬಹಿರಂಗ ಮಾಡುವ ವಿಚಾರ ಇಟ್ಟುಕೊಂಡು ಸಿಎಂ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಸ್ವಪಕ್ಷೀಯ ಶಾಸಕರೇ ಆರೋಪದ ಸುರಿಮಳೆ ಗರೆದಿದ್ದಾರೆ. ಬಾಗಲಕೋಟೆ ಜಿಲ್ಲೆ ಕೂಡಲ ಸಂಗಮದಲ್ಲಿ ಮಾಧ್ಯಮದವರ ಜೊತೆ...
ಜೀವನಾನುಭವಗಳು ಕವಿತೆಗಳಾಗ ಬೇಕು ಜೊತೆಗೆ ಕವಿತೆಗಳು ಜೀವಂತಿಕೆಯ ರಸಾನುಭವ ಹೊಂದಿ ಸಮಾಜಕ್ಕೆ ಸಂದೇಶ ನೀಡುವಂತಿರಬೇಕು ಎಂದು ಕವಿಯತ್ರಿ, ಚಿಂತಕಿ, ರಂಗತಜ್ಙೆ ಡಾ.ಸುಜಾತ ಅಕ್ಕಿ ಕವಿಗಳಿಗೆ ಕರೆ ನೀಡಿದರು....
ಸನ್ ಸ್ಟ್ರೋಕ್, ಫ್ಯಾಮಿಲಿ ಸ್ಟ್ರೋಕ್‍ನಲ್ಲಿ ಬಿಜೆಪಿ ಹಾಳಾಗುತ್ತೆ: ಹೆಚ್.ವಿಶ್ವನಾಥ್ ಭವಿಷ್ಯವಿಜಯೇಂದ್ರನಿಂದ ಬಿಜೆಪಿಗೆ ಸನ್ ಸ್ಟ್ರೋಕ್ಶೀಘ್ರದಲ್ಲಿಯೇ ಸಿಡಿ ಬ್ಲಾಸ್ಟ್ ಆಗುತ್ತೆ ಸಿಎಂ ಯಡಿಯೂರಪ್ಪ ನವರನ್ನು ಕುರಿತಾ ಸಡಿ ಸಂಕ್ರಮಣಕ್ಕೆ...
ಸಚಿವ ಸ್ಥಾನ ವಂಚಿತರು ಹಗುರವಾಗಿ ಮಾತನಾಡೋದು ಬೇಡ .ಅಸಮಾಧಾನ ಇದ್ದರೆ ದೆಹಲಿಗೆ ಹೋಗಿ ವರಿಷ್ಠರ ಜೊತೆ ಮಾತಾಡೋದಕ್ಕೆ ನನ್ನ ಅಭ್ಯಂತರವಿಲ್ಲ. ಎಂದು ಅತೃಪ್ತರಿಗೆ ಸಿಎಂ ಯಡಿಯೂರಪ್ಪ ಖಡಕ್...
ದೊಡ್ಡಣ್ಣ ಕೈಗಾರಿಕಾ ಸಂಘದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ದಲ್ಲಿ ಭಾಗಿ ನಾಡಿನ, ದೇಶದ ಪ್ರಗತಿಗೆ ತನ್ನದೇ ಆದ ಕೊಡುಗೆ ನೀಡುವ ಕೈಗಾರಿಕೆಗಳ ಪ್ರದೇಶದ ಅಭಿವೃದ್ಧಿ ಬಗ್ಗೆ ಸರ್ಕಾರ...
ಕಾಲೇಜು ವಿದ್ಯಾರ್ಥಿಗಳಿಗೆ ಬಂಪರ್ ನ್ಯೂಸ್. ಮುಖ್ಯ ಮಂತ್ರಿ ಯಡಿಯೂರಪ್ಪ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದಾರೆ. ಡಿಜಿಟಲ್ ಕಲಿಕೆಯನ್ನು ಪ್ರೇರೇಪಿಸಲು 150 ಕೋಟಿ ರೂ. ವೆಚ್ಚದಲ್ಲಿ ಟ್ಯಾಬ್ಲೆಟ್ ನೀಡಲು ಕ್ರಮ...
