ಈ ಗ್ರಾಮ ಪಂಚಾಯತಿ ಚುನಾವಣೆ ಮುಗಿಯುತ್ತಿದ್ದಂತೆ ಗ್ರಾಮೀಣ ಭಾಗದ ಜನರು ಹೊಸ ತೆರಿಗೆ ಭಾರ ಹೊರಲು ಸಿದ್ದರಾಗಬೇಕಿದೆ. ಈಗಾಗಲೇ ಸರ್ಕಾರ ತೆರಿಗೆ ಯಾವ ಪ್ರಮಾಣದಲ್ಲಿ ಹೆಚ್ಚಿಸಬೇಕು ಎನ್ನುವ...
Karnataka
ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಕೊಡುಗೆ ಶೂನ್ಯ. ಏನ್ರಿ ಕೊಡುಗೆ ನೀಡಿದ್ದಾರೆ ಹೇಳಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡರು ನೇರವಾಗಿ ಪ್ರಶ್ನೆ ಮಾಡಿದರು....
ಬೆಂಗಳೂರಿ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ ಐದು ದಿನಗಳ ಕಾಲ "ಸ್ಮಾಟ್೯ ಗ್ರಿಡ್ ಮತ್ತು ಮಷಿನ್ ಲರ್ನಿಂಗ್ ಅಪ್ಲಿಕೇಷನ್" ದ ಐದು ದಿನಗಳ ಫ್ಯಾಕಲ್ಟಿ ಡೆವಲೆಪ್ಮೆಂಟ್ ಪ್ರೋಗ್ರಾಮ್...
ಸರ್ಕಾರ ಮತ್ತು ಸಾರಿಗೆ ನೌಕರರ ಸಂಧಾನ ಯಶಸ್ವಿಯಾಗಿದೆ. ಈ ರಾತ್ರಿ ಯಿಂದಲೇ ಬಸ್‍ಗಳು ರಸ್ತೆಗೆ ಇಳಿಯಲಿವೆ. ಕಳೆದ ಮೂರು ದಿನಗಳಿಂದ ಸ್ಥಗಿತವಾಗಿದ್ದ ಸಂಚಾರ ವ್ಯವಸ್ಥೆ ಪುನಃ ಆರಂಭವಾಗಲಿದೆ....
ನಟಿ ಸಂಜನಾ ಗಲ್ರಾನಿ ಅವರನ್ನು ಇಸ್ಲಾಂ ಧರ್ಮಕ್ಕೆ ಬಲವಂತವಾಗಿ ಮತಾಂತರ ಮಾಡಿದ ಕಾರಣಕ್ಕಾಗಿಈಗ ಮೌಲ್ವಿಯೊಬ್ಬರ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರಿನ ಕಾಟನ್‌ಪೇಟೆ ಠಾಣೆಗೆ ದೂರು ನೀಡಿರುವ ವಕೀಲ...
ಕನ್ನಡಿಗರ ಹಾಗೂ ವಿಷ್ಣು ಅಭಿಮಾನಿಗಳ ಆಕ್ರೋಶಕ್ಕೆ ಮಣಿದುನಟ ಡಾ.ವಿಷ್ಣುವರ್ಧನ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ತೆಲುಗು ನಟ ವಿಜಯ್ ರಂಗರಾಜು ಇದೀಗ ತಮ್ಮ ಹೇಳಿಕೆಗೆ ಬಗ್ಗೆ ಕ್ಷಮೆಯಾಚಿಸಿ...
ವಿದ್ವಾಂಸ. ಮಧ್ವ ಸಿದ್ಧಾಂತದ ಪ್ರತಿನಿಧಿ ಬನ್ನಂಜೆ ಗೋವಿಂದಾಚಾರ್ಯ ಭಾನುವಾರ ನಿಧನರಾದರು. ಈ ಬೆಳಗ್ಗೆ ಉಡುಪಿ ಅಂಬಲಪಾಡಿಯ ತಮ್ಮ ನಿವಾಸದಲ್ಲಿ ನಿಧನರಾದ ಡಾ. ಬನ್ನಂಜೆ ಅವರಿಗೆ 84 ವರ್ಷ...
ಮೈಸೂರಿಗೂ ಇನ್ನು ಮುಂದೆ ಅಂತರರಾಷ್ಟ್ರೀಯ ವಿಮಾನಗಳು ಬಂದು ಇಳಿಯುವ, ಇಲ್ಲಿಂದ ಪ್ರಯಾಣ ಮಾಡುವ ಕಾಲ ದೂರ ಉಳಿದಿಲ್ಲ. ಮೈಸೂರಿನ ಮಂಡಕಳ್ಳಿ ಬಳಿ ಇರುವ ವಿಮಾನ ನಿಲ್ದಾಣವನ್ನು ಶೀಘ್ರವೇ...
ಪ್ರಿಯತಮನ ಆಸೆ ಈಡೇರಿಸಲು ನಸ್ ೯ ಒಬ್ಬಳು ಹಾಸ್ಟೆಲ್ ನಲ್ಲಿ ಹುಡುಗಿಯರು ಸ್ನಾನ ಮಾಡುವ ವೇಳೆ ಆ ದೃಶ್ಯಗಳನ್ನು ಸೆರೆ ಹಿಡಿದು ರವಾನೆ ಮಾಡುತ್ತಿದ್ದ ಸಂಗತಿಯನ್ನು ಹುಡುಗಿಯರೇ...
ಮೈಸೂರು ಮತ್ತು ಮಂಗಳೂರು ನಡುವೆ ನೇರ ವಿಮಾನಯಾನ ಸೇವೆ ಆರಂಭವಾದ ಬೆನ್ನಲ್ಲೇಅಂಚೆ ಇಲಾಖೆಯಿಂದ "Flight Special Cover" ಅನ್ನು ಮೈಸೂರು ಮತ್ತು ಮಂಗಳೂರು ನಿಂದ ರವಾನಿಸುವ ವ್ಯವಸ್ಥೆಯೂ...
